Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಭಿವೃದ್ಧಿಪಡಿಸುವ ಉದ್ದೇಶ: ಎಸ್.ರಘುನಾಥ್

Malenadu Mirror Desk
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸಮಾನತೆಯಿಲ್ಲದ ಪ್ರಸ್ತುತ ಬೈಲಾದಲ್ಲಿ ಬದಲಾವಣೆ ತಂದು ಮಹಾಸಭಾವನ್ನು ಸದೃಢಗೊಳಿಸಿ ಅಭಿವೃದ್ಧಿಪಡಿಸುವ ಉದ್ದೇಶವನಿಟ್ಟುಕೊಂಡು ಮುಂದಿನ ತಿಂಗಳು ನಡೆಯಲಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದು ಎಸ್.ರಘುನಾಥ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗಸಾಗರಸೊರಬ

ಬಿಎಸ್‌ವೈ ಅವರಿಂದ ಬಿರುಸಿನ ಮತಬೇಟೆ ಸಾಗರ , ಸೊರಬದಲ್ಲಿ ಮಿಂಚಿನ ಸಂಚಾರ ಹಾಲಪ್ಪ, ಕುಮಾರ್ ಸಾಥ್

Malenadu Mirror Desk
ವಿಧಾನ ಪರಿಷತ್ ಚುನಾವಣೆಯ ಮತಪ್ರಚಾರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಕ್ರಿಯವಾಗಿದ್ದು, ಶಿವಮೊಗ್ಗ ಕ್ಷೇತ್ರದಲ್ಲಿ ಸಂಚಾರ ಮಾಡಿ ಅಭ್ಯರ್ಥಿ ಡಿ.ಎಸ್.ಅರುಣ್‌ಪರ ಮತಯಾಚನೆ ಮಾಡಿದ್ದಾರೆ. ಹೊನ್ನಾಳಿ, ನ್ಯಾಮತಿ ಹಾಗೂ ಚನ್ನಗಿರಿ ತಾಲೂಕುಗಳನ್ನೂ ಒಳಗೊಂಡ ಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪ...
ರಾಜ್ಯ

ಪ್ರಚಾರ ಸಭೆಯ ಜನ ನೋಡಿ ಕಾಂಗ್ರೆಸ್ ನಿಬ್ಬೆರಗಾಗಿದೆ: ಬಿ. ಎಸ್. ಯಡಿಯೂರಪ್ಪ

Malenadu Mirror Desk
ಬಿಜೆಪಿಯ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಗೆ ಜನ ಸೇರುವುದನ್ನು ನೋಡಿ ಕಾಂಗ್ರೆಸ್ ನಿಬ್ಬೆರಗಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.ಇಲ್ಲಿನ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಗ್ರಾಮಾಂತರ ಬಿಜೆಪಿಯಿಂದ ಏರ್ಪಡಿಸಲಾಗಿದ್ದ ಚುನಾವಣೆ ನಿಮಿತ್ತದ...
ರಾಜ್ಯ

ಹಿಂದೂ ಧರ್ಮ ಮತ್ತಷ್ಟು ಗಟ್ಟಿಗೊಳ್ಳಬೇಕು

Malenadu Mirror Desk
ಕನಕ ಜಯಂತಿಯಲ್ಲಿ ಪೇಜಾವರ ಶ್ರೀ ಹೇಳಿಕೆ ಸನಾತನ ಹಿಂದೂ ಧರ್ಮವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಾದ ಅವಶ್ಯಕತೆ ಇದ್ದು, ಇದಕ್ಕಾಗಿ ಎಲ್ಲರೂ ಒಟ್ಟಾಗಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಕರೆ ನೀಡಿದರು.ಸನಾತನ ಹಿಂದೂ ಸಮಾಜ...
ರಾಜ್ಯಶಿವಮೊಗ್ಗ

ಭೂತಃಕಾಲದ ಅಲಿಖಿತ ಸಂವಿಧಾನ ಮತ್ತು ವರ್ತಮಾನದ ಸಂವಿಧಾನದ ನಡುವೆ ಸಂಘರ್ಷ: ಡಾ. ತುಕಾರಾಮ್

Malenadu Mirror Desk
ಕುವೆಂಪು ವಿವಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಇಂದು ಭೂತಃಕಾಲದ ಅಲಿಖಿತ ಸಂವಿಧಾನ ಮತ್ತು ವರ್ತಮಾನದ ಸಂವಿಧಾನದ ಆಶಯಗಳ ನಡುವೆ ಸಂಘ? ನಡೆಯುತ್ತಿದೆ. ಅಧಿಕಾರಶಾಹಿಯ ಹಿಡಿತದಲ್ಲಿ ವ್ಯಕ್ತಿಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿರುವ ಸಮಕಾಲೀನ ಸಂದರ್ಭದಲ್ಲಿ ದಲಿತರು, ಬುಡಕಟ್ಟು ಜನಾಂಗಗಳು,...
ರಾಜ್ಯಶಿವಮೊಗ್ಗ

ಸಂವಿಧಾನವನ್ನು ಅರ್ಥ ಮಾಡಿಕೊಂಡು ಗೌರವಿಸಬೇಕು : ನ್ಯಾ.ಮುಸ್ತಫಾ ಹುಸೇನ್

Malenadu Mirror Desk
ಸಂವಿಧಾನ ದಿನಾಚರಣೆ ನಮ್ಮ ನೆಲದ ಕಾನೂನಾದ ಸಂವಿಧಾನವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಹಾಗೂ ಗೌರವಿಸಬೇಕು. ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್.ಎಸ್.ಎ...
ರಾಜ್ಯಶಿವಮೊಗ್ಗ

ಬೆಂಬಲ ಬೆಲೆ ಶಾಸನಬದ್ಧಗೊಳಿಸಲು ರೈತಸಂಘ ಆಗ್ರಹ

Malenadu Mirror Desk
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಚರ್ಚಿಸಿ ವಾಪಸ್ ಪಡೆಯಬೇಕು ಮತ್ತು ಬೆಂಬಲಬೆಲೆಯನ್ನು ಶಾಸನಬದ್ಧಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು...
ರಾಜ್ಯಶಿವಮೊಗ್ಗ

ರಾಜ್ಯಪಾಲರ ಮಲ್ನಾಡ್ ಟೂರ್ ಹೇಗಿತ್ತು ಗೊತ್ತಾ ? ಮಳೆನಾಡಿನ ಸಿರಿ ಸವಿದ ಥಾವರ್‌ಚಂದ್ ಗೆಹ್ಲೋಟ್

Malenadu Mirror Desk
ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಅಧಿಕೃತ ಕಾರ್ಯಕ್ರಮದ ಮೇಲೆ ಬಂದಿದ್ದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ಅವರು, ವಿವಿಯ ೬...
ರಾಜ್ಯಶಿವಮೊಗ್ಗ

ಅರಿವಿನ ಕೊರತೆ ಕ್ಯಾನ್ಸರ್ ಉಲ್ಬಣತೆಗೆ ಮುಖ್ಯ ಕಾರಣ : ಡಾ.ರೋಷನ್

Malenadu Mirror Desk
ಕುವೆಂಪು ವಿವಿಯಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಭಾರತದಲ್ಲಿ ಒಂದು ವರ್ಷಕ್ಕೆ ಸುಮಾರು ಮೂರು ಲಕ್ಷ ಜನರು ಮಾರಣಾಂತಿಕ ಕ್ಯಾನ್ಸರ್ ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಪಾಶ್ಚಿಮಾತ್ಯ ದೇಶಗಳಲ್ಲಿ ಗುಣಮುಖರಾಗುವರ ಸಂಖ್ಯೆ ಶೇಕಡ 84 ರಷ್ಟಿದ್ದು, ಭಾರತದಲ್ಲಿ ಶೇಕಡ...
ರಾಜ್ಯಶಿವಮೊಗ್ಗ

ಹೊಳಲ್ಕೆರೆ ಹುಡುಗಿಯ ಕೊರಳ ತುಂಬಾ ಚಿನ್ನದ ಪದಕ…ಕೃಷಿಕನ ಮಗಳ ಚಿನ್ನದ ಕೃಷಿ, ಕೃಷಿ ತೋಟಗಾರಿಕಾ ವಿವಿಯ ಘಟಿಕೋತ್ಸವ

Malenadu Mirror Desk
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯ ಸಾಮಾನ್ಯ ಕೃಷಿ ಕುಟುಂಬದ ಎಚ್.ಎಲ್.ಅಕ್ಷತಾ ಅಪ್ಪಅಮ್ಮನ ಕನಸಿನಂತೆ ಕೃಷಿ ಪದವಿಯಲ್ಲಿ ಪ್ರಥಮ ರ್ಯಾಂಕ್‍ಗಳಿಸುವ ಮೂಲಕ 4 ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡು ಸಂಭ್ರಮಿಸಿದರು. ಅದೇ ರೀತಿ ಹಿರಿಯೂರಿನ ತೋಟಗಾರಿಕೆ ವಿವಿಯಲ್ಲಿ ಪ್ರಥಮ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.