Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಡಿ ಮಂಜುನಾಥ್ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ

Malenadu Mirror Desk
ಬಹುನಿರೀಕ್ಷಿತ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಡಿ.ಮಂಜುನಾಥ್ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಮಂಜುನಾಥ್ ಅವರು ನಿಕಟಪೂರ್ವ ಅಧ್ಯಕ್ಷ ಡಿ.ಬಿ.ಶಂಕರಪ್ಪ ಅವರಿಗಿಂತ. 460 ಕ್ಕೂ ಅಧಿಕ ಮತಗಳ ಅಂತರದಿಂದ ಜಯಶಾಲಿಯಾದರು....
ರಾಜ್ಯಶಿವಮೊಗ್ಗ

ಡಿಸೆಂಬರ್ 28,29, ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ.

Malenadu Mirror Desk
ಇಸ್ರೋ ಮಾಜಿ ಅಧ್ಯಕ್ಷ ಡಾ.ಕಿರಣ್ ಕುಮಾರ್ : ಸಮ್ಮೇಳನಾಧ್ಯಕ್ಷ . ಡಿಸೆಂಬರ್ 28, 29 ರಂದು ಎರಡು ದಿನಗಳ ಕಾಲ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ ನಡೆಯಲಿದ್ದು. ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಇಸ್ರೋ...
ರಾಜ್ಯಶಿವಮೊಗ್ಗ

ಮೇಲ್ಮನೆ ಚುನಾವಣೆಗೆ ಈಡಿಗರ ಕಡೆಗಣನೆ, ಬಾಳೆಗುಂಡಿ ಪಕ್ಷೇತರವಾಗಿ ಕಣಕ್ಕಿಳಿಯುವರೆ ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಕಾಲದಲ್ಲಿ ಮೂವರು ಶಾಸಕರು, ಒಬ್ಬರು ಸಂಸದರನ್ನು ಹೊಂದಿದ್ದ ಈಡಿಗ ಸಮುದಾಯವನ್ನು ಇತ್ತೀಚಿನ ದಿನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಕಡೆಗಣಿಸಿದ್ದು, ಪ್ರಸ್ತುತ ವಿಧಾನ ಪರಿಷತ್ ಚುನಾವಣೆಯಲ್ಲಿ ಸಮುದಾಯದವರೊಬ್ಬರಿಗೆ ಉಮೇದುವಾರಿಕೆ ಸಿಗಬಹುದೆಂಬ ನಿರೀಕ್ಷೆಯೂ...
ರಾಜ್ಯಶಿವಮೊಗ್ಗ

ಸರ್ವರ ಸಾಹಿತ್ಯ ಪರಿಷತ್‌ಗಾಗಿ ನನ್ನನ್ನು ಗೆಲ್ಲಿಸಿ, ಕಸಾಪ ಅಧ್ಯಕ್ಷ ಸ್ಪರ್ಧಾಳು ಶಿ.ಜು.ಪಾಶ ಮನವಿ

Malenadu Mirror Desk
ಭ್ರಷ್ಟಾಚಾರ ಮತ್ತು ಜಾತಿಯ ವಿಷವರ್ತುಲದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಪರಗೊಳಿಸುವ ಮತ್ತು ಕನ್ನಡ ಕಟ್ಟುವ ಉದ್ದೇಶದಿಂದ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕೆಂದು ಸ್ಪರ್ಧಾಳು ಶಿ.ಜು.ಪಾಶ ಮನವಿ ಮಾಡಿದ್ದಾರೆ.ಶನಿವಾರ ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯಶಿವಮೊಗ್ಗ

ಬಿಜೆಪಿ ಅಭ್ಯರ್ಥಿಗಳ ಘೋಷಣೆ, ದಕ್ಷಿಣ ಕನ್ನಡಕ್ಕೆ ಪೂಜಾರಿ, ಶಿವಮೊಗ್ಗಕ್ಕೆ ಅರುಣ್, ಚಿಕ್ಕಮಗಳೂರಿಗೆ ಪ್ರಾಣೇಶ್

Malenadu Mirror Desk
ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಮಾಡಿದ್ದು, ಶಿವಮೊಗ್ಗ ಕ್ಷೇತ್ರದಿಂದ ನಿರೀಕ್ಷೆಯಂತೆ ಡಿ.ಎಸ್.ಅರುಣ್ ಹಾಗೂ ಚಿಕ್ಕಮಗಳೂರಿನಿಂದ ಹಾಲಿ ಸದಸ್ಯ ಎಂ.ಕೆ.ಪ್ರಾಣೇಶ್...
ರಾಜ್ಯಶಿವಮೊಗ್ಗ

ಯವಜನೋತ್ಸವದಲ್ಲಿ ಜಾನಪದ ಸುಗ್ಗಿ , ಜನಮನ ಗೆದ್ದ ಕಲಾ ತಂಡಗಳು

Malenadu Mirror Desk
ಸೋಬಾನೆ, ಗೀಗೀಪದ, ಪದ, ಜೋಗಿ ಪದ, ಷರೀಫರ ತತ್ವಪದ, ಮಲೆ ಮಹಾದೇಶ್ವರನಿಗೆ ಉಘೇ..ಉಘೇ ಹೀಗೆ ತಾಳ,ತಂಬೂರಿ, ಕಹಳೆ ಕಂಸಾಳೆಗಳ ಕಲರವ ಒಟ್ಟಾರೆ ಹೇಳಬೇಕೆಂದರೆ ಅಲ್ಲೊಂದು ಜಾನಪದ ಲೋಕವೇ ಸೃಷ್ಟಿಯಾಗಿತ್ತು,ಇದು ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ನಡೆದ...
ರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಓಡಿ ಹೋಗುವ ಸಂಸ್ಕೃತಿ ಬಿಜೆಪಿಲಿಲ್ಲ, ತಪ್ಪು ಪುನರಾವರ್ತನೆ ಆಗುವುದು ಬೇಡ : ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

Malenadu Mirror Desk
ಬಿಜೆಪಿಯಲ್ಲಿ ಆ ಕಡೆ, ಈ ಕಡೆ ಓಡಿಹೋಗುವ ಕಾರ್ಯಕರ್ತರಿಲ್ಲ. ಅಂತಹ ಸಂಸ್ಕಾರ ನಮಗೆ ಪಕ್ಷ ನೀಡಿದೆ. ಅದನ್ನು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲ್ಲಿಸುವ ಮೂಲಕ ತೋರಿಸಬೇಕಿದೆ. ಕಳೆದ ಸಲ ಆದ ತಪ್ಪು ಪನರಾವರ್ತನೆ ಆಗಬಾರದು...
ರಾಜ್ಯಶಿವಮೊಗ್ಗ

ಕೆ ಬಿ ಪ್ರಸನ್ನ ಕುಮಾರ್ ರವರ ಹುಟ್ಟು ಹಬ್ಬ

Malenadu Mirror Desk
ಶಿವಮೊಗ್ಗನಗರದ ಮಾಜಿ ಶಾಸಕರು, ಕೆಪಿಸಿಸಿ ವಕ್ತಾರರು ಆದ  ಕೆ ಬಿ ಪ್ರಸನ್ನ ಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ವಿನೋಬನಗರದ ಕಂಚಿ ಕಾಮಾಕ್ಷಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಕೆ ಬಿ ಪ್ರಸನ್ನ...
ರಾಜ್ಯಶಿವಮೊಗ್ಗ

231 ಕಳವು ಪ್ರಕರಣ:ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶ

Malenadu Mirror Desk
ಶಿವಮೊಗ್ಗಜಿಲ್ಲೆಯಲ್ಲಿ 2021ನೇ ಸಾಲಿನಲ್ಲಿ 518 ಸ್ವತ್ತು ಕಳವು ಪ್ರಕರಣ ದಾಖಲಾಗಿದ್ದು,ಇದರಲ್ಲಿ 231 ಸ್ವತ್ತು ಕಳವು ಪ್ರಕರಣ ಭೇದಿಸಿರುವ ಪೋಲಿಸರು. ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಡಿಎಆರ್ ಪೋಲಿಸ್ ಕವಾಯತು ಮೈದಾನದಲ್ಲಿ...
ರಾಜ್ಯಶಿವಮೊಗ್ಗ

ಭೀಕರ ರಸ್ತೆ ಅಪಘಾತ !,ದೇವರು ದೊಡ್ಡವನು, ಪುಣ್ಯ ಯಾರಿಗೆ ಏನು ಆಗಲಿಲ್ಲ!

Malenadu Mirror Desk
ಶಿವಮೊಗ್ಗ ತಾಲೂಕು ಲಕ್ಕಿನಕೊಪ್ಪ ಸರ್ಕಲ್ ಬಳಿ ಡಸ್ಟರ್ ಕಾರು ಹಾಗೂ ಖಾಸಗಿ ಬಸ್ ನಡುವೆ ಗುರುವಾರ ಭೀಕರ ಅಪಘಾತ ಸಂಭವಿಸಿದೆ. ಶಂಕರಘಟ್ಟ ಕಡೆಯಿಂದ ಬರುತಿದ್ದ ಮಹಿಳೆಯೊಬ್ಬರು ಚಲಾಯಿಸುತಿದ್ದ ಕಾರು ಶಿವಮೊಗ್ಗ ಕಡೆಯಿಂದ ಹೋಗುತ್ತಿದ್ದ ಖಾಸಗಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.