Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ರೌಡಿಶೀಟರ್ ಹತ್ಯೆ

Malenadu Mirror Desk
ರೌಡಿಶೀಟರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ತಡರಾತ್ರಿ  ಶಿವಮೊಗ್ಗ ವಾದಿ-ಎ ಹುದಾ ಬಡಾವಣೆಯಲ್ಲಿ ನಡೆದಿದೆ.ಮೊಹಮ್ಮದ್ ಜೈನಾದ್(೨೩) ಹತ್ಯೆಯಾದ ರೌಡಿಶೀಟರ್. ಬೇರೆ ಬಡಾವಣೆಯಲ್ಲಿ ವಾಸವಿದ್ದ ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಸ್ಥಳಾಂತರಗೊಂಡಿದ್ದ....
ರಾಜ್ಯಶಿವಮೊಗ್ಗ

ಮಗಳೇ ಧೃತಿ….ಧೈರ್ಯ ತಂದುಕೊ……ಅಪ್ಪು ಮಗಳಿಗೆ ಅಭಿಮಾನಿಗಳ ಸಾಂತ್ವನ

Malenadu Mirror Desk
ಮಗಳೆ..ಧೃತಿ …. ನಿನ್ನ ಪಪ್ಪನ ನಿಧನ ಇಡೀ ಕರುನಾಡಿಗೇ ಆಘಾತ ನೀಡಿದೆ. ದೂರದ ಅಮೇರಿಕಾದಿಂದ ನೀ ಅದೆಷ್ಟು ದುಃಖ ಹೊತ್ತು ಬರುತ್ತಿರುವೆ ತಾಯಿ. ಧೈರ್ಯ ತಂದುಕೊ… ಇದು ಅಗಲಿದ ಅಪ್ಪನ ಅಂತಿಮ ದರ್ಶನಕ್ಕೆ ಬರುತ್ತಿರುವ...
ರಾಜ್ಯಶಿವಮೊಗ್ಗಸಾಗರಸೊರಬ

ಪುನೀತ ದರ್ಶನಕ್ಕೆ ಜನಸಾಗರ, ಮಲೆನಾಡಿನೊಂದಿಗೆ ಮಧುರ ಬಾಂಧವ್ಯ ಹೊಂದಿದ್ದ ಅಪ್ಪು

Malenadu Mirror Desk
ಅಕಾಲಿಕವಾಗಿ ನಿಧನರಾದ ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣಕ್ಕೆ ಅಭಿಮಾನಿಗಳ ಸಾಗರವೇ ಹರಿದುಬರುತ್ತಿದೆ.ಸದಾಶಿವನಗರದ ಪುನೀತ್ ಮನೆಯಿಂದ ಸಂಜೆ ಹೊತ್ತಿಗೆ ಕಂಠೀರವ ಸ್ಟೇಡಿಯಂಗೆ ಪಾರ್ಥೀವ ಶರೀರ ಕೊಂಡೊಯ್ದಿದ್ದು, ಅಲ್ಲಿ ಮುಖ್ಯಮಂತ್ರಿ...
ರಾಜ್ಯ

ಅಗಲಿದ ರಾಜರತ್ನ,ತೀವ್ರ ಹೃದಯಾಘಾತದಿಂದ ಪುನೀತ್‌ರಾಜ್‌ಕುಮಾರ್ ನಿಧನ

Malenadu Mirror Desk
ಖ್ಯಾತ ನಟ ಪುನೀತ್‌ರಾಜ್‌ಕುಮಾರ್(೪೬) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದ ಪುನೀತ್ ಅವರನ್ನು ತಕ್ಷಣ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲ ನೀಡದೆ ಅವರು ಇಹಲೋಕ ತ್ಯಜಿಸಿದ್ದಾರೆ. ಪುನೀತ್‌ಗೆ...
ರಾಜ್ಯಶಿವಮೊಗ್ಗ

ಸೌಲಭ್ಯಗಳು ಕಟ್ಟಕಡೆಯ ಜನಸಾಮಾನ್ಯರಿಗೆ ತಲುಪಬೇಕು : ಬಿ.ವೈ ರಾಘವೇಂದ್ರ

Malenadu Mirror Desk
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ಜನಸಾಮಾನ್ಯರಿಗೆ ತಲುಪಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ.ನಗರದ ಕುವೆಂಪು ರಂಗಮಂದಿರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ  ಹಾಗೂ ಮುಂಬರುವ ಹಬ್ಬದ ಪ್ರಯುಕ್ತ ಎಲ್ಲಾ...
ರಾಜ್ಯಶಿವಮೊಗ್ಗ

ತುಂಗಾ ಭದ್ರಾ ಕಾರ್ಖಾನೆ ಕಾರ್ಮಿಕರಿಗೆ ವೇತನ ಪರಿಹಾರ, ನಿರಂತರ ಹೋರಾಟಕ್ಕೆ ಧಕ್ಕಿದ ನ್ಯಾಯ: ಆಯನೂರು ಮಂಜುನಾಥ್

Malenadu Mirror Desk
ಬಹುವರ್ಷಗಳಿಂದ ಬೀಗ ಹಾಕಿರುವ ತುಂಗಾಭದ್ರಾ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಬಾಕಿ ಇರುವ ವೇತನ ಪರಿಹಾರವನ್ನು ಅಕ್ಟೋಬರ್ 31 ರಂದು ಮತ್ತು ನವೆಂಬರ್ 1 ರಂದು ಶಿವಮೊಗ್ಗ ನಗರದ ಸಂತ ಥಾಮಸ್ ಭವನದಲ್ಲಿ ವಿತರಣೆ ಮಾಡಲಾಗುವುದು...
ರಾಜ್ಯಶಿವಮೊಗ್ಗಸಾಗರ

ರಾಜ್ಯಾದ್ಯಂತ ಏಕಕಾಲದಲ್ಲಿ ಮೊಳಗಿದ ಕನ್ನಡದ ಗೀತಗಾಯನ

Malenadu Mirror Desk
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ’ಮಾತಾಡ್ ಮಾತಾಡ್ ಕನ್ನಡ’ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ  ಗುರುವಾರ ಜಿಲ್ಲಾಡಳಿತದ ಆವರಣ, ಶಿವಪ್ಪನಾಯಕ ಮಾರುಕಟ್ಟೆಯ ಆವರಣ, ಸಿಮ್ಸ್ ಆವರಣ, ಇತರೆ ಶಾಲಾ-ಕಾಲೇಜುಗಳ ಆವರಣ, ಸಂಘ...
ರಾಜ್ಯಶಿವಮೊಗ್ಗ

ಲಕ್ಷ ಲಕ್ಷ ಕಂಠಗಳ ಕನ್ನಡ ಗೀತಗಾಯನಕ್ಕೆ ಧ್ವನಿಗೂಡಿಸಿದ ಕುವೆಂಪು ವಿವಿ

Malenadu Mirror Desk
ಕುವೆಂಪು ವಿವಿಯಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಕಾರ್ಯಕ್ರಮ ಶಂಕರಘಟ್ಟ, ಅ. ೨೮: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಮಾತಾಡ್ ಮಾತಾಡ್ ಕನ್ನಡ’ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ವಿಶ್ವದಾದ್ಯಂತ ಗುರುವಾರ...
ರಾಜ್ಯಶಿವಮೊಗ್ಗ

ಜಿಲ್ಲಾ ಉಪ್ಪಾರ ಸಂಘದ ದುರ್ಬಳಕೆ: ಹೋರಾಟಕ್ಕೆ ಜಯ

Malenadu Mirror Desk
ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಯವರು ಬೈಲ ಉಲ್ಲಂಘನೆಯ ಜೊತೆಗೆ ಹಣಕಾಸು ದುರ್ಬಳಕೆ ಮಾಡಿಕೊಂಡಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಆಡಳಿತ ಮಂಡಳಿಯನ್ನು ಸೂಪರ್ ಸಿಡ್ ಮಾಡಬೇಕು ಎಂಬ ನಮ್ಮ...
ರಾಜ್ಯಶಿವಮೊಗ್ಗಸಾಗರಸೊರಬ

ಬಡವರ ಬಂಧು ಬಂಗಾರಪ್ಪ ಸ್ಮರಣೆ ಜಿಲ್ಲೆಯಾದ್ಯಂತ ಮೇರುನಾಯಕನ ಜನ್ಮದಿನಾಚರಣೆ

Malenadu Mirror Desk
ಮಾಜಿ ಮುಖ್ಯ ಮಂತ್ರಿ, ಬಡವರ ಬಂಧು ಈ ನಾಡು ಕಂಡ ಬಹುಮುಖ ವ್ಯಕ್ತತ್ವದ ಅಪರೂಪದ ಜನನಾಯಕ ಎಸ್.ಬಂಗಾರಪ್ಪ ಅವರ ೮೮ ನೇ ಜನ್ಮದಿನವನ್ನು ಶಿವಮೊಗ್ಗ ಜಿಲ್ಲೆಯಾದ್ಯಂತ ಆಚರಿಸಲಾಯಿತು. ಸೊರಬದ ಬಂಗಾರಧಾಮದಲ್ಲಿ ಪುತ್ರ ಹಾಗೂ ಮಾಜಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.