Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಕುಲಾಂತರಿ ತಳಿಯಿಂದ ಕೃಷಿ ಸಂಸ್ಕೃತಿ ನಾಶ : ರೈತ ಸಂಘ

Malenadu Mirror Desk
ಮನುಕುಲಕ್ಕೆ ಮಾರಕವಾಗಿರುವ ಭಾರತದ ಪರಂಪರಿಕ ಕೃಷಿಯನ್ನೇ ನಾಶ ಮಾಡುವ, ಆಹಾರ ಸಂಸ್ಕೃತಿಯ ಮೇಲೆ ಕೆಟ್ಟ ಪರಿಣಾಮ ಬೀರುವ ಬಿ.ಟಿ. (ಕುಲಾಂತರಿ) ತಂತ್ರಜ್ಞಾನವನ್ನು ಸರ್ಕಾರ ಮತ್ತೆ ತರಲು ಹೊರಟಿರುವುದನ್ನು ರಾಜ್ಯ ರೈತಸಂಘ ಬಲವಾಗಿ ಖಂಡಿಸಿದೆ.ಕೇಂದ್ರ ಮತ್ತು...
ರಾಜ್ಯಶಿವಮೊಗ್ಗ

ಪಠ್ಯ ಕಡಿತಗೊಳಿಸುವ ಯಾವುದೇ ಯೋಚನೆ ಸರ್ಕಾರಕ್ಕೆ ಇಲ್ಲ: ಸಚಿವ ಬಿ.ಸಿ. ನಾಗೇಶ್

Malenadu Mirror Desk
ಈ ಬಾರಿ ಪಠ್ಯವನ್ನು ಕಡಿತಗೊಳಿಸುವ ಯಾವುದೇ ಯೋಚನೆ ಸರ್ಕಾರಕ್ಕೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.  ಶಿವಮೊಗ್ಗ ನಗರದ ಮಲವಗೊಪ್ಪ ಸರ್ಕಾರಿ ಶಾಲೆಯಲ್ಲಿ 1-5ನೇ ತರಗತಿ ಪ್ರಾರಂಭೋತ್ಸವಕ್ಕೆ...
ರಾಜ್ಯಶಿವಮೊಗ್ಗ

ಜೆಡಿಎಸ್‌ನ ಒಂದು ತುಣುಕು ಕಾಂಗ್ರೆಸ್‌ ಸೇರಿದೆ : ಮಧು ಬಂಗಾರಪ್ಪ ಕುರಿತು ಕುಮಾರ್ ವ್ಯಂಗ್ಯ

Malenadu Mirror Desk
ಜಿಲ್ಲೆಯಲ್ಲಿ ಶೂನ್ಯ ಸ್ಥಿತಿಯಲ್ಲಿರುವ ಕಾಂಗ್ರೆಸ್‌ಗೆ ಜೆಡಿಎಸ್‌ನ ಒಂದು ತುಣುಕು ಸೇರ್ಪಡೆಗೊಂಡಿದೆ ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು. ಸೊರಬ ಪಟ್ಟಣದ ಆಲೇಕಲ್ ಸಭಾ ಭವನದಲ್ಲಿ ಬಿಜೆಪಿಯಿಂದ ಸೋಮವಾರ ಹಮ್ಮಿಕೊಂಡ ತಾಲ್ಲೂಕು ಬಿಜೆಪಿ ಮಂಡಲದ ನೂತನ ಅಧ್ಯಕ್ಷರ...
ರಾಜಕೀಯರಾಜ್ಯಶಿವಮೊಗ್ಗ

ಜಾತಿಗಣತಿ ವರದಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ, ಅ.30 ಕ್ಕೆ ಶಿವಮೊಗ್ಗಕ್ಕೆ ಸಿದ್ದರಾಮಯ್ಯ ಆಗಮನ

Malenadu Mirror Desk
ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಕೂಡಲೇ ಬಿಡುಗಡೆಮಾಡಬೇಕೆಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಅ.30 ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನ ಸಭೆ ಪ್ರತಿಪಕ್ಷ ನಾಯಕರಾದ...
ರಾಜ್ಯಶಿವಮೊಗ್ಗ

ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಪ.ಜಾತಿ, ಪಂಗಡ ಯೋಜನೆ ಪ್ರಗತಿ ಪರಿಶೀಲನೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು...
ರಾಜ್ಯಶಿವಮೊಗ್ಗ

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿ.ವಿಯ ಬಿ.ಜೆ.ಗಿರೀಶ್ ಮತ್ತು ಬಿ.ಇ. ಕುಮಾರಸ್ವಾಮಿಗೆ ಸ್ಥಾನ

Malenadu Mirror Desk
ಸ್ಟ್ಯಾನ್‌ಫೋರ್ಡ್‌ ವಿ.ವಿ. ಮತ್ತು ಎಲ್ಸೇವಿಯರ್ ಹೊರತಂದಿರುವ ಜಾಗತಿಕ ವಿಜ್ಞಾನಿಗಳ ಪಟ್ಟಿ ಶಂಕರಘಟ್ಟ, ಅ. 23: ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ 0. 2% ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ....
ರಾಜ್ಯಶಿವಮೊಗ್ಗ

ಶಿಮುಲ್ ಹಾಲು ಒಕ್ಕೂಟದ ಅಧ್ಯಕ್ಷ ಡಿ.ಆನಂದ್‌ಗೆ ಸೋಲು

Malenadu Mirror Desk
ಅವಿಶ್ವಾಸ ಗೊತ್ತುವಳಿಯಲ್ಲಿ ಶಿಮುಲ್ ಹಾಲು ಒಕ್ಕೂಟದ ಅಧ್ಯಕ್ಷ ಡಿ.ಆನಂದ್‌ಗೆ ಸೋಲಾಗಿದೆ.ಒಕ್ಕೂಟದ ಎಲ್ಲಾ ನಿರ್ದೇಶಕರುಗಳು ಅಧ್ಯಕ್ಷರ ವಿರುದ್ದ ಮತ ಚಲಾಯಿಸಿದ್ದಾರೆ.ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಸಭಾಂಗಣದಲ್ಲಿ ಅವಿಶ್ವಾಸ ಸಭೆ ನಡೆಯಿತು.೧೪ ನಿರ್ದೇಶಕರ ಪೈಕಿ ೧೩ ಮಂದಿ...
ರಾಜ್ಯಶಿವಮೊಗ್ಗ

ಕೊರೋನಾ ಓಡಿಸುವಲ್ಲಿ ಮೋದಿ ಅವರು ಯಶಸ್ವಿಯಾಗಿದ್ದಾರೆ: ಕೆ.ಎಸ್. ಈಶ್ವರಪ್ಪ

Malenadu Mirror Desk
ಕೊರೋನಾ ಲಸಿಕೆ ೧೦೦ ಕೋಟಿ ದಾಟಿಸಿ ಇಡೀ ವಿಶ್ವದಲ್ಲೇ ಪ್ರಶಂಸೆಗೆ ಪಾತ್ರರಾದ ಪ್ರಧಾನಿ ಮೋದಿ ಅವರನ್ನು ,ಈ ಅಭಿಯಾನಕ್ಕೆ ಸಹಕರಿಸಿದ ಎಲ್ಲಾ ಕೊರೋನಾ ವಾರಿಯರ್ಸ್ ಗಳನ್ನು ಅಭಿನಂದಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ...
ರಾಜ್ಯಶಿವಮೊಗ್ಗಸಾಗರ

ಕಾಂಗ್ರೆಸ್ ಟೀಕಿಸುವ ನೈತಿಕತೆ ಬಿಜೆಪಿಗಿಲ್ಲ : ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ

Malenadu Mirror Desk
ಕಾಂಗ್ರೆಸ್ ಪಕ್ಷ ಟೀಕಿಸುವ ಯಾವ ಅರ್ಹತೆಯೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಇಲ್ಲ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೆಳೂರು ಗೋಪಾಲಕೃಷ್ಣ ಹರಿಹಾಯ್ದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿಯೇ ಕೊಳೆತು...
ರಾಜ್ಯಶಿವಮೊಗ್ಗ

ಹುತಾತ್ಮ ಪೊಲೀಸರಿಗೆ ಗೌರವ ನಮ್ಮೆಲ್ಲರ ಆದ್ಯ ಕರ್ತವ್ಯ

Malenadu Mirror Desk
ಸೇವೆಯಲ್ಲಿರುವಾಗ ಸಮಾಜಕ್ಕಾಗಿ ಪ್ರಾಣ ಕಳೆದುಕೊಂಡು ಹುತಾತ್ಮರಾದ ಪೊಲೀಸರಿಗೆ ಗೌರವ ಸಲ್ಲಿಸುವುದು ಮತ್ತು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಹೇಳಿದ್ದಾರೆ.ಜಿಲ್ಲಾ ಸಶಸ್ತ್ರ ಪೊಲೀಸ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.