Malenadu Mitra

Category : ರಾಜ್ಯ

ರಾಜ್ಯಶಿಕಾರಿಪುರಶಿವಮೊಗ್ಗ

ಈಡಿಗ ನಿಗಮ ಸ್ಥಾಪನೆ: ಸಿಎಂ ಜತೆ ಮಾತನಾಡುವೆ, ಸಿಗಂದೂರು ವಿಚಾರದಲ್ಲಿ ಹಸ್ತಕ್ಷೇಪ ಬೇಡ: ಕೇಂದ್ರ ಸಚಿವ

Malenadu Mirror Desk
ರಾಜ್ಯದಲ್ಲಿ ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಮತ್ತು ಸಮುದಾಯ ಆಡಳಿತ ಮಂಡಳಿ ಇರುವ ಶ್ರೀಕ್ಷೇತ್ರ ಸಿಗಂದೂರಿನ ಆಡಳಿತದಲ್ಲಿ ಸರಕಾರ ಹಸ್ತಕ್ಷೇಪ ಮಾಡಬಾರದು ಎಂಬ ವಿಷಯಗಳನ್ನು ಮುಖ್ಯಮಂತ್ರಿ ಜತೆ ಮಾತನಾಡುವುದಾಗಿ ಕೇಂದ್ರ ಸಚಿವರು ಹಾಗೂ ಈಡಿಗ...
ರಾಜ್ಯಶಿವಮೊಗ್ಗ

ಜನಮನ ಸೆಳೆದ ರೈತ ದಸರಾ. ಎತ್ತಿನ ಗಾಡಿಯಲ್ಲಿ ಬಂದ ಮೇಯರ್

Malenadu Mirror Desk
ದಸರಾ ಮಹೋತ್ಸವ ಅಂಗವಾಗಿ ಶಿವಮೊಗ್ಗಮಹಾನಗರ ಪಾಲಿಕೆ ಸೋಮವಾರ ಆಯೋಜಿಸಿದ್ದ ರೈತ ದಸರಾ ಜನಮನ್ನಣೆ ಗಳಿಸಿತು. ಅಲಂಕೃತ ಎತ್ತಿನ ಗಾಡಿಗಳು, ಟಿಲ್ಲರ್, ಕಲಾತಂಡಗಳೊಂದಿಗೆ ನಗರದ ಬಸ್ ನಿಲ್ದಾಣದಿಂದ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಹಸಿರು...
ರಾಜ್ಯಶಿವಮೊಗ್ಗ

ತುಂಗಾ ಸೇತುವೆಯಿಂದ ಹೊಳೆಗೆ ಹಾರಿದ ಯುವಕ, ಅದೃಷ್ಟವಶಾತ್ ಬದುಕುಳಿದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Malenadu Mirror Desk
ಶಿವಮೊಗ್ಗದಲ್ಲಿ ತುಂಗಾ ಸೇತುವೆಯಿಂದ ನದಿಗೆ ಹಾರಿದರೂ ಯುವಕನೊಬ್ಬ ಬದುಕುಳಿದ ಪವಾಡ ಭಾನವಾರ ನಡೆದಿದೆ. ಶಿವಮೊಗ್ಗ ತುಂಗಾ ನಗರದ ತನ್ವೀರ್ ಎಂಬಾತನೇ ಬದುಕುಳಿದ ವ್ಯಕ್ತಿಯಾಗಿದ್ದಾನೆ. ಶಿವಮೊಗ್ಗ ಬೆಕ್ಕಿನ ಕಲ್ಮಠದ ಸಮೀಪದ ಹೊಸ ಸೇತುವೆಯಿಂದ ಹರಿಯುವ ನದಿಗೆ...
ತೀರ್ಥಹಳ್ಳಿರಾಜ್ಯ

ಸಹನಾ ಕ್ರಿಕೆಟರ್ಸ್‍ನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯ : ಬೆಂಗಳೂರು ಪ್ರಥಮ, ತೀರ್ಥಹಳ್ಳಿ ದ್ವಿತೀಯ,ಕ್ರಮವಾಗಿ 1,50,000 ಹಾಗೂ 75000 ರೂ. ಗೆದ್ದ ತಂಡಗಳು

Malenadu Mirror Desk
ಶಿವಮೊಗ್ಗನಗರದ ಗೋಪಾಳ ಬಡಾವಣೆಯ ಸಹನಾ ಕ್ರಿಕೆಟರ್ಸ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಟನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್‍ನಲ್ಲಿ ಬೆಂಗಳೂರಿನ ಕುಮಾರ್ ಪ್ರೆಂಡ್ಸ್ ತಂಡ ಪ್ರಥಮ ಹಾಗೂ ತೀರ್ಥಹಳ್ಳಿಯ ಆರ್.ಕೆ .ಸ್ಪೋರ್ಟ್ಸ್ ತಂಡ ದ್ವಿತೀಯ ಬಹುಮಾನ ಪಡೆದುಕೊಂಡವು....
ರಾಜ್ಯ

ಕಟ್ಟಡ ಕಾರ್ಮಿಕರು ಸೌಲತ್ತುಗಳನ್ನು ಬಳಸಿಕೊಳ್ಳಬೇಕು

Malenadu Mirror Desk
ಕಟ್ಟಡ ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ರಾಜೀವಗಾಂಧಿ ಕಟ್ಟಡ ಕಾರ್ಮಿಕರ ಕ್ಷೇಮಾಭೀವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸೂಡಾ ಅಧ್ಯಕ್ಷ ಎನ್. ರಮೇಶ್ ಹೇಳಿದರು.ಶನಿವಾರ  ಹುಣಸೋಡು ಗ್ರಾಮದಲ್ಲಿ ಸಂಘದವ...
ರಾಜ್ಯಶಿವಮೊಗ್ಗ

ಕಲಿಸಿದ ಗುರುಗಳಿಗೆ ಗೌರವ ಸಮರ್ಪಣೆ, ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲೊಂದು ಭಾವುಕ ಕಾರ್ಯಕ್ರಮ

Malenadu Mirror Desk
ಅಲ್ಲಿ ಹಳೆಯ ಮತ್ತು ಮಧುರ ನೆನಪುಗಳಿದ್ದವು, ಕಾಲೇಜಿನಲ್ಲಿ ಕೂಡಿ ಕಲಿತ ಗೆಳೆಯರು, ಕಲಿಸಿದ ಗುರುಗಳು ಎಲ್ಲವೂ ಒಂದು ರೀತಿಯ ಭಾವುಕ ಸನ್ನಿವೇಶ…. ಇದು ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಕಣ್ಣಿಗೆ ಕಟ್ಟಿದ ದೃಶ್ಯ ....
ರಾಜ್ಯಶಿವಮೊಗ್ಗ

ಸಿನಿಮಾ ಎನ್ನುವುದು ಸಿನಿ ಕಲಾವಿದರಿಗೆ ತಾಯಿ

Malenadu Mirror Desk
ಸಿನಿಮಾ ಕಲಾವಿದರು ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಅತ್ಯಂತ ಸಂಕಷ್ಟಕ್ಕೀಡಾಗಿದ್ದು, ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯವೆಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್...
ರಾಜ್ಯಶಿವಮೊಗ್ಗ

ನಾಪತ್ತೆಯಾಗಿದ್ದ ಗಿರಿರಾಜ್ ಸಿಕ್ಕಿದ್ದು ಹೇಗೆ ಗೊತ್ತಾ ?

Malenadu Mirror Desk
ಕೆಲಸದ ಒತ್ತಡ, ಮೇಲಧಿಕಾರಿ ದಬ್ಬಾಳಿಕೆ ಇತ್ಯಾದಿ ಕಾರಣ ಕೊಟ್ಟು ನಾಪತ್ತೆಯಾಗಿ ಶಿವಮೊಗ್ಗ ಮತ್ತು ಸರಕಾರಿ ನೌಕರರ ವಲಯದಲ್ಲಿ ಸಂಚಲನ ಮೂಡಿಸಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ ಸಿಕ್ಕಿದ್ದು ಹೇಗೆ ಗೊತ್ತಾ...
ರಾಜ್ಯಸಾಗರ

ಸಿಗಂದೂರಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

Malenadu Mirror Desk
ಭಕ್ತರ ಆರಾಧನಾ ಕೇಂದ್ರ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ಗುರುವಾರ ಶರನ್ನವರಾತ್ರಿ ಉತ್ಸವ ವಿಜೃಂಭಣೆಯಿಂದ ಆರಂಭವಾಯಿತು. ರಾಣೆಬೆನ್ನೂರು ತಾಲೂಕು ಅರೆ ಮಲ್ಲಾಪುರಶರಣಬಸವೇಶ್ವರ ಮಠದ ಶ್ರೀ ಪ್ರಣವಾನಂದ ಸ್ವಾಮೀಜಿ ಉತ್ಸವಕ್ಕೆ ಚಾಲನೆ ನೀಡಿದರು. ಈ...
ರಾಜ್ಯಶಿವಮೊಗ್ಗ

ನಾಪತ್ತೆಯಾಗಿದ್ದ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆ, ಮೇಲಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳೂವುದಾಗಿ ನಾಪತ್ತೆಯಾಗಿದ್ದ ಶಿವಮೊಗ್ಗ ಡಿಸಿ ಕಚೇರಿ ನೌಕರ

Malenadu Mirror Desk
ಶಿವಮೊಗ್ಗ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ಹೆಸರನ್ನು ಬರೆದು ಆತ್ಮಹತ್ಯೆ ಮಾಡಿಕೊಳ್ಳುವ ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ನಾಪತ್ತೆಯಾಗಿದ್ದ ಎಫ್‍ಡಿಎ ಗಿರಿರಾಜ್ ಪತ್ತೆಯಾಗಿದ್ದಾರೆ.ನಾಪತ್ತೆಯಾಗಿ ಒಂದು ವಾರದ ಬಳಿಕ ಗಿರಿರಾಜ್ ಅವರು ಧರ್ಮಸ್ಥಳದಲ್ಲಿ ಅಸ್ವಸ್ಥ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.