Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗಸೊರಬ

ಕೇಂದ್ರ ಸರಕಾರದ ಜನವಿರೋಧಿ ಖಂಡಿಸಿ ಉಪವಾಸ ಸತ್ಯಾಗ್ರಹ

Malenadu Mirror Desk
ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಭಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೈಗಾರಿಕೆ ಹಾಗೂ ಉದ್ದಿಮೆಗಳನ್ನು ದೊಡ್ಡ ಬಂಡವಾಳ ಶಾಹಿಗಳಿಗೆ ಮಾರಾಟ ಮಾಡುವ ಮೂಲಕ ಕಂಪನೀಕರಣಕ್ಕೆ ಮುಂದಾಗಿರುವುದು ದೇಶದ ಸ್ವಾತಂತ್ರ ಹರಣಕ್ಕೆ...
ರಾಜ್ಯಶಿವಮೊಗ್ಗ

ಗಾಂಧಿ ಹೆಸರು ದುರುಪಯೋಗ : ಸಚಿವ ಕೆ.ಎಸ್. ಈಶ್ವರಪ್ಪ

Malenadu Mirror Desk
ಶಿವಮೊಗ್ಗ ಮಹಾನಗರ ಪಾಲಿಕೆ, ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ  ನಗರದ ಕುವೆಂಪು ರಂಗಮಂದಿರದಲ್ಲಿ ಗಾಂಧಿ ಜಯಂತಿ ಮತ್ತು ತುಂಗಾನಗರದ ೧೦೦ ಅಡಿ ರಸ್ತೆಗೆ ಗಾಂಧಿ ಬಸಪ್ಪ ರಸ್ತೆ, ತುಂಗಾ...
ರಾಜ್ಯಶಿವಮೊಗ್ಗ

ಅರಣ್ಯಾಧಿಕಾರಿಗಳ ದುರಾಡಳಿತ ಖಂಡಿಸಿ ಪಾದಯಾತ್ರೆ

Malenadu Mirror Desk
ಮೂರು ವರ್ಷಗಳಿಂದ ನಿರಂತರವಾಗಿ ಬಡ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ನಡೆಸುತ್ತಿದ್ದು ಸುಳ್ಳು ಕೇಸು ಗಳನ್ನು ದಾಖಲಿಸುವುದರ ಮೂಲಕ ಕಿರುಕುಳ ನೀಡುತ್ತಿದ್ದನ್ನು ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿ ರಾಷ್ಟ್ರೀಯ...
ರಾಜ್ಯಶಿವಮೊಗ್ಗ

ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಹಭಾಗಿತ್ವ ಅಗತ್ಯ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಗಾಂಧಿ ಜಯಂತಿ ಕಾರ್ಯಕ್ರಮ ದೇಶದ ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಕ್ರಿಯ ಸಹಭಾಗಿತ್ವ ಅಗತ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಶನಿವಾರ ಅಬ್ಬಲಗೆರೆ ಪಂಚಾಯತ್‍ನಲ್ಲಿ ಗಾಂಧಿ ಜಯಂತಿ...
ರಾಜ್ಯಶಿವಮೊಗ್ಗ

ಅಭಿಯಾನದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮುಖ್ಯ: ಡಾ.ನಾಗೇಂದ್ರ ಹೊನ್ನಳ್ಳಿ

Malenadu Mirror Desk
ಸ್ವಚ್ಛತಾ ಮಾಸಾಚರಣೆ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಅಕ್ಟೋಬರ್ 1ರಿಂದ 31ರವರೆಗೆ ಜಿಲ್ಲೆಯಾದ್ಯಂತ ಸ್ವಚ್ಛತಾ ಮಾಸಾಚರಣೆ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಅವರು ತಿಳಿಸಿದರು....
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಮಿಟ್ಲಗೋಡು ಕಾಡಿನ ಕೊಲೆ ರಹಸ್ಯ ಬಯಲು ಹೆಂಡತಿ, ಮಕ್ಕಳೇ ಮುಹೂರ್ತವಿಟ್ಟವರು

Malenadu Mirror Desk
ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರದ ರಹಸ್ಯ ಬಯಲಾಗಿದೆ. ವಿನೋದ್‌ಕುಮಾರ್(೪೫) ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ ಬಿನು, ಮಕ್ಕಳಾದ ವಿವೇಕ್, ವಿಷ್ಣು, ಹೆಂಡತಿಯ ತಮ್ಮ ಅಶೋಕ್...
ರಾಜ್ಯಶಿವಮೊಗ್ಗ

ಕಾಂಗ್ರೆಸ್‌ನಲ್ಲಿ ಎಂತ ರಗಳೆ ಇದು ಸುಮ್ಮನೆ, ಮಂಜುನಾಥಗೌಡರನ್ನು ಅಲೆಮಾರಿ ಎಂದ ಕಿಮ್ಮನೆ

Malenadu Mirror Desk
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ಎದುರಿಸಲು ಹಲವು ಹೋರಾಟಗಳನ್ನು ಹಮ್ಮಿಕೊಳ್ಳುತ್ತಿದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಸ್ವಪಕ್ಷೀಯರಲ್ಲಿಯೇ ಒಬ್ಬರ ವಿರುದ್ಧ ಒಬ್ಬರು ಹೋರಾಟ ಮಾಡುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು...
ರಾಜ್ಯಶಿವಮೊಗ್ಗ

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಹಳ್ಳಿಗಳಲ್ಲಿ ಹಲವು ಕಾರ್ಯಕ್ರಮ

Malenadu Mirror Desk
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಹಲವು ಕಾರ್ಯಕ್ರಮಗಳಿಗೆ ಅಕ್ಟೋಬರ್ 2ರಂದು ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು....
ರಾಜ್ಯಶಿವಮೊಗ್ಗ

ಕೋವಿಡ್ ಮುಂಜಾಗರೂಕತೆಯೊಂದಿಗೆ ವೈಭವದ ದಸರಾ ಆಚರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ...
ರಾಜ್ಯಶಿವಮೊಗ್ಗ

ಗಿರಿರಾಜ್ ಸುಳಿವಿಲ್ಲ , ಎಟಿಎಂ ನಿಂದ ಹಣ ತೆಗೆದಿರುವ ಮಾಹಿತಿ ಲಭ್ಯ

Malenadu Mirror Desk
ಹಿರಿಯ ಅಧಿಕಾರಿಗಳು ಅನುದಾನ ಬಿಡುಗಡೆ ಮಾಡದೆ ಕೇವಲ ಪ್ರಗತಿಯ ವರದಿ ಕೇಳುತ್ತಿದ್ದಾರೆಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಸೇರಿ ಹಲವರ ಮೊಬೈಲ್‌ಗೆ ಮೆಸೇಜ್ ಹಾಕಿ ನಾಪತ್ತೆಯಾಗಿದ್ದ ಡಿಸಿ ಕಚೇರಿಯ ಪ್ರಥಮ ದರ್ಜೆ ಸಹಾಯಕ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.