Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಉತ್ತಮ ಜೀವನಶೈಲಿಯೊಂದಿಗೆ ಹೃದಯದ ಕಾಳಜಿಗೆ ಡಾ.ಸಿದ್ದಪ್ಪ ಸಲಹೆ

Malenadu Mirror Desk
ವಿಶ್ವ ಹೃದಯ ದಿನಾಚರಣೆ ಆರೋಗ್ಯವಾಗಿರಲು  ಉತ್ತಮ ಜೀವನಶೈಲಿ ಮತ್ತು ನಿಯಮಿತ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಸಿದ್ದಪ್ಪ ಓ.ಎಸ್ ತಿಳಿಸಿದರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ರಾಜ್ಯಶಿವಮೊಗ್ಗ

ಕಾಶೀನಾಥ್ ನಾಯ್ಕ್ ಅವರನ್ನು ಸನ್ಮಾನಿಸಿದ ಕ್ರೀಡಾ ಸಚಿವ

Malenadu Mirror Desk
ಟೋಕಿಯೊ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್‍ಚೋಪ್ರಾ ಅವರ ಕೋಚ್ ಶಿರಸಿಯ ಕಾಶೀನಾಥ್ ಅವರನ್ನು ಕ್ರೀಡಾ ಸಚಿವ ನಾರಾಯಣಗೌಡ ಅವರು ವಿಧಾನ ಸೌಧದಲ್ಲಿ ಸನ್ಮಾನಿಸಿದರು. ಈ ಸಂದರ್ಭ ಸರಕಾರದ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ...
ರಾಜ್ಯಶಿವಮೊಗ್ಗ

ಗಿರಿರಾಜ್ ನಾಪತ್ತೆ ಹುಟ್ಟು ಹಾಕಿದ ಹಲವು ಪ್ರಶ್ನೆಗಳಿಗೆ ಉತ್ತರಿಸುವರಾರು ?, ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಸಂದೇಶ ಹಾಕಿದ ಡಿಸಿ ಕಚೇರಿ ನೌಕರ

Malenadu Mirror Desk
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ ನಾಪತ್ತೆ ಪ್ರಕರಣ ಅಧಿಕಾರ ವಲಯದಲ್ಲಿ ಸಾಕಷ್ಟು ತಳಮಳಕ್ಕೆ ಕಾರಣವಾಗಿದೆ. ಹಿರಿಯ ಅಧಿಕಾರಿಗಳು ದಬ್ಬಾಳಿಕೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್‍ಪ್ ಸಂದೇಶ ಹಾಕಿ ನಾಪತ್ತೆಯಾಗಿರುವ ಗಿರಿರಾಜ್...
ರಾಜ್ಯಶಿವಮೊಗ್ಗ

ಹಕ್ಕುಪತ್ರ ದೊರೆಯುವ ತನಕ ನಿರಂತರ ಹೋರಾಟ: ಕಾಗೋಡು ಗುಡುಗು

Malenadu Mirror Desk
ನಾಡಿಗೆ ಬೆಳಕು ಕೊಡಲು ಬದುಕು ಕೊಟ್ಟವರು ಇಂದಿಗೂ ಕತ್ತಲಲ್ಲಿದ್ದಾರೆ.ಮುಳುಗಡೆ ಸಂತ್ರಸ್ಥರಿಗೆ ಇನ್ನು ಸಹ ಹಕ್ಕುಪತ್ರ ನೀಡದ ಈ ಸರ್ಕಾರ ಭ್ರಷ್ಟ ಸರ್ಕಾರ  ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಗುಡುಗಿದರು.ಶರಾವತಿ ವರಾಹಿ, ಚಕ್ರಾ, ಸಾವೇಹಕ್ಲುಮುಳುಗಡೆ...
ರಾಜ್ಯಶಿವಮೊಗ್ಗಸೊರಬ

ಕುಮಾರ್ ಬಂಗಾರಪ್ಪ ಹುಟ್ಟುಹಬ್ಬ, ಅಭಿಮಾನಿಗಳಿಂದ ಶುಭಾಶಯ

Malenadu Mirror Desk
ಶಾಸಕ ಹಾಗೂ ನಟ ಕುಮಾರ್ ಬಂಗಾರಪ್ಪ ಅವರು ಮಂಗಳವಾರ ತಮ್ಮ ೫೮ನೇ ಹುಟ್ಟು ಹಬ್ಬ ಆಚರಿಸಿಕೊಂಡರು. ಕೊರೊನ ಹಿನ್ನೆಲೆಯಲ್ಲಿ ಸರಳವಾಗಿ ಕುಟುಂಬ ಸದಸ್ಯರೊಂದಿಗೆ ಜನ್ಮದಿನ ಆಚರಣೆಗೆ ನಿರ್ಧರಿಸಿತ್ತಾದರೂ, ಬೆಂಬಲಿಗರು ಹಾಗೂ ಅಭಿಮಾನಿಗಳು ಮನೆಗೆ ಬಂದು...
ರಾಜ್ಯ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರತ್ ಬಂದ್‌ಗೆ ನಿರಸ ಪ್ರತಿಕ್ರಿಯೆ

Malenadu Mirror Desk
ಬಸ್ ಸಂಚಾರ ತಡೆಗೆ ಯತ್ನ, ಉರುಳು ಸೇವೆ,ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ಜಾರಿಗೊಳಿಸಿ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ...
ರಾಜ್ಯಶಿವಮೊಗ್ಗ

ರವಿ ಹೆಗಡೆ, ಬಿಎಂ. ಹನೀಫ್ ಸೇರಿ 18 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ

Malenadu Mirror Desk
ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2019 ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಘೋಷಿಸಿದ್ದು,ಹಿರಿಯ ಪತ್ರಕರ್ತ ರವಿಹೆಗಡೆ, ಬಿ.ಎಂ.ಹನೀಫ್, ಶೇಷಚಂದ್ರಿಕಾ ಸೇರಿದಂತೆ ಹಲವರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ....
ರಾಜ್ಯಶಿವಮೊಗ್ಗಸಾಗರ

ಸುರೇಶ್ ಬಾಳೇಗುಂಡಿಅವರಿಗೆ ಸಮಾಜ ರತ್ನ ಪ್ರಶಸ್ತಿ

Malenadu Mirror Desk
ಬೆಂಗಳೂರಿನ ಕನ್ನಡ ಸಾಂಸ್ಕೃತಿಕ ಆಕಾಡೆಮಿ ಮಲೆನಾಡಿನ ಉದ್ಯಮಿ ಹಾಗೂ ಸಮಾಜಸೇವಕ ಡಾ.ಕೆ.ಸುರೇಶ್ ಬಾಳೇಗುಂಡಿ ಅವರಿಗೆ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.ಸಾಮಾಜಿಕ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುರೇಶ್ ಅವರ ಸೇವೆಯನ್ನು ಪರಿಗಣಿಸಿ ಸಂಸ್ಥೆ...
ರಾಜ್ಯಶಿವಮೊಗ್ಗ

ಈಡಿಗ ಸಮುದಾಯದ 26 ಉಪ ಪಂಗಡಗಳನ್ನು ಒಗ್ಗೂಡಿಸುವ ಅಗತ್ಯವಿದೆ : ಸತ್ಯಜಿತ್‌ ಸುರತ್ಕಲ್

Malenadu Mirror Desk
ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಬೆಂಗಳೂರು ಘಟಕಕ್ಕೆ ಚಾಲನೆ ಈಡಿಗ ಸಮುದಾಯದ 26 ಉಪ ಪಂಗಡಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸದಸ್ಯರು ಸೇರಿದಂತೆ ಸಮುದಾಯದ ಯುವಕರು ಮುಂದಾಗಬೇಕೆಂದು...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಅಮೃತ ವೃತ್ತಕ್ಕೆ ನಿವೃತ್ತ ಪ್ರಾಚಾರ್ಯ ಗಣೇಶ್‍ಮೂರ್ತಿ ಹೆಸರು

Malenadu Mirror Desk
ರಿಪ್ಪನ್‍ಪೇಟೆ;-ಕೋಣಂದೂರು ಶಿವಮೊಗ್ಗ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕೋಣಂದೂರು ಎನ್.ಇ.ಎಸ್.ಕಾಲೇಜ್‍ನಲ್ಲಿ ಹಲವು ದಶಕಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುವ ಮೂಲಕ ಮಲೆನಾಡಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡುವುದರೊಂದಿಗೆ ಜನಮಾನಸಲ್ಲಿ ಉಳಿಯುವಂತಹ ವ್ಯಕ್ತಿತ್ವವನ್ನು ಬೆಳಸಿಕೊಂಡ ಶಿಕ್ಷಣ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.