Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಭಾರತ್ ಬಂದ್‌ಗೆ ಜಿಲ್ಲಾ ಕಾಂಗ್ರೆಸ್ ಬೆಂಬಲ

Malenadu Mirror Desk
ಕೃಷಿ, ವಿದ್ಯುತ್ ಮುಂತಾದ ರೈತವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಅಂಗವಾಗಿ ಸೆ.೨೭ರಂದು ಕರೆ ನೀಡಿರುವ ಭಾರತ್ ಬಂದ್‌ಗೆ ಜಿಲ್ಲಾ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್...
ರಾಜ್ಯಶಿವಮೊಗ್ಗ

ಆರ್.ಎಂ ಮಂಜುನಾಥ ಗೌಡ ಉಚ್ಚಾಟನೆ ಅನಿವಾರ್ಯ

Malenadu Mirror Desk
ಪಕ್ಷ ಸೇರಿದ ೫ ತಿಂಗಳಲ್ಲೇ ಪಕ್ಷ ವಿರೋಧಿ ಚಟುವಟಿಕೆ:ಆರ್.ಎಂ.ಎಂ ವಿರುದ್ದ ಕಿಮ್ಮನೆ ಗರಂ ಕಾಂಗ್ರೆಸ್  ಪಕ್ಷ ಸೇರಿದ ಮರು ದಿನದಿಂದಲೇ ಗುಂಪುಗಾರಿಕೆ ನಡೆಸುತ್ತಿರುವ ಮಂಜುನಾಥಗೌಡ ಅವರನ್ನು ಪಕ್ಷದಿಂದ ಹೊರ ಹಾಕುವುದು ಜಿಲ್ಲಾ ರಾಜ್ಯ ಘಟಕಕ್ಕೆ...
ರಾಜ್ಯ

ಶರಾವತಿ ಸಂತ್ರಸ್ತ ರಿಂದ ಶರಾವತಿ ಚಳುವಳಿ :ಆರ್. ಎಂ. ಮಂಜುನಾಥ್ ಗೌಡ

Malenadu Mirror Desk
ರಿಪ್ಪನ್ ಪೇಟೆ : ಶರಾವತಿ,ವರಾಹಿ,ಚಕ್ರ ಮತ್ತು ಸಾವೇಹಕ್ಲು ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಹೋರಾಟ ಸಮಿತಿಯ ವತಿಯಿಂದ ಹಲವಾರು ದಶಕಗಳಿಂದ ಸೂಕ್ತ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರವು ಕೂಡಲೇ ಅವರಿಗೆ ಪರಿಹಾರ...
ರಾಜ್ಯಶಿವಮೊಗ್ಗ

ಕಲ್ಲು ಎತ್ತಿಹಾಕಿ ಉದ್ಯಮಿ ಕೊಲೆ, ಕಲ್ಲೂರು ಮಂಡ್ಲಿ ತೋಟದಲ್ಲಿ ನಡೆದ ಘಟನೆ

Malenadu Mirror Desk
ಶಿವಮೊಗ್ಗ ನಗರ ಸಮೀಪದ ಸಮೀಪದ ಕಲ್ಲೂರು ಮಂಡ್ಲಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಡೆದಿದೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಹತ್ಯೆಯಾಗಿರುವ ವ್ಯಕ್ತಿಯಾಗಿದ್ದು, ತೋಟವೊಂದರಲ್ಲಿ ಕಲ್ಲು ಎತ್ತಿಹಾಕಿ ಸಾಯಿಸಲಾಗಿದೆ. ಶುಕ್ರವಾರ ಸಂಜೆ...
ರಾಜ್ಯಶಿವಮೊಗ್ಗಸಾಗರ

ಶಿಕ್ಷಣ ವ್ಯವಸ್ಥೆಯಲ್ಲಿ ಮಲೆನಾಡು ಗ್ರಾಮೀಣ ಭಾಷೆಗೆ ಆದ್ಯತೆ ಅಗತ್ಯ : ಡಾ. ಮೋಹನ್ ಚಂದ್ರಗುತ್ತಿ

Malenadu Mirror Desk
ಮಕ್ಕಳು ಗ್ರಾಂಥಿಕ ಭಾಷೆಯಲ್ಲಿ ಕಲಿಯುತಿರುವುದರಿಂದ ಇಂದಿನ ಸಾಹಿತಿಗಳು ಗ್ರಾಂಥಿಕ ಭಾಷೆಯಲ್ಲಿ ಹೆಚ್ಚು ಸಾಹಿತ್ಯ ರಚನೆ ಮಾಡುತ್ತಿದ್ದಾರೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಗ್ರಾಮೀಣ ಭಾಷೆ ಬಳಕೆ ಹೆಚ್ಚಾಗಬೇಕು. ನಮ್ಮ ಸುತ್ತಲಿನ ಪರಿಸರ ಭಾಷೆಯನ್ನು ಕಲಿಯಬೇಕು. ಆಗ...
ರಾಜ್ಯ

ಅಂಗನವಾಡಿ,ಅಕ್ಷರ ದಾಸೋಹ ನೌಕರರ ಪ್ರತಿಭಟನೆ

Malenadu Mirror Desk
 ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ ಮತ್ತು ಆಶಾ ಕಾರ್ಯಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಅಂಗನವಾಡಿ, ಅಕ್ಷರದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ...
ರಾಜ್ಯಶಿವಮೊಗ್ಗ

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನು ವಿರೋಧಿಸಿ ಭಾರತ್ ಬಂದ್‌

Malenadu Mirror Desk
ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಜಾರಿಗೊಳಿಸಿ ಒಂದು ವರ್ಷವಾಗುತ್ತಿರುವ ಹಿನ್ನಲೆಯಲ್ಲಿ ಸಂಯುಕ್ತ ಮೋರ್ಚಾ ಸೆಪ್ಟಂಬರ್ ೨೭ಕ್ಕೆ ಭಾರತ್ ಬಂದ್‌ಗೆ ಕರೆ ನೀಡಿದೆ.ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್‌ಬಂದ್‌ಗೆ ಕರೆ...
ರಾಜ್ಯಸೊರಬ

ಭಕ್ತರು, ಮಠದ ಸಂಬಂಧ ಮೀನು, ನೀರಿನಂತೆ: ಶ್ರೀಶೈಲ ಸ್ವಾಮೀಜಿ

Malenadu Mirror Desk
ಭಕ್ತರು ಹಾಗೂ ಮಠದ ನಡುವಿನ ಸಂಬಂಧ ನೀರು ಮತ್ತು ಮೀನಿನ ಸಂಬಂಧವಿದ್ದಂತೆ. ನದಿಯ ನೀರು ಸ್ವಚ್ಛಗೊಳ್ಳಬೇಕಾದರೆ ಮೀನಿನ ಪಾತ್ರ ಎಷ್ಟು ಮುಖ್ಯವೊ, ಅದೇ ರೀತಿಯಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಠ ಹಾಗೂ ಸ್ವಾಮೀಜಿಗಳ ಪಾತ್ರ...
ರಾಜ್ಯಶಿವಮೊಗ್ಗ

ವಿಶೇಷ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿ ನೇಮಕ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ  ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿಗಳ ಸೂಚನೆ ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿ ಡಿನೋಟಿಫಿಕೇಷನ್‌ಗೆ ಕೇಂದ್ರದ ಅನುಮತಿ ಪಡೆಯಬೇಕು ಮತ್ತು ಒಟ್ಟಾರೆ ಸಮಸ್ಯೆ ಬಗೆಹರಿಸಲು ವಿಶೇಷ ಜಿಲ್ಲಾಧಿಕಾರಿ...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ವಿಜ್ಞಾನ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಮಾಗಮ

Malenadu Mirror Desk
ಸಂಘದ ಗೌರವ ಅಧ್ಯಕ್ಷ ಡಿ.ಎಚ್.ಶಂಕರಮೂರ್ತಿ ವಿವರಣೆ ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಅ.೯ ರಂದು ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.