Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಕಾಲೇಜಿಗೆ ಬಂದಿದ್ದ ಬಣ್ಣದ ಚಿಟ್ಟೆಗಳು ಚೆಲುವಿನ ಚಿತ್ತಾರ ಬಿಡಿಸಿದ್ದವು…

Malenadu Mirror Desk
ಅದೊಂದು ಬಣ್ಣದ ಲೋಕ…ಅಲ್ಲಿ ವರ್ಣ- ವರ್ಗದ ಭೇದ ಭಾವ ಇರಲಿಲ್ಲ…ಜಾತಿ-ಮತದ ಹಂಗಿರಲಿಲ್ಲ…ಎತ್ತ ಕಣ್ಣಾಯಿಸಿದರೂ ಚೆಲುವಿನ ಚಿತ್ತಾರ…..ಹೂದೋಟದಲ್ಲಿ ಬಣ್ಣದ ಚಿಟ್ಟೆಗಳ ಕಲರವದಂತೆ ಕಂಡ ಈ ದೃಶ್ಯ ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಕ್ಯಾಂಪಸ್ಸಿನದು....
ರಾಜ್ಯಶಿವಮೊಗ್ಗ

ಶಾರದಾ ಅಪ್ಪಾಜಿ ಭದ್ರಾವತಿ ಜೆಡಿಎಸ್ ಅಭ್ಯರ್ಥಿ : ಎಚ್ಡಿಕೆ

Malenadu Mirror Desk
ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಶಾರದಾ ಅಪ್ಪಾಜಿಗೌಡ ಅವರು ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಅವರು ಮಂಗಳವಾರ ತಾಲೂಕಿನ ಗೋಣಿಬೀಡು ಗ್ರಾಮದ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ...
ರಾಜ್ಯಶಿವಮೊಗ್ಗ

ಪರೀಕ್ಷಾ ಶುಲ್ಕ ಹೆಚ್ಚಳ : ಕುಲಪತಿಗಳಿಗೆ ಮನವಿ

Malenadu Mirror Desk
ಪರೀಕ್ಷಾ ಶುಲ್ಕ ಹೆಚ್ಚಳ ಸೇರಿದಂತೆ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಶಂಕರಘಟ್ಟದಲ್ಲಿ ಕು.ವಿ.ವಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು.ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ...
ರಾಜ್ಯಶಿವಮೊಗ್ಗ

ಹಣಗೆರೆಯಲ್ಲಿ ಏನಿದು ಕಾರ್ಯಾಚರಣೆ ?, ಸರಕಾರಿ ಆದೇಶಕ್ಕಿಲ್ಲವಾ ಬೆಲೆ ?

Malenadu Mirror Desk
ಹಣಗೆರೆ ಕಟ್ಟೆಯಲ್ಲಿ ಪ್ರಾಣಿ ಬಲಿ ನಿಷೇಧವಿದ್ದರೂ ಭಕ್ತರಿಂದ ಆದೇಶ ಉಲ್ಲಂಘನೆ . ಭಕ್ತರ ವಾಹನ ತಪಾಸಣೆಗಿಳಿದ ಗ್ರಾಮಸ್ಥರು ರಾಜ್ಯದ ಪ್ರಸಿದ್ದ ಸೌಹಾರ್ದ ಧಾರ್ಮಿಕ ಕೇಂದ್ರ ಹಣಗೆರೆ ಕಟ್ಟೆಯಲ್ಲಿ  ಪ್ರಾಣಿ ಬಲಿ ನಿಷೇಧ  ಮಾಡಿದ್ದರೂ,ಭಕ್ತರು ಆದೇಶ...
ರಾಜ್ಯಶಿವಮೊಗ್ಗ

ಶರಾವತಿ ಮುಳುಗಡೆ ಸಂತ್ರಸ್ಥರ ಬೃಹತ್ ಪ್ರತಿಭಟನೆ

Malenadu Mirror Desk
ಶರಾವತಿ ವಿದ್ಯುತ್ ಯೋಜನೆಗಾಗಿ ಭೂಮಿ ಕಳೆದುಕೊಂಡವರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ  ಶರಾವತಿ ಮುಳುಗಡೆ ಸಂತ್ರಸ್ಥರು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.ವಿದ್ಯುತ್ ಯೋಜನೆಗಾಗಿ ಸಾಗರ,...
ರಾಜ್ಯಶಿವಮೊಗ್ಗ

ಆಗುಂಬೆ ಘಾಟಿಯಲ್ಲಿ ಕಾರ್ ಬೆಂಕಿ,ಟ್ರಾಫಿಕ್ ಜಾಮ್

Malenadu Mirror Desk
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿಯಲ್ಲಿ ಭಾನುವಾರ ಟರಿನೊ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕಾರು ಚಲಿಸುತ್ತಿರುವಾಗಲೆ ಘಾಟಿಯ ಮೊದಲ ತಿರುವಿನಲ್ಲಿ ಬೆಂಕಿ ಕಾಣಿಸಿತು. ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಇದರಿಂದ...
ರಾಜ್ಯಶಿವಮೊಗ್ಗ

ಟಿಪ್ಪುನಗರದಲ್ಲಿ ಯುವಕನ ಕೊಲೆ

Malenadu Mirror Desk
ಶಿವಮೊಗ್ಗ ಟಿಪ್ಪುನಗರ ಕೆಕೆಸೆಡ್ ಬಳಿ ಚರಂಡಿಯಲ್ಲಿ ಶನಿವಾರ ರಾತ್ರಿ ಯುವಕನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಚರಂಡಿಯಲ್ಲಿ ಹಾಕಲಾಗಿದೆ ಎನ್ನಲಾಗಿದೆ.ಇರ್ಫಾನ್ ಎಂಬ ಯುವಕನೇ ಹತ್ಯೆಗೀಡಾಗಿದ್ದು, ಕೊಲೆ ಆರೋಪಿಗಳೂ ಯಾರೆಂದು ತಕ್ಷಣಕ್ಕೆ ಮಾಹಿತಿ ಇಲ್ಲ....
ರಾಜ್ಯಶಿವಮೊಗ್ಗ

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ : ಕೆ.ಎಸ್.ಈಶ್ವರಪ್ಪ

Malenadu Mirror Desk
75ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ರಾಜ್ಯದ 750 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಸಜ್ಜಿತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಉದ್ದೇಶಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು ೩೨ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಆಯ್ಕೆ ಮಾಡಲಾಗಿದೆ...
ರಾಜ್ಯಶಿವಮೊಗ್ಗ

ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳೇ ಇಲ್ಲದ ಉಪ್ಪಾರ ಸಂಘದ ಸಮುದಾಯ ಭವನದ ಉದ್ಘಾಟನೆ ಮಾಡಬಾರದು

Malenadu Mirror Desk
ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳೇ ಇಲ್ಲದ ಉಪ್ಪಾರ ಸಂಘದ ಸಮುದಾಯ ಭವನದ ಉದ್ಘಾಟನೆ ಮಾಡಬಾರದು ಎಂದು ಸಂಘದ ಉಪಾಧ್ಯಕ್ಷ ಎನ್. ಮಂಜುನಾಥ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಪ್ಪಾರ ಸಂಘದಲ್ಲಿ ತಪ್ಪುಗಳು ನಡೆದಿವೆ. ಕಳೆದ ೨೦ ವರ್ಷದಿಂದ...
ರಾಜ್ಯಶಿವಮೊಗ್ಗ

ಪ್ರಧಾನಿ ಮೋದಿ ಒಬ್ಬ ಪುಣ್ಯಾತ್ಮ:ಬಿ.ವೈ. ವಿಜಯೇಂದ್ರ

Malenadu Mirror Desk
 ಪ್ರಧಾನಿ ಮೋದಿ ಒಬ್ಬ ಪುಣ್ಯಾತ್ಮ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಣ್ಣಿಸಿದರು.ಶುಕ್ರವಾರ  ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71 ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿಶೇಷ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.