ಹಿಂದುತ್ವ ಕವಚ ತೊಟ್ಟವರು ಈಗ ಎಲ್ಲಿ ಅಡಗಿದ್ದಾರೆ: ಬೇಳೂರು ಗೋಪಾಲಕೃಷ್ಣ ವ್ಯಂಗ್ಯ
ಹಿಂದುತ್ವ ಕವಚ ತೊಟ್ಟವರು ಈಗ ಎಲ್ಲಿ ಅಡಗಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಗಿ ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇವಸ್ಥಾನ ಕೆಡವಿರುವುದು ಅಕ್ಷಮ್ಯ ಅಪರಾಧವಾಗಿದೆ. ಸರ್ಕಾರ ಅಧಿಕಾರಿಗಳ ಮೇಲೆ ತಪ್ಪನ್ನು ವರ್ಗಾಯಿಸುವುದು...

