Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಮಲೆನಾಡಿನಲ್ಲಿ ಸಂಭ್ರಮದ ಗೌರಿಹಬ್ಬ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿರುವ ದೀವರ ಸಮುದಾಯದಲ್ಲಿ ಗೌರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಮೂರು ಮತ್ತು ಐದು ದಿನಗಳ ಕಾಲ ಗೌರಿ ಹಬ್ಬ ಆಚರಿಸುವ ಸಂಭ್ರಮವೇ ಬೇರೆ.ಊರೊಳಗಿನ ಕೆರೆ ಅಥವಾ ಬಾವಿಯ ಕಟ್ಟೆಯಲ್ಲಿ ಸುತ್ತಲ ಮನೆಗಳ...
ರಾಜ್ಯಶಿವಮೊಗ್ಗ

ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61ಕೋಟಿ ರೂ. ಕ್ರಿಯಾ ಯೋಜನೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ : ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ನಿರ್ಮಿಸಲಾಗುತ್ತಿರುವ ಜಿ ಪ್ಲಸ್ -2 ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು...
ರಾಜ್ಯಶಿವಮೊಗ್ಗ

ಪಶ್ಚಿಮಘಟ್ಟದಲ್ಲಿ ಕಾಳಿಂಗ ಸರ್ಪದ ಸಂತತಿ ಕಡಿಮೆಯಾಗುತ್ತಿದೆ

Malenadu Mirror Desk
ಪಶ್ಚಿಮಘಟ್ಟದಲ್ಲಿ ಕಾಳಿಂಗ ಸರ್ಪದ ಸಂತತಿ ಕಡಿಮೆಯಾಗುತ್ತಿದೆ ಎಂದು ಕಾಳಿಂಗ ಸರ್ಪಗಳ ಬಗ್ಗೆ ಅಧ್ಯಯನ ನಡೆಸುತ್ತಿರುವ ಗೌರಿಶಂಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಕಾಳಿಂಗ ಸರ್ಪಗಳ ಕುರಿತು ವಿವರಣೆ ನೀಡಿದ ಅವರು, ಇಡೀ ಜಗತ್ತಿನಲ್ಲಿ ನಾಲ್ಕು ಪ್ರಭೇದಗಳ ಕಾಳಿಂಗ ಸರ್ಪಗಳನ್ನು...
ರಾಜ್ಯಶಿವಮೊಗ್ಗ

ಗಾಂಜಾ ಗುಂಗಿನಲ್ಲಿ ದಾಂಧಲೆ,ಪುಂಡರ ಬಂಧನ

Malenadu Mirror Desk
ಶಿವಮೊಗ್ಗ: ಕದ್ದ ಕಾರಿನಲ್ಲಿ ಗಾಂಜಾ ಮತ್ತಿನಲ್ಲಿದ್ದ ಸಾಗುತ್ತಿದ್ದ ಯುವಕರ ತಂಡವೊಂದು ಶಿವಮೊಗ್ಗ ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಪಾದಚಾರಿ ಮತ್ತು ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ದಾಂಧಲೆ ಮಾಡಿ ಬುಧವಾರ ಸಿಕ್ಕಿಬಿದ್ದಿದೆ.ಅಮಲಿನಲ್ಲಿ ಆಯಾ ತಪ್ಪಿ ಸಾರ್ವಜನಿಕರೊಂದಿಗೆ...
ರಾಜ್ಯಶಿವಮೊಗ್ಗ

ಕೊರೊನ ಆರ್ಥಿಕ ಸಂಕಷ್ಟ:ತಾಯಿ ಮಗಳು ಸಾವು

Malenadu Mirror Desk
ಕೊರೋನ ಸಂಕಷ್ಟದಿAದ ಕುಟುಂಬಕ್ಕಾದ ಆರ್ಥಿಕ ಹೊರೆಯ ಕಾರಣಕ್ಕೆ ತಾಯಿ ಮತ್ತು ಮಗಳು ಬಲಿಯಾಗಿದ್ದಾರೆ. ಭದ್ರಾವತಿಯಲ್ಲಿ ಕೊರೊನ ಕಾರಣಕ್ಕೆ ವ್ಯಾಪಾರ ಮಾಡುತ್ತಿದ್ದ ಧನಶೇಖರ್‌ಗೆ ತೀವ್ರ ನಷ್ಟವಾಗಿತ್ತು. ಪತಿಯ ಈ ಸ್ಥಿತಿ ನೋಡಿದ ಪತ್ನಿ ಸಂಗೀತಾ(೩೫) ಮಗಳ...
ರಾಜ್ಯಶಿವಮೊಗ್ಗ

ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳ ತ್ವರಿತ ವಿಲೇವಾರಿ: ಡಾ.ಎಸ್.ಸೆಲ್ವಕುಮಾರ್

Malenadu Mirror Desk
ಪಿಂಚಣಿಗೆ ಕೋರಿ ಸಲ್ಲಿಸಲಾಗಿರುವ ಸಾಮಾಜಿಕ ಭದ್ರತಾ ಯೋಜನೆಗಳ ಅರ್ಜಿಗಳನ್ನು ಆದಷ್ಟು ಬೇಗನೇ ವಿಲೇವಾರಿಗೊಳಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ...
ರಾಜ್ಯಸಾಗರ

ಸಾಗರದ ಅಳಿಯಂದಿರಾದ ಸಚಿವದ್ವಯರಿಗೆ ಸನ್ಮಾನ

Malenadu Mirror Desk
ಸಾಗರ ತಾಲೂಕಿನ ಅಳಿಯಂದಿರಾದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇಂಧನ ಸಚಿವ ಸುನೀಲ್‌ಕುಮಾರ್ ಅವರನ್ನು ಸೆ. 11ರಂದು ಬೆಳಿಗ್ಗೆ 11ಕ್ಕೆ ಗಾಂಧಿಮೈದಾನದ ನಗರಸಭೆ ರಂಗಮಂದಿರದಲ್ಲಿ ಸನ್ಮಾನಿಸಲಾಗುವುದು ಎಂದು ಶಾಸಕ ಹಾಗೂ ಎಂ.ಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ...
ರಾಜ್ಯಸೊರಬ

ಈಡಿಗ ಸಮಾಜದ ಸಂಘಟನೆ ಅಗತ್ಯ: ರಾಜ್ಯಾಧ್ಯಕ್ಷ ಸತ್ಯಜಿತ್ ಸೂರತ್ಕಲ್

Malenadu Mirror Desk
ಈಡಿಗ ಸಮಾಜವನ್ನು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮೇಲೆತ್ತುವ ದೃಷ್ಟಿಯಿಂದ ಈಡಿಗ ಜಾತಿ ಅಡಿಯಲ್ಲಿ ಬರುವ ೨೬ ಉಪ ಪಂಗಡಗಳನ್ನು ಸೇರಿಸಿಕೊಂಡು ಸಂಘಟನೆ ಮಾಡಲು ಸಿದ್ಧರಾಗಿದ್ದೇವೆ ಎಂದು ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್...
ರಾಜ್ಯಶಿವಮೊಗ್ಗಸಾಗರ

ಬ್ಯಾಕೋಡು ಶಾಲೆ ಚಂದಗಾಣಿಸಿದ ಕನ್ನಡ ಮನಸುಗಳು

Malenadu Mirror Desk
ಹಳ್ಳಿಗಾಡಿನ ಗ್ರಾಮಗಳ ಸರಕಾರಿ ಶಾಲೆ ಅಭಿವೃದ್ಧಿ ಅಭಿಯಾನ ಅದೊಂದು ನಾಡು ಕಟ್ಟುವ ಕೆಲಸ. ಸರಕಾರಿ ಶಾಲೆ ಎಂದರೆ ಮೂಗುಮುರಿಯುವ ಈ ಕಾಲದಲ್ಲಿ ಸೌಲಭ್ಯ ವಂಚಿತ ಹಳ್ಳಿಗಾಡಿನ ಶಾಲೆಗಳ ಅಭಿವೃದ್ಧಿ ಮಾಡುವ ಮತ್ತು ಆ ಮೂಲಕ...
ರಾಜ್ಯ

ನಿಗದಿತ ಅವಧಿಯ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಚಿವ ಸಿ.ಸಿ.ಪಾಟೀಲ್

Malenadu Mirror Desk
ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ತಿಳಿಸಿದರು. ಅವರು ಭಾನುವಾರ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.