Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಯುವ ಕಾಂಗ್ರೆಸ್ಆಕ್ರೋಶ

Malenadu Mirror Desk
ಕಾಂಗ್ರೆಸ್ ವರಿಷ್ಠರ ಬಗ್ಗೆ ಮತ್ತು ಬುದ್ದಿಜೀವಿಗಳ ಬಗ್ಗೆ ಅಸಂಬದ್ದವಾಗಿ, ಅವಹೇಳನಕಾರಿಯಾಗಿ ಮಾತನಾಡಿರುವ ಅವಿವೇಕಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಿವಮೊಗ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಬಳಿ...
ರಾಜ್ಯಶಿವಮೊಗ್ಗ

ಸಂಘಟನೆಗೆ ಆದ್ಯತೆ : ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಊರಗಡೂರಿನ ಗುಡ್ಡೇಮರಡಿಯ ಮಲ್ಲೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಹಾಗೂ ಸಭೆಯನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಪತ್ನಿ ಜಯಲಕ್ಷ್ಮೀಯವರೊಂದಿಗೆ ಸಭೆಗೆ ಅಗಮಿಸಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು...
ರಾಜ್ಯಶಿವಮೊಗ್ಗ

ರೈತ ಸಂಘಟನೆಗಳ ಹೋರಾಟಕ್ಕೆ ಶಕ್ತಿ ತುಂಬಿದ ಎನ್.ಡಿ.ಸುಂದರೇಶ್

Malenadu Mirror Desk
ರೈತ ಸಂಘಟನೆಗಳ ಹೋರಾಟಕ್ಕೆ ಶಕ್ತಿ ತುಂಬಿದವರು ಹಾಗೂ ರೈತ ಚಳವಳಿಯ ರೂವಾರಿ ಆಗಿದ್ದವರು ಎನ್.ಡಿ.ಸುಂದರೇಶ್ ಎಂದು ಎನ್.ಡಿ.ಸುಂದರೇಶ್ ಪ್ರತಿಷ್ಠಾನದ ಅಧ್ಯಕ್ಷೆ ಶೋಭಾ ಸುಂದರೇಶ್ ಹೇಳಿದರು. ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪದಲ್ಲಿರುವ ಸಾಹಿತ್ಯ ಭವನದಲ್ಲಿ ಎನ್.ಡಿ.ಸುಂದರೇಶ್ ಪ್ರತಿಷ್ಠಾನ...
ರಾಜ್ಯಸೊರಬ

ಮಾನವ ಕುಲಕ್ಕೆ ನಾರಾಯಣ ಗುರು ಕೊಡುಗೆ ಅಪಾರ: ಎಂ.ಡಿ.ಉಮೇಶ್

Malenadu Mirror Desk
ಸೊರಬ: ಶೋಷಿತ ಸಮುದಾಯ ಸೇರಿದಂತೆ ಮನುಷ್ಯ ಕುಲಕ್ಕೆ ನಾರಾಯಣ ಗುರುಗಳ ಕೊಡುಗೆ ಅಪಾರವಾದದ್ದು ಎಂದು ಪುರಸಭೆ ಅಧ್ಯಕ್ಷ ಎಂ.ಡಿ.ಉಮೇಶ್ ಹೇಳಿದರು.ಪಟ್ಟಣ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಆರ್ಯ ಈಡಿಗ(ದೀವರ) ಸಮಾಜ, ತಾಲೂಕು...
ರಾಜ್ಯಶಿವಮೊಗ್ಗ

ಕುವೆಂಪು ವಿವಿಬೋಧಕೇತರ ನೌಕರರಿಗೆ ವೇತನ ನಿಗದೀಕರಣ

Malenadu Mirror Desk
ಶಂಕರಘಟ್ಟ, ಆ. ೨೩: ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವಿಶ್ವವಿದ್ಯಾಲಯದ ಭೋಧಕೇತರ ನೌಕರರ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ವೇತನ ನಿಗದೀಕರಣ ಸೌಲಭ್ಯದ ಆದೇಶವನ್ನು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅರ್ಹ ಫಲಾನುಭವಿಗಳಿಗೆ ನೀಡಿದರು. ಕಳೆದ...
ರಾಜ್ಯಸಾಗರ

ಬ್ರಹ್ಮರ್ಷಿ ನಾರಾಯಣ ಗುರುಗಳು ಮನುಕುಲದ ಮಾರ್ಗದರ್ಶಕ: ಕೆ.ಎಸ್.ಈಶ್ವರಪ್ಪ

Malenadu Mirror Desk
ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬ ತತ್ತ್ವ ಮತ್ತು ಸಿದ್ಧಾಂತವನ್ನು ಪ್ರತಿಪಾದಿಸಿದ್ದ ಬ್ರಹ್ಮರ್ಷಿ ನಾರಾಯಣ ಗುರುಗಳು ಮನುಕುಲದ ಮಾರ್ಗದರ್ಶಕರು ಎಂದು ಗ್ರಾಮೀಣಾಭಿವೃಧ್ಧಿ, ಪಂಚಾಯತ್‌ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ...
ರಾಜ್ಯಶಿವಮೊಗ್ಗ

ತೆರಿಗೆ ಹೆಚ್ಚಳ ವಿರುದ್ಧದ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

Malenadu Mirror Desk
ಶಿವಮೊಗ್ಗ ನಗರದಲ್ಲಿ ಬಿಜೆಪಿ ಆಡಳಿತದ ತೆರಿಗೆ ಭಯೋತ್ಪಾದನೆ ಖಂಡಿಸಿ ಆ.25 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಶಿವಮೊಗ್ಗ ಮಹಾನಗರ ಪಾಲಿಕೆ...
ರಾಜ್ಯಶಿವಮೊಗ್ಗಸೊರಬ

ಸೊರಬ ಬಿಜೆಪಿಯಲ್ಲಿ ಮತ್ತೆ ಗೊಂದಲ, ಕುಮಾರ್ ಬಂಗಾರಪ್ಪರ ಆಪ್ತನ ವಿರುದ್ಧ ಪುರಸಭೆ ಸದಸ್ಯರ ಬಂಡಾಯ

Malenadu Mirror Desk
ಸೊರಬ ಬಿಜೆಪಿಯಲ್ಲಿ ಮತ್ತೆ ಮೂಲ ಮತ್ತು ವಲಸಿಗರ ನಡುವಿನ ಕಿತ್ತಾಟ ಆರಂಭವಾಗಿದ್ದು, ಪುರಸಭೆಯ ಮೊದಲ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಬಿಜೆಪಿ ಸದಸ್ಯರೇ ಸಹಿಹಾಕಿದ್ದಾರೆ. ಶಾಸಕ ಕುಮಾರ ಬಂಗಾರಪ್ಪ ಅವರ ಬಣ...
ರಾಜ್ಯಶಿವಮೊಗ್ಗ

ಮಠಗಳಿಂದ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ: ಡಾ.ಮಹಾಂತ ಸ್ವಾಮೀಜಿ

Malenadu Mirror Desk
ಮಕ್ಕಳ ಸಾಧನೆಗೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ಇಲ್ಲಿನ ಮುರುಘಾ ಮಠ ಹಾಗೂ ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ ಹೇಳಿದರು.ಸೊರಬ ಪಟ್ಟಣದ ಮುರುಘಾ ಮಠದಲ್ಲಿ ಭಾನುವಾರ ಹಮ್ಮಿಕೊಂಡ 181ನೇ ಮಾಸಿಕ...
ರಾಜ್ಯಶಿವಮೊಗ್ಗ

ವಿಶ್ವದಲ್ಲಿಯೇ ಭಾರತ ಸುರಕ್ಷಿತ ರಾಷ್ಟ್ರ

Malenadu Mirror Desk
ವಿಶ್ವದಲ್ಲಿಯೇ ಭಾರತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಸ್ವಾತಂತ್ರ‍್ಯದ ಅಮೃತಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.