Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಸಮಾಜಕ್ಕೆ ಕಷ್ಟ ಬಂದಾಗ ಸ್ಪಂದಿಸಬೇಕು: ಎಂ.ಬಿ.ಭಾನುಪ್ರಕಾಶ್

Malenadu Mirror Desk
ಸಮಾಜಕ್ಕೆ ಕಷ್ಟ ಬಂದಾಗ ಸ್ಪಂದಿಸಬೇಕು ಎಂಬ ಸಂವೇದನೆ ಬಿಜೆಪಿ ಮತ್ತು ಆರ್.ಎಸ್.ಎಸ್.ನ ಗುರಿಯಾಗಿದೆ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಹೇಳಿದರು.ಶನಿವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ...
ರಾಜ್ಯಶಿವಮೊಗ್ಗ

ಲೋಕ ಅದಾಲತ್ ಮೂಲಕ ತ್ವರಿತ ನ್ಯಾಯ

Malenadu Mirror Desk
ರಾಜ್ಯಾದ್ಯಂತ ಮೆಗಾ ಲೋಕ ಅದಾಲತ್ ಮೂಲಕ ರಾಜಿ ಆಗಬಹುದಾದಂತಹ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿಯೂ ಸಹ ಸುಮಾರು 18333 ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಲು ಗುರುತಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಜಿಲ್ಲಾ...
ರಾಜ್ಯಶಿವಮೊಗ್ಗ

ನೆಟ್ವರ್ಕ್ ಸಮಸ್ಯೆ ಸಿಎಂಗೆ ಬೇಳೂರು ಮನವಿ

Malenadu Mirror Desk
ಸಾಗರ ತಾಲೂಕು ಕರೂರು-ಬಾರಂಗಿ ಹೋಬಳಿಯಲ್ಲಿನ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹರಿಸಬೇಕು ಮತ್ತು ಹಿನ್ನೀರ ಪ್ರದೇಶಕ್ಕೆ ಪೊಲೀಸ್ ಉಪಠಾಣೆ ಮಂಜೂರು ಮಾಡಬೇಕೆಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.ಶುಕ್ರವಾರ ಸಿಎಂ ಬಸವರಾಜ...
ರಾಜ್ಯಶಿವಮೊಗ್ಗ

ಕಾಂಗ್ರೆಸ್ ವತಿಯಿಂದ ಹುತಾತ್ಮರ ದಿನಾಚರಣೆ

Malenadu Mirror Desk
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿಕಾರಿಪುರ ತಾಲ್ಲೂಕಿನ ಗ್ರಾಮದಲ್ಲಿ ಆಗಸ್ಟ್ ೧೪ ರಂದು ಬೆಳಗ್ಗೆ ೧೧ ಗಂಟೆಗೆ ಸ್ವಾತಂತ್ರ್ಯ ಸೇನಾನಿಗಳ ಮತ್ತು ಹುತಾತ್ಮರ ದಿನಾಚರಣೆಯನ್ನು ವಿಶೇಷವಾಗಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ...
ರಾಜ್ಯಶಿವಮೊಗ್ಗ

ಜಲಶಕ್ತಿ ಅಭಿಯಾನದಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ : ಕೆ.ಎಸ್. ಈಶ್ವರಪ್ಪ

Malenadu Mirror Desk
ಜಲಶಕ್ತಿ ಅಭಿಯಾನದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಂತಸ ವ್ಯಕ್ತಪಡಿಸಿದರು.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರ...
ರಾಜ್ಯಶಿವಮೊಗ್ಗ

ಮೂಲ ಸೌಕರ್ಯಗಳ ಅಸಮರ್ಪಕ ನಿರ್ವಹಣೆ: ಮನವಿ

Malenadu Mirror Desk
ಶಿವಮೊಗ್ಗ ಮೂಲ ಸೌಕರ್ಯಗಳ ಅಸಮರ್ಪಕ ನಿರ್ವಹಣೆ ಹಾಗೂ ಹೆಚ್ಚುತ್ತಿರುವ ಕಳ್ಳತನ ಹಾಗೂ ದರೋಡೆ ಪ್ರಕರಣಗಳನ್ನು ನಿಯಂತ್ರಿಸಲು ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಗೋಪಾಲಗೌಡ ಹಾಗೂ ಸ್ವಾಮಿ ವಿವೇಕಾನಂದ ಬಡಾವಣೆ ನಾಗರಿಕ ಹಿತರಕ್ಷಣಾ...
ರಾಜ್ಯಶಿವಮೊಗ್ಗ

ಆನೆ ಬಿಡಾರಕ್ಕೆ ತಾರಾ ಮೆರುಗು

Malenadu Mirror Desk
ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಗುರುವಾರ ತಾರಾ ಮೆರುಗು ಬಂದಿತ್ತು. ವಿಶ್ವ ಆನೆಗಳ ದಿನದ ಅಂಗವಾಗಿ ಅಲ್ಲಿನ ಆನೆಗಳಿಗೆ ಅಲಂಕಾರ ಮಾಡಲಾಗಿತ್ತು. ಕೋವಿಡ್ ಕಾರಣದಿಂದ ಸರಳ ಆಚರಣೆ ಮಾಡಲಾಗಿತ್ತು. ಈ ಆನೆ ಬಿಡಾರಕ್ಕೆ ನಟಿ...
ರಾಜ್ಯಶಿವಮೊಗ್ಗ

ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಆದ್ಯತೆ ಮೇರೆಗೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ...
ರಾಜ್ಯಶಿವಮೊಗ್ಗ

ಪ್ರಚೋದನಕಾರಿ ಭಾಷಣ :ದೂರು

Malenadu Mirror Desk
ಪ್ರಚೋದನಕಾರಿ ಭಾಷಣ ಮಾಡಿರುವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಆ.೮ರ ಭಾನುವಾರದಂದು ನಗರದ ಬಿ.ಹೆಚ್.ರಸ್ತೆಯಲ್ಲಿರುವ...
ರಾಜ್ಯಶಿವಮೊಗ್ಗ

ಈಶ್ವರಪ್ಪರಿಗೆ ಆರ್ ಎಸ್ ಎಸ್ ಮುಖಂಡರು ಕಿವಿ ಹಿಂಡಲಿ: ಬೇಳೂರು

Malenadu Mirror Desk
ಪ್ರತಿಪಕ್ಷ ಕಾಂಗ್ರೆಸ್ಸಿನವರನ್ನು ಟೀಕಿಸುವ ಭರದಲ್ಲಿ ನಾಲಿಗೆ ಹಿಡಿತ ಕಳೆದುಕೊಂಡಿರುವ ಸಚಿವ ಈಶ್ವರಪ್ಪನವರಿಗೆ ಆರ್‌ಎಸ್‌ಎಸ್ ಮುಖಂಡರೇ ಕಿವಿಹಿಂಡಿ ಬುದ್ದಿ ಹೇಳಬೇಕು ಎಂದು ಕಾಂಗ್ರೆಸ್ ವಕ್ತಾರ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.