Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಸಂಪುಟ ಸೇರುವ ಆರಗ,ಈಶ್ವರಪ್ಪ

Malenadu Mirror Desk
ಶಿವಮೊಗ್ಗ ಶಾಸಕ ಹಾಗೂ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ,ಹಿರಿಯ ಶಾಸಕ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಬಸವರಾಜ್ ಬೊಮ್ಮಾಯಿ ಅವರ ಸಂಪುಟ ಸೇರುವುದು ಖಚಿತವಾಗಿದೆ. ಇಬ್ಬರಿಗೂ ಈಗಾಗಲೇ ಪ್ರಮಾಣವಚನ ಸ್ವೀಕರಿಸಲು ಬರುವಂತೆ ಆಹ್ವಾನ...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಖೇಲೊ ಇಂಡಿಯಾದ ಕ್ರೀಡಾ ತರಬೇತಿ ಕೇಂದ್ರ ಇಲ್ಲ ?

Malenadu Mirror Desk
ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಖೇಲೊ ಇಂಡಿಯಾದ ವಿಶೇಷ ಕ್ರೀಡಾ ತರಬೇತಿ ಕೇಂದ್ರ ಸ್ಥಾಪಿಸುವ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಕೈ ಬಿಟ್ಟಿದಿಯೆ ? . ಹೌದು ಹೀಗೊಂದು ಅನುಮಾನ ಬರಲು ಕಾರಣವೂ ಉಂಟು. ಸೋಮವಾರ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್...
ರಾಜ್ಯಶಿವಮೊಗ್ಗ

ಈ-ತ್ಯಾಜ್ಯ ನಿರ್ವಹಣೆ ಬಹುದೊಡ್ಡ ಸವಾಲು: ಅಮರನಾರಾಯಣ

Malenadu Mirror Desk
ಕುವೆಂಪು ವಿವಿ: ಪರಿಸರ ಮಾಲಿನ್ಯ ಕುರಿತ ವಿಶೇಷ ಉಪನ್ಯಾಸ  ಪರಿಸರ ಮಾಲಿನ್ಯದ ನಿರ್ವಹಣೆಯಲ್ಲಿ ಸಾಂಪ್ರದಾಯಿಕ ಮಾದರಿಯನ್ನೇ ಈಗಲೂ ಅನುಸರಿಸಲಾಗುತ್ತಿದೆ. ನಮ್ಮ ಅರಿವಿಗೆ ಬಾರದ ರೀತಿಯಲ್ಲಿ ಈ-ತ್ಯಾಜ್ಯ ಈಗಾಗಲೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಮಾಲಿನ್ಯ...
ರಾಜ್ಯಶಿವಮೊಗ್ಗಸಾಗರ

ಹಾಡುವ ಹುಡುಗಿಯ ಕರೆದುಕೊಂಡ ಕ್ರೂರ ವಿಧಿ, ಕರೂರು ಸೀಮೆಯ ಗಾನಕೋಗಿಲೆ ಶ್ರೀಲಕ್ಷ್ಮಿ ಸಾವು

Malenadu Mirror Desk
ಆ ಹುಡುಗಿ ಹಾಡುತ್ತಿದ್ದರೆ ಶರಾವತಿ ನದಿಯಲ್ಲಿ ಅಲೆಗಳೇಳುತ್ತಿದ್ದವು, ನೆಲದ ಸಂಸ್ಕøತಿಯ ತಾಯಿಮನೆಯಂತಿರುವ ಕರೂರು ಸೀಮೆಯಲ್ಲಿ ಪ್ರವರ್ಧಮಾನಕ್ಕೆ ಬರುತ್ತಿದ್ದ ಆಕೆಯ ಅದ್ಭುತ ಗಾನಸಿರಿಗೆ ಕೇಳುಗರು ತಲೆದೂಗುತ್ತಿದ್ದರು. ಬಡತನದಲ್ಲಿಯೇ ಅರಳಿದ ಅಗಾಧ ಪ್ರತಿಭೆ ಬೆಳಗುವುದು ಕ್ರೂರ ವಿಧಿಗೆ...
ರಾಜ್ಯಶಿವಮೊಗ್ಗ

ಬೌದ್ಧಿಕ ಬೆಳವಣಿಗೆ ವಿವಿಯ ಮೂಲಮಂತ್ರ : ಪ್ರೊ. ಬಿ ಪಿ ವೀರಭದ್ರಪ್ಪ

Malenadu Mirror Desk
ವಿವಿ ಶೈಕ್ಷಣಿಕ ಪ್ರಗತಿಯ ಚಿಂತನ-ಮಂಥನ ಕಾರ್ಯಕ್ರಮ ಕುವೆಂಪು ವಿಶ್ವವಿದ್ಯಾಲಯವು ಕೋವಿಡ್-೧೯ ಸಂಕಷ್ಟ ಕಾಲದಲ್ಲಿಯೂ ಯಾವುದೇ ಹಿನ್ನಡೆಯಾಗದಂತೆ ಆನ್‌ಲೈನ್ ತರಗತಿಗಳು, ಉಪನ್ಯಾಸ ಸರಣಿಗಳು ಮತ್ತು ವೆಬಿನಾರ್‌ಗಳನ್ನು ನಡೆಸುವ ಮೂಲಕ ಬೌದ್ಧಿಕ ಬೆಳವಣಿಗೆಗೆ ಒತ್ತು ನೀಡಿದೆ ಎಂದು...
ರಾಜ್ಯಶಿವಮೊಗ್ಗ

ಪ್ರಮುಖ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

Malenadu Mirror Desk
ವಿಮಾನ ನಿಲ್ದಾಣ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಕಾಮಗಾರಿಗಳ...
ರಾಜ್ಯಶಿವಮೊಗ್ಗಸೊರಬ

ನಿವೃತ್ತಿ ಸರಕಾರಿ ಸೇವೆಗೆ, ಸಮಾಜ ಸೇವೆಗೆ ಅಲ್ಲ

Malenadu Mirror Desk
ಸೊರಬ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಕೆ.ವಿಶ್ವನಾಥ್ ಹಾಗೂ ಕನ್ನಡ ಉಪನ್ಯಾಸಕ ಜಿ.ಬಂಗಾರಪ್ಪ ಅವರು ನಿವೃತ್ತಿಯಾದ ನಿಮಿತ್ತ ಕಾಲೇಜಿನಲ್ಲಿ ಕಾಲೇಜು, ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಶನಿವಾರ ಬೀಳ್ಕೊಡುಗೆ ನೀಡಲಾಯಿತು.ಪದವಿಪೂರ್ವ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 54 ಕೊರೊನ ಸೋಂಕು

Malenadu Mirror Desk
ನೆರೆಯ ರಾಜ್ಯಗಳಲ್ಲಿ ಕೊರೊನ ಸೋಂಕು ಹೆಚ್ಚುತ್ತಿರುವುದರ ನಡುವೆಯೇ ಶಿವಮೊಗ್ಗದಲ್ಲಿಯೂ ಕೊರೊನ ಸೋಂಕಿನ ಏರಿಳಿತ ಇದ್ದೇ ಇದೆ.ಜಿಲ್ಲೆಯಲ್ಲಿ ಭಾನುವಾರ ಜಿಲ್ಲೆಯಲ್ಲಿ 54 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋರೊನ ಸೋಂಕಿನಿಂದ ನಿಧನರಾದವರ...
ರಾಜ್ಯಶಿವಮೊಗ್ಗ

ಲಿಂಗನಮಕ್ಕಿಗೆ 1807 ಅಡಿ, ಭದ್ರಾ ಡ್ಯಾಮ್ ತುಂಬಲು 3 ಅಡಿ ಬಾಕಿ

Malenadu Mirror Desk
ನಾಡಿನ ಪ್ರಮುಖ ಜಲವಿದ್ಯುತ್ ಉತ್ಪಾದನಾ ಘಟಕಗಳಿಗೆ ನೀರು ಪೂರೈಸುವ ಲಿಂಗನಮಕ್ಕಿ ಜಲಾಶಯಕ್ಕೆ ಶನಿವಾರ ಬೆಳಗ್ಗೆ ಹೊತ್ತಿಗೆ 807.50 ಅಡಿ ನೀರು ಬಂದಿದೆ.ಶಕ್ತಿನದಿ ಶರಾವತಿ ಕಣಿವೆಯಲ್ಲಿ ನಿರಂತರ ಮಳೆಯಾಗಿದ್ದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಈ ಬಾರಿ ಆಗಸ್ಟ್...
ರಾಜ್ಯಶಿವಮೊಗ್ಗಸಾಗರ

ಸಂಘರ್ಷವಿಲ್ಲದೆ ಈಡಿಗ ಸಮಾಜ ಸಂಘಟನೆ: ವಿಖ್ಯಾತಾನಂದ ಸ್ವಾಮೀಜಿ ಈಡಿಗ ಸಮುದಾಯದ ಸಮಾಲೋಚನ ಸಭೆಯಲ್ಲಿ ಹೇಳಿಕೆ.

Malenadu Mirror Desk
ನಾರಾಯಣ ಗುರುಗಳ ಆದರ್ಶಗಳ ಅಡಿಪಾಯದ ಮೇಲೆ ಯಾವುದೇ ಸಂಘರ್ಷವಿಲ್ಲದೆ ರಾಜ್ಯದಲ್ಲಿ ಈಡಿಗ ಸಮುದಾಯವನ್ನು ಸಂಘಟಿಸುವ ಸಂಕಲ್ಪ ಮಾಡಿದ್ದೇವೆ ಎಂದು ರಾಮನಗರ ಸೋಲೂರು ಈಡಿಗ ಮಹಾಸಂಸ್ಥಾನದ ನಿಯೋಜಿತ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.ಶಿವಮೊಗ್ಗ ಈಡಿಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.