Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಎಸ್. ರುದ್ರೇಗೌಡರಿಗೆ ಸಚಿವ ಸ್ಥಾನ ನೀಡಿ

Malenadu Mirror Desk
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಬಸವರಾಜ್ ಮೊಮ್ಮಾಯಿ ನೇತೃತ್ವದ  ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಶಾಸಕ ಹಾಗೂ ಅಭಿವೃದ್ಧಿಯ ಬಗ್ಗೆ ಪರಿಕಲ್ಪನೆ ಹೊಂದಿರುವ ಎಸ್. ರುದ್ರೇಗೌಡರನ್ನು ಸಚಿವರನ್ನಾಗಿ ಮಾಡಬೇಕೆಂದು ಜಿಲ್ಲಾ...
ರಾಜ್ಯಶಿವಮೊಗ್ಗಸಾಗರ

ವಿವಿಗೆ ಶಿವಪ್ಪನಾಯಕ ಹೆಸರು,ವೀರಶೈವರ ಸಂಭ್ರಮ

Malenadu Mirror Desk
ಸಾಗರ ತಾಲ್ಲೂಕು ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಿರುವುದು ಅತ್ಯಂತ ಸಂಭ್ರಮದ ವಿಷಯವಾಗಿದೆ ಎಂದು ಬಸವಕೇಂದ್ರದ ಶ್ರೀ ಬಸವ...
ರಾಜ್ಯಶಿವಮೊಗ್ಗ

ನಕಲಿ ಮುಳುಗಡೆ ಪತ್ರ: ತನಿಖೆಗೆ ಆಗ್ರಹ

Malenadu Mirror Desk
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಶರಾವತಿ ಸಂತ್ರಸ್ತರು ಸಾಗುವಳಿ ಮಾಡಿರುವ ಭೂಮಿಗೆ ಹಕ್ಕು ಪತ್ರ ನೀಡಬೇಕೆಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು.ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ರೈತರ ಪ್ರತಿಭಟನೆಯಲ್ಲಿ ಅವರು...
ರಾಜ್ಯಶಿವಮೊಗ್ಗ

ಈಶ್ವರಪ್ಪ ಸಿಎಂ ಆಗುವರೆ, ವಿನಯ್ ಗುರೂಜಿ ಭವಿಷ್ಯ ? ಯಡಿಯೂರಪ್ಪ ಜತೆ ಬಿಜೆಪಿ ಕಟ್ಟಿದ ರಾಯಣ್ಣಗೆ ಪಟ್ಟ ಸಿಗುವುದೆ?

Malenadu Mirror Desk
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದಾರೆಯೇ? ಹೀಗೊಂದು ಸುದ್ದಿ ಅವರ ಅಭಿಮಾನಗಳಲ್ಲಿ ಹರಿದಾಡುತ್ತಿದೆ. ಅದಕ್ಕೆ ಕಾರಣವೂ ಉಂಟು. ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಕೊಡುತ್ತಿದ್ದಂತೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಆರಂಭವಾಗಿದೆ. ಈ ನಡುವೆ...
ರಾಜ್ಯಶಿವಮೊಗ್ಗ

ಪತ್ರಿಕಾ ಅಕಾಡೆಮಿಗೆ ಗೋಪಾಲ್ ನೇಮಕ

Malenadu Mirror Desk
ಹಿರಿಯ ಪತ್ರಕರ್ತ ಗೋಪಾಲ್ ಎಸ್,ಯಡಗೆರೆ ಹಾಗೂ ಪತ್ರಕರ್ತ ಕೆ.ವಿ.ಶಿವಕುಮಾರ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕವಾಗಿದ್ದಾರೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯ ಅಕಾಡೆಮಿಗೆ ಶಿವಮೊಗ್ಗದ ಈ ಇಬ್ಬರನ್ನು ಸರಕಾರ ನೇಮಕ ಮಾಡಿ...
ರಾಜ್ಯಶಿವಮೊಗ್ಗ

ಪಕ್ಷಕ್ಕೆ ಗೈರತ್ತು ಕೊಟ್ಟವರಿಗೆ ಗೌರವ ಸಿಗದಾಯಿತೆ ?

Malenadu Mirror Desk
ಬಿಜೆಪಿಯಲ್ಲಿ ಮುಗಿದ ಮಾಸ್ ಲೀಡರ್ ಶಕೆ ನಿರೀಕ್ಷೆಯಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಇದರಿಂದ ನಾಲ್ಕೂವರೆ ದಶಕಗಳ ರಾಜಕೀಯ ಹೋರಾಟಕ್ಕೊಂದು ಸಾರ್ಥಕ್ಯ ವಿದಾಯವೂ ಸಿಕ್ಕಿದೆ ಎಂಬುದು ಬಿಜೆಪಿಯವರ ಅಭಿಪ್ರಾಯ. ದಕ್ಷಿಣಭಾರತದಲ್ಲಿ ಬಲಪಂಥೀಯ ಚಿಂತನೆಯ ಪಕ್ಷಗಳಿಗೆ...
ರಾಜ್ಯಶಿವಮೊಗ್ಗ

ಅವಧಿ ಪೂರೈಸದ ಶಿವಮೊಗ್ಗ ಸಿಎಂ ಗಳು

Malenadu Mirror Desk
ರಾಜ್ಯಕ್ಕೆ ಹೆಚ್ಚು ಮುಖ್ಯಮಂತ್ರಿಗಳನ್ನು ನೀಡಿರುವ ಜಿಲ್ಲೆ ಶಿವಮೊಗ್ಗ. ಆದರೆ ಇಲ್ಲಿನ ಯಾವ ಮುಖ್ಯಮಂತ್ರಿಗಳು ಪೂರ್ಣಾವಧಿ ಅಧಿಕಾರ ಅನುಭವಿಸಲಿಲ್ಲ ಎಂಬುದು ಮಾತ್ರ ಬೇಸರದ ಸಂಗತಿ. ಅಪೂರ್ಣ ಅವಧಿ ಆಡಳಿತ ನಡೆಸಿದ ಮುಖ್ಯಮಂತ್ರಿಗಳ ಸಾಲಿಗೆ ಈಗ ಯಡಿಯೂರಪ್ಪ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 1 ಬಲಿ, 46 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 46 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. ಒಬ್ಬರು ಸಾವಿಗೀಡಾಗಿದ್ದು, 68 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 1039ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 24ಸೋಂಕು ತಗುಲಿದೆ. ಭದ್ರಾವತಿಯಲ್ಲಿ 5 ತೀರ್ಥಹಳ್ಳಿಯಲ್ಲಿ3,ಶಿಕಾರಿಪುರದಲ್ಲಿ 2,...
ರಾಜ್ಯಶಿವಮೊಗ್ಗ

ಸಿಗಂದೂರು ಮುಜರಾಯಿಗೆ ಸೇರಿಸುವ ಪ್ರಯತ್ನದ ವಿರುದ್ಧ ದೊಡ್ಡ ಹೋರಾಟ, ಗಂಗಾವತಿ ಈಡಿಗರ ಚಿಂತನ-ಮಂಥನ ಸಭೆಯಲ್ಲಿ ಗುತ್ತೇದಾರ್ ಎಚ್ಚರಿಕೆ

Malenadu Mirror Desk
ಈಡಿಗ ಸಮುದಾಯದ ಆಡಳಿತ ಮಂಡಳಿ ಇರುವ ಸಿಗಂದೂರು ಶ್ರೀ ಚೌಡೇಶ್ವರಿ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಪ್ರಯತ್ನವನ್ನು ನಿಲ್ಲಿಸದಿದ್ದಲ್ಲಿ ಸಮುದಾಯದಿಂದ ದೊಡ್ಡ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕರಾದ...
ರಾಜ್ಯಹೊಸನಗರ

ಬಿಎಸ್‍ವೈಗೆ ಪೂರ್ಣ ಅಧಿಕಾರ: ವೀರಶೈವ ಸಮಾಜದವರ ಆಗ್ರಹ

Malenadu Mirror Desk
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ವಯಸ್ಸಿನ ಅಜೆಂಡಾವನ್ನು ಪರಿಗಣಿಸದೆ ಅರೋಗ್ಯವಾಗಿರುವ ಈ ಇಳಿವಯಸ್ಸಿನಲ್ಲಿಯೂ ರಾಜ್ಯದ ಸರ್ವಾಂಗೀಣಾ ಅಭಿವೃದ್ದಿಗೆ ಶ್ರಮಿಸುತ್ತಿರುವ ಇವರಿಗೆ ಅವಧಿ ಪೂರ್ಣ ಅಧಿಕಾರ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.