ಗಣ್ಯರ ಮಕ್ಕಳ ರಾಜಕೀಯ ರಂಗತಾಲೀಮು, ಈ ಬಾರಿ ಪಂಚಾಯ್ತಿ ಫೈಟ್‍ನಲ್ಲೂ ಕುಟುಂಬ ಪರ್ವ
ರಾಜ್ಯ ರಾಜಕಾರಣದ ಶಕ್ತಿ ಕೇಂದ್ರ ಶಿವಮೊಗ್ಗ ಒಂದು ಕಾಲದಲ್ಲಿ ಆದರ್ಶ ರಾಜಕಾರಣಕ್ಕೆ ಹೆಸರಾಗಿತ್ತು. ಚಳವಳಿಗಳ ತವರೂರು ಎಂಬ ಖ್ಯಾತಿವೆತ್ತ ಈ ಜಿಲ್ಲೆಯಲ್ಲಿ ಮೌಲ್ಯಾಧಾರಿತ ರಾಜಕಾರಣ ಮಾಡಿದ ಅನೇಕ ಮಹನೀಯರು ಆಗಿಹೋಗಿದ್ದಾರೆ. 1990ರ ತನಕ ನೈತಿಕ...

