ಸಾಗರ : ಸಂಕಷ್ಟದ ಸಂದರ್ಭದಲ್ಲಿ ನೊಂದ ಜನರ ಪರವಾಗಿ ನಿಲ್ಲುವುದು ಮಾನವೀಯ ಲಕ್ಷಣ. ಅಂತಹ ಕೆಲಸವನ್ನು ಕೊರೋನಾ ಸೇರಿದಂತೆ ಹಿಂದೆನೆಲ್ಲಾ ಸಂಕಷ್ಟ ಸಂದರ್ಭದಲ್ಲಿ ನಾನು ವೈಯಕ್ತಿಕವಾಗಿ ನೀಡಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ...
ಬೇರೆಬೇರೆ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವವರಿಗೆ ತಾಲ್ಲೂಕಿನಲ್ಲಿಯೆ ಕೋವಿಡ್ ಪ್ರತಿಬಂಧಕ ಲಸಿಕೆಯನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ನಮ್ಮ ತಾಲ್ಲೂಕಿನವರಾಗಿರಬೇಕು ಜೊತೆಗೆ ವಿದ್ಯಾಭ್ಯಾಸಕ್ಕಾಗಿ ಬೇರೆಬೇರೆ ಜಿಲ್ಲೆಗೆ ಹೋಗಿದ್ದು, ಈಗ ಲಾಕ್‍ಡೌನ್ ಸಂದರ್ಭದಲ್ಲಿ ನಮ್ಮ ತಾಲ್ಲೂಕಿನಲ್ಲಿದ್ದರೆ ಅವರಿಗೆ ಲಸಿಕೆ ಕೊಡಲು...
ಕೊರೊನ ಮಹಾಮಾರಿಯಿಂದ ದುಡಿಯುವ ವರ್ಗ ಸಂಕಷ್ಟದಲ್ಲಿದ್ದು, ಅವರಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.ಗುರುವಾರ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ...
ಕೋವಿಡ್ ಪರಿಸ್ಥಿತಿ ಎದುರಿಸಲು ಎಲ್ಲಾ ಕೊರೋನಾ ವಾರಿಯರ್ಸ್ ಗಳೊಂದಿಗೆ ನ್ಯಾಯಾಂಗ ಇಲಾಖೆ ಕೂಡ ಅನೇಕ ರೀತಿಯಲ್ಲಿ ಶ್ರಮಪಟ್ಟಿದೆ. ಅದರಲ್ಲೂ ಔಐದ್ಯರು ತಮ್ಮ ಕುಟುಂಬವನ್ನೇ ಪ್ರಾಣದ ಹಂಗು ತೊರೆದು ಸ್ಪಂದಿಸಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು...
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಬೇಕು ಎಂದು ಕೆಪಿಸಿಸಿ ಸದಸ್ಯ ಹಾಗೂ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮಲೆನಾಡಿನ ಜಿಲ್ಲೆಯಾಗಿದ್ದು, ಜಿಲ್ಲೆಯ...
ಇಂದು ರಾಷ್ಟ್ರೀಯ ವೈದ್ಯರ ದಿನ ನಿಜವಾಗಿಯೂ ನಾವುಗಳು ಈ ದಿನ ನಮ್ಮನ್ನು ದೇಶದ ಒಳಗಡೆ ಸೈನಿಕರಂತೆ ಕೊರೂನ ಎಂಬ ವೈರಿಯನ್ನು,ಅದರ ಜೊತೆಗೆ ವಿವಿದ ವೈರಿಗಳು ನಮ್ಮ ದೇಹಕ್ಕೆ ಆಕ್ರಮಣ ಮಾಡಿದಾಗ ಕಾಪಾಡುವವರು ವೈದ್ಯರು ಅದ್ದರಿಂದ...
ಡಾ.ರಾಜನಂದಿನಿ ಕಾಗೋಡು ಅವರಿಂದ ಆಹಾರ ಕಿಟ್ ವಿತರಣೆ ದೇಶದ ಎಲ್ಲರಿಗೂ ಕೋವಿಡ್ ಪ್ರತಿಬಂಧಕ ಲಸಿಕೆ ಮುಫತ್ತಾಗಿ ಕೊಡಬೇಕು. ಆಗ ಮಾತ್ರ ಪ್ರಧಾನಿ ನರೇಂದ್ರ ಮೋದಿಯವರು ಪದೇಪದೇ ಉಚ್ಛರಿಸುವ ಸಬ್ ಕೆ ಸಾಥ್ ಸಬ್ ಕೆ...
ಪರಿಸರ ಸಂರಕ್ಷಣೆಗೆ ಕೆಲವು ನಿಷ್ಟೂರದ ಕ್ರಮವನ್ನು ತೆಗೆದುಕೊಳ್ಳಬೇಕು. ಪರಿಸರ ಉಳಿದರೆ ಮಾತ್ರ ಮನುಕುಲ ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಶಾಸಕ ಮತ್ತು ಎಂ.ಎಸ್.ಐ.ಎಲ್. ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.ಸಾಗರ ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ...
ಹಿನ್ನೀರಿಗೆ ಮಹಿಳೆಯೋರ್ವಳು ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ಪ್ರಕಾಶ್ ಅವರು ತಮ್ಮ ಜೀವದ ಹಂಗು ತೊರೆದು ಬದುಕಿಸಿರುವುದು ಅಭಿನಂದಾರ್ಹ ಸಂಗತಿ. ಸರ್ಕಾರ ಇಂತಹ ಯುವಕರನ್ನು ಗುರುತಿಸಿ ಸೂಕ್ತ ಗೌರವ ಕೊಡಬೇಕು ಎಂದು ಎಪಿಎಂಸಿ ಅಧ್ಯಕ್ಷ...
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮತ್ತೆ ಕೊರೊನ ಸೋಂಕು ಹೆಚ್ಚಾಗಿದ್ದು, ಒಟ್ಟು 147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 141 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 982ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 46...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.