ಕೋವಿಡ್ ಸಂಕಷ್ಟದಲ್ಲಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು: ಆಹಾರ ಕಿಟ್ ವಿತರಣೆಗೆ ಸಚಿವ ಕೆ.ಎಸ್.ಈಶ್ವರಪ್ಪಚಾಲನೆ
ಕೋವಿಡ್‌ನಿಂದ ಸಂಕಷ್ಟಕ್ಕೆ ಈಡಾದವರಿಗೆ ನವೆಂಬರ್ ತನಕ ಉಚಿತ ಪಡಿತರ ಸೇರಿದಂತೆ ಸರ್ಕಾರ ಎಲ್ಲಾ ಅಗತ್ಯ ನೆರವು ಒದಗಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಬುಧವಾರ...

