Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ರಾಜ್ಯ ಸರ್ಕಾರದ ಆದೇಶದಂತೆ ಶಿವಮೊಗ್ಗಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ...
ರಾಜ್ಯಶಿವಮೊಗ್ಗ

ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಒದಗಿಸುವುದು ಗುರಿಯಾಗಬೇಕು: ವಿನೋದ್ ಪ್ರಕಾಶ್

Malenadu Mirror Desk
ದೇಶದ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯದ ಅನುಭವವನ್ನು ನೀಡುವುದು ಸ್ವಾತಂತ್ರ್ಯೋತ್ಸವದ ಗುರಿಯಾಗಬೇಕು ಎಂದು ಸಾಗರದ ಶ್ರೀಮತಿ ಇಂದಿರಾಗಾಂಧಿ ಮಹಿಳಾ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಿನೋದ್ ಪ್ರಕಾಶ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
ರಾಜ್ಯಶಿಕಾರಿಪುರಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 184 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 184 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 406 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 946ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 72 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 46,...
ರಾಜ್ಯಶಿವಮೊಗ್ಗ

ಶಿವಮೊಗ್ಗ ಭಾಗಶಃ ಅನ್ಲಾಕ್, ಷರತ್ತುಗಳಿವೆ ಎಚ್ಚರಿಕೆ

Malenadu Mirror Desk
ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಷರತ್ತಿಗೊಳಪಟ್ಟು ವ್ಯಾಪಾರ ವಹಿವಾಟು ನಡೆಸಲು ಅನುಮತಿ ಕೊಡಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಭಾನುವಾರ ವಾಣಿಜ್ಯೋದ್ಯಮಿಗಳು ಹಾಗೂ ವಿವಿಧ ವೃತ್ತಿಬಾಂಧವರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ...
ರಾಜ್ಯಶಿವಮೊಗ್ಗ

ಕೊರೊನ ವಾರಿಯರ್ಸ್ ಸೇವೆ ಶ್ಲಾಘನೀಯ: ಫಾದರ್ ರೋಶನ್ ಪಿಂಟೊ

Malenadu Mirror Desk
ಶಿವಮೊಗ್ಗದ ಆಲ್ಕೊಳದಲ್ಲಿರುವ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿಯು ಶಿವಮೊಗ್ಗಧರ್ಮಕ್ಷೇತ್ರ ಹಾಗೂ ಸ್ತ್ರೀಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಗಳ ಸಹಯೋಗದಲ್ಲಿ ಕಳೆದ ಒಂದು ತಿಂಗಳಿಂದ ಕೊರೊನದಿಂದ ಸಂಕಷ್ಟಕ್ಕೊಳಗಾದವರ ನೆರವಿಗೆ ಅವಿರತ ಶ್ರಮಿಸಿದೆ.ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 5 ಸಾವು, 198 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 198 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 5 ಮಂದಿ ಸಾವಿಗೀಡಾಗಿದ್ದು, 516 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 942ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 84 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 54,...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್‍ಗಾಗಿ ವಿದ್ಯಾರ್ಥಿಗಳೊಂದಿಗೆ ನಿರಂತರ ಬೀದಿ ಹೋರಾಟ

Malenadu Mirror Desk
ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಿರ್ಮಿಸಲುದ್ದೇಶಿಸಿರುವ ವಿಶೇಷ ಕ್ರೀಡಾ ತರಬೇತಿ ಕೇಂದ್ರವನ್ನು ಕೈಬಿಡದಿದ್ದರೆ ವಿದ್ಯಾರ್ಥಿಗಳೊಂದಿಗೆ ಸೇರಿ ಬೀದಿ ಹೋರಾಟ ಆರಂಭಿಸಲಾಗುವುದು ಎಂದು ಸಹ್ಯಾದ್ರಿ ಕ್ಯಾಂಪಸ್ ಉಳಿಸಿ ಹೋರಾಟ ಸಮಿತಿಯ ಮುಖಂಡ ಎಂ. ಗುರುಮೂರ್ತಿ ಎಚ್ಚರಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ...
ರಾಜ್ಯಶಿವಮೊಗ್ಗ

ಅತಿವೃಷ್ಟಿ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜು

Malenadu Mirror Desk
ಶಿವಮೊಗ್ಗ,ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಮುಂಗಾರು ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ...
ರಾಜ್ಯಶಿವಮೊಗ್ಗ

ಮಲೆನಾಡಲ್ಲಿ ಮುಂದುವರಿದ ವರ್ಷಧಾರೆ, ಯಾವ ಡ್ಯಾಂ ಎಷ್ಟು ನೀರು ?

Malenadu Mirror Desk
ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ತುಂಗಾ,ಭದ್ರಾ ಹಾಗೂ ಶರಾವತಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮೂರು ನದಿಗಳ ನೀರಿನ ಮಟ್ಟ ಏರಿಕೆ ಕಂಡು ಬರುತ್ತಿದೆ. ಕೊಪ್ಪ, ಶೃಂಗೇರಿಯಲ್ಲಿ ಮಳೆ ಹೆಚ್ಚಾಗಿರುವುದರಿಂದ ತೀರ್ಥಹಳ್ಳಿಯಲ್ಲಿತುಂಗೆ ಮೈದುಂಬಿ ಹರಿಯುತ್ತಿದ್ದಾಳೆ. ಗಾಜನೂರು...
ರಾಜ್ಯಶಿವಮೊಗ್ಗ

ಕಾಡಾಕ್ಕೆ ಅನುದಾನ: ಸಂಸದರ ಭರವಸೆ

Malenadu Mirror Desk
ಪವಿತ್ರ ರಾಮಯ್ಯ ಅವರ ಕೆಲಸ ಎಲ್ಲರಿಗೂ ಮಾದರಿ. ಅಧಿಕಾರ ವಹಿಸಿಕೊಂಡ ದಿನದಿಂದ ರೈತರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಅಲಿಸುತ್ತಿರುವುದು, ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರವಾಸ ಮಾಡುತ್ತಿರುವುದು ನಮಗೆ ಹೆಮ್ಮೆಯಾಗಿದೆ. ಕಾಡಾ ಪ್ರಾಧಿಕಾರವನ್ನು ಮಾದರಿಯಾಗಿ ಮಾಡಲು ಶ್ರಮ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.