Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗಸಾಗರಹೊಸನಗರ

ಈಡಿಗ ಸಮುದಾಯದ ಮಠಗಳಿಂದ ಸಮಾಜಮುಖಿ ಕೆಲಸಕರ್ನಾಟಕ ಪ್ರದೇಶ ಈಡಿಗ ಸಂಘದ ಪ್ರಮುಖರನ್ನು ಗೌರವಿಸಿದ ರೇಣುಕಾನಂದ ಸ್ವಾಮೀಜಿ

Malenadu Mirror Desk
ಶಿವಮೊಗ್ಗ,ಅ.೩೧:ಈಡಿಗ ಸಮುದಾಯ ಸಂಘಟನೆಗೆ ಶ್ರೀಮಠಗಳ ಪಾತ್ರ ಹಿರಿದಾಗಿದ್ದು, ಎಲ್ಲಾ ಮಠಗಳ ನಡುವೆ ಸಮನ್ವಯ ಮೂಡಬೇಕು. ಸಮಾಜಕ್ಕೆ ಸಿಗಬೇಕಿರುವ ಹಕ್ಕುಗಳನ್ನು ಪಡೆಯಲು ಸಂಘಟಿತ ಹೋರಾಟವಾಗಬೇಕು ಎಂದು ಕರ್ನಾಟಕ ಪ್ರದೇಶ ಆರ್ಯಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್...
ರಾಜ್ಯಶಿವಮೊಗ್ಗ

ಮೀಸಲಾತಿಯಿಂದ ಅಭಿವೃದ್ಧಿ ಕುಂಠಿತವಾಗುವುದಿಲ್ಲ: ಬಿ.ಕೆ. ಹರಿಪ್ರಸಾದ್

Malenadu Mirror Desk
ಶಿವಮೊಗ್ಗಅ೩೦:ಮೀಸಲಾತಿ ನೀಡುವುದರಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ. ದೇಶಕ್ಕೆ ನಷ್ಟವಾಗುತ್ತದೆ ಎಂಬುವುದು ಶುದ್ಧ ಸುಳ್ಳು. ಹಿಂದುಳಿದ ವರ್ಗಗಳು ಯಾರೂ ಕೂಡ ದೇಶ ದ್ರೋಹಿಗಳಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್‌ನ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ....
ರಾಜ್ಯಶಿವಮೊಗ್ಗ

ರಕ್ತದಲ್ಲಿ ಬರೆದುಕೊಡುವೆ, ಬಿಜೆಪಿ ಆಪರೇಷನ್ ಕಮಲ ಯಶ ಕಾಣುವುದಿಲ್ಲ: ಬೇಳೂರು

Malenadu Mirror Desk
ಶಿವಮೊಗ್ಗ: ಬಿಜೆಪಿಯಲ್ಲಿ ರಮೇಶ್ ಜಾರಕಿಹೊಳಿ, ಯೋಗೇಶ್ವರ್ ಮುಂತಾದವರಿಗೆ ಬಿಜೆಪಿಯಲ್ಲಿ ಅಸ್ತಿತ್ವನೇ ಇಲ್ಲ. ಇವರೆಲ್ಲ ಸೇರಿ ಏನಾದ್ರೂ ಪಿತೂರಿ ಮಾಡಬೇಕೆಂದು ಹೊರಟಿದ್ದಾರೆ. ಇವರುಗಳು ತಮ್ಮ ಅಸ್ತಿತ್ವ ಹಾಗೂ ಪಕ್ಷದಲ್ಲಿ ನಾಯಕತ್ವ ಉಳಿಸಿಕೊಳ್ಳುವುದಕ್ಕಾಗಿ ಇಷ್ಟೆಲ್ಲ ಪಿತೂರಿ ನಡೆಸುತ್ತಿದ್ದಾರೆ....
ರಾಜ್ಯಶಿವಮೊಗ್ಗ

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಸಾಗಬೇಕು: ಗೋಪಾಲ್ ಯಡಗೆರೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ

Malenadu Mirror Desk
ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಹೇಳಿದರು. ಪ್ರೆಸ್‌ಟ್ರಸ್ಟ್‌ನ ಪತ್ರಿಕಾಭವನದಲ್ಲಿ ಭಾನುವಾರ...
ರಾಜ್ಯಶಿವಮೊಗ್ಗ

ಮಲೆನಾಡಿನಲ್ಲಿ ಸಂಭ್ರಮದ ಭೂಮಿಹುಣ್ಣಿಮೆ ಹಬ್ಬ, ಭೂತಾಯಿಯ ಬಯಕೆ ತೀರಿಸಿದ ಕೃಷಿಕರು. ಗದ್ದೆ ತೋಟದಲ್ಲಿ ಪೂಜೆ

Malenadu Mirror Desk
ಭೂ ತಾಯಿಯ ಬಯಕೆ ತೀರಿಸುವ ಹಬ್ಬ ಭೂಮಿ ಹುಣ್ಣಿಮೆಯನ್ನು ಶನಿವಾರ ಮಲೆನಾಡಿನ ರೈತರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ಉತ್ತಮ ಬೆಳೆಗಾಗಿ ಪ್ರಾರ್ಥಿಸಿದರು.ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ...
ರಾಜ್ಯಶಿವಮೊಗ್ಗ

ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ತನಿಖೆ ಶೀಘ್ರ : ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಶೀಘ್ರದಲ್ಲೇ ತನಿಖೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗ

ಅತಿ ಹಿಂದುಳಿದ ವರ್ಗಗಳ ಜನಜಾಗೃತಿ: ಚಿಂತನ- ಮಂಥನ

Malenadu Mirror Desk
ಶಿವಮೊಗ್ಗ : ಜಿಲ್ಲಾ ಹಿಂದುಳಿದ ಹಾಗೂ ಅತಿ ಹಿಂದುಳಿದ ವರ್ಗಗಳ ಜನಜಾಗೃತಿ ವೇದಿಕೆ ವತಿಯಿಂದ ಅ.30 ರ ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಶಾಶ್ವತ ಹಿಂದು ಳಿದ ವರ್ಗ ಆಯೋಗದ ಕಾಂತರಾಜ್...
ರಾಜ್ಯಶಿವಮೊಗ್ಗ

ಜನಸಾಮಾನ್ಯರಿಗೆ ನಿವೇಶನಗಳನ್ನು ನೀಡಲು ಲೇಔಟ್ ಸಿದ್ದಪಡಿಸಲು ಸಚಿವ ಬೈರತಿ ಸುರೇಶ್ ಸೂಚನೆ

Malenadu Mirror Desk
ಶಿವಮೊಗ್ಗ:ಸೂಡಾದಿಂದ ಸರ್ಕಾರಿ ಲೇಔಟ್‌ಗಳನ್ನು ಸಿದ್ದಪಡಿಸದೇ ಖಾಸಗಿಯವರಿಗೆ ಲೇ ಔಟ್ ಮಾಡಲು ಅನುಮತಿ ನೀಡುತ್ತಿರುವುದಕ್ಕೆ ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಂ ಸುರೇಶ್ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.ನಗರಾಭಿವೃದಿ ಪ್ರಾಧಿಕಾರ, ಮಹಾನಗರಪಾಲಿಕೆ, ಕೆಯುಐಡಿಎಫ್‌ಸಿ,...
ರಾಜ್ಯಶಿವಮೊಗ್ಗ

ಪಠ್ಯದಲ್ಲಿ ಇಂಡಿಯಾ ಹೆಸರು ಬದಲಾವಣೆ: ಶಿಕ್ಷಣ ಸಚಿವ ಬೇಸರ

Malenadu Mirror Desk
ಶಿವಮೊಗ್ಗ: ಶಾಲೆ ಪಠ್ಯದಲ್ಲಿ ದೇಶದ ಹೆಸರನ್ನು ಇಂಡಿಯಾ ಎಂಬುದರ ಬದಲಾಗಿ ಭಾರತ ಎಂದು ಬದಲಿಸುವ ಎನ್ಸಿಇಆರ್‍ಟಿ ಸಮಿತಿ ಶಿಫಾರಸಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಇಂಡಿಯಾ,ಭಾರತ ಎನ್ನುವುದು...
ರಾಜ್ಯಶಿವಮೊಗ್ಗ

ಎಸ್.ಬಂಗಾರಪ್ಪ ಯೋಜನೆಗಳು ಎಂದಿಗೂ ಜೀವಂತ: ಮಧು ಬಂಗಾರಪ್ಪ , ಮಾಜಿ ಮುಖ್ಯಮಂತ್ರಿಯ 90 ನೇ ವರ್ಷದ ಜನ್ಮದಿನ ಆಚರಣೆ

Malenadu Mirror Desk
ಸೊರಬ: ಪಟ್ಟಣದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ೯೦ ನೇ ವರ್ಷದ ಜನ್ಮ ದಿನದ ಅಂಗವಾಗಿ ಬಂಗಾರಪ್ಪ ಅವರ ಸಮಾಧಿಗೆ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಕುಟುಂಬದವರೊಂದಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.