Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಕೊರೊನ ಸಂಕಷ್ಟದಲ್ಲಿ 2 ಲಕ್ಷ ಸಾಲ : ಎಸ್.ಪಿ ದಿನೇಶ್

Malenadu Mirror Desk
ಶಿವಮೊಗ್ಗ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಹಲವು ಅನುಕೂಲಕರವಾದ ಯೋಜನೆಗಳನ್ನು ಶಿವಮೊಗ್ಗ ಪದವೀಧರರ ಸಹಕಾರ ಸಂಘ ಘೋಷಣೆ ಮಾಡಿದೆ ಎಂದು ಅಧ್ಯಕ್ಷ ಎಸ್.ಪಿ.ದಿನೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಸಂಘದ ಸದಸ್ಯರು ಅಥವಾ ಅವರ ಕುಟುಂಬದವರು ಕೊರೋನಾ...
ರಾಜ್ಯಶಿವಮೊಗ್ಗ

ಕೆಲವರಿಗೆ ಮದುವೆ ಗಂಡು ಆಗುವಾಸೆ

Malenadu Mirror Desk
ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಒಂದಿಬ್ಬರು ಮಾತ್ರ ಚಕಾರ ಎತ್ತುತ್ತಿದ್ದಾರೆ. ಸದ್ಯಕ್ಕೆ ಸಿಎಂ ಖುರ್ಚಿ ಖಾಲಿಯಿಲ್ಲ. ಕೆಲವರು ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ ಎಂದು ಆಯನೂರು ವ್ಯಂಗ್ಯವಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮದುವೆ ಮನೆಯಲ್ಲಿ ಮಂಗಳವಾದ್ಯ ಕೇಳಿಬರುತ್ತಿರುವಾಗ ಕೆಲವರಿಗೆ...
ರಾಜ್ಯಶಿವಮೊಗ್ಗ

ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುತ್ತಿರುವ ಸಚಿವ ಈಶ್ವರಪ್ಪ:ಕೆಬಿಪಿ ಆರೋಪ

Malenadu Mirror Desk
ಶಿವಮೊಗ್ಗ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಸುಳ್ಳು ಮಾಹಿತಿಯನ್ನು ನೀಡುತ್ತ ಜನರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ...
ರಾಜ್ಯಶಿವಮೊಗ್ಗ

ಮಲೆನಾಡಿನಲ್ಲಿ ವರ್ಷಧಾರೆ, ತುಂಗಾ ಡ್ಯಾಂ ಭರ್ತಿ

Malenadu Mirror Desk
ಮೂರು ದಿನದಿಂದ ಮಲೆನಾಡಿನ ತೀರ್ಥಹಳ್ಳಿ, ಶೃಂಗೇರಿ, ಕೊಪ್ಪ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಅಧಿಕ ನೀರು ಗಾಜನೂರು ಡ್ಯಾಂಗೆ ಹರಿದುಬಂದ್ದಿದು, ಒಳಹರಿವು ಹೆಚ್ಚಾಗಿದೆ.ಗಾಜನೂರು ತುಂಗಾ ಜಲಾಶಯದ 22 ಗೇಟ್ ನಲ್ಲಿ 21 ಗೇಟ್ ತೆಗೆಯಲಾಗಿದೆ. ತುಂಗಾ...
ರಾಜ್ಯಶಿವಮೊಗ್ಗ

ಯಡಿಯೂರಪ್ಪ ವಿರುದ್ಧ ಶಾಸಕರುಗಳು ದೂರು ಹೇಳಿಕೊಳ್ಳಲಿ: ಈಶ್ವರಪ್ಪ

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಪಕ್ಷದ ಶಾಸಕರು ದೂರು ಕೊಡಬಹುದು !. ಅರೆ ಏನಿದು ಹೊಸ ವರಾತ ಅಂದಿರಾ ? ಇದು ಸ್ವತಃ ಬಿಜೆಪಿ ನಾಯಕ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ರಾಜ್ಯಶಿವಮೊಗ್ಗ

ಶಿವಮೊಗ್ಗ -ಭದ್ರಾವತಿಯಲ್ಲಿ ಕೊರೊನ ಯಥಾಸ್ಥಿತಿ, ಒಟ್ಟಾರೆ ಇಳಿಕೆ,ಸತ್ತವರ ಸಂಖ್ಯೆ 5

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನದಿಂದ ಭಾನುವಾರ 5 ಮಂದಿ ಜೀವಕಳೆದುಕೊಂಡಿದ್ದು, ಹೊಸದಾಗಿ 390 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 914 ಕ್ಕೇರಿದೆ. ಶನಿವಾರ 705 ಮಂದಿ ಗುಣಮುಖರಾಗಿದ್ದಾರೆ.ಶಿವಮೊಗ್ಗ ತಾಲೂಕಿನಲ್ಲಿ ಸೋಂಕಿನ...
ರಾಜ್ಯಶಿವಮೊಗ್ಗ

ಸಿದ್ದರಾಮಯ್ಯ, ಜಮೀರ್ ಪಾಕಿಸ್ತಾನ ಪರ ಎಂದ ಈಶ್ವರಪ್ಪ

Malenadu Mirror Desk
ಗೋಹತ್ಯೆ ನಿಷೇಧವನ್ನು ವಿರೋಧಿಸುವ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗ ಜಮೀರ್ ಅಹ್ಮದ್ ಹಾಗೂ ಕಲಂ 370 ಬಗ್ಗೆ ಮಾತನಾಡುವ ದಿಗ್ವಿಜಯ್ ಸಿಂಗ್ ಇವರೆಲ್ಲ ಪಾಕಿಸ್ತಾನ ಪರ ಇರುವವರು ಎಂಬ ಗಂಭೀರ ಆರೋಪವನ್ನು ಸಚಿವ ಕೆ.ಎಸ್.ಈಶ್ವರಪ್ಪ...
ರಾಜ್ಯಶಿವಮೊಗ್ಗ

ಜಿಲ್ಲೆಯಲ್ಲಿ ಬಿಗಿ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ...
ರಾಜ್ಯಶಿವಮೊಗ್ಗ

ಅರಣ್ಯ ಕಾಯಿದೆ ಉಲ್ಲಂಘಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್

Malenadu Mirror Desk
ಚಿಕ್ಕಮಗಳೂರು : ಅರಣ್ಯ ಕಾಯಿದೆ ಉಲ್ಲಂಘಿಸಿ ಚಾರ್ಮಾಡಿ ಘಾಟಿಯಲ್ಲಿ ವಾನರಗಳಿಗೆ ಹಣ್ಣು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅರಣ್ಯ ಕಾಯಿದೆ ಉಲ್ಲಂಘಿಸಿದ್ದಾರೆ ಕಾಡು ಪ್ರಾಣಿಗಳಿಗೆ ಹಣ್ಣುಹಂಪಲು, ಆಹಾರ ನೀಡಬಾರದು ಎಂಬುದು ಅರಣ್ಯ...
ರಾಜ್ಯಹೊಸನಗರ

ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್‌ ಬಂಕ್‌ಗೆ ಕಾಂಗ್ರೇಸ್‌ ಮುತ್ತಿಗೆ

Malenadu Mirror Desk
ಕೊರೋನಾ ಸಂಕಷ್ಟದ ಕಾಲದಲ್ಲಿ ದಿನೇ ದಿನೇ ಪೆಟ್ರೋಲ್‌ ಡೀಸಲ್‌ ಬೆಲೆ ನಿತ್ಯವು ಹೆಚ್ಚುತ್ತಿದ್ದು ಸರಕು ಸಾಗಾಣಿಕೆ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಉಂಟಾಗಿದ್ದು ಗ್ರಾಮೀಣ ಪ್ರದೇಶದ ಬಡ ಕೂಲಿ ಕಾಮಿ೯ಕರ ಜೀವನ ನಿವ೯ಹಣೆ ದುಸ್ಥರವಾಗಿದೆ ಎಂದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.