Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ದುಡಿಮೆಗೆ ತಕ್ಕ ಪ್ರತಿಫಲ ದೊರಕಿಸಲು ಶಾಸನ ಸಭೆಯಲ್ಲಿ ಪ್ರಸ್ತಾವನೆ : ಶಾಸಕ ಹರತಾಳು ಹಾಲಪ್ಪ

Malenadu Mirror Desk
ಕೊರೋನಾ ಎರಡನೇ ಅಲೆಯಿಂದಾಗಿ ದೇಶ ಮತ್ತು ರಾಜ್ಯ ತತ್ತರಿಸಿ ಹೋಗುವ ಮೂಲಕ ಜನರನ್ನು ಭಯ ಬೀತರನ್ನಾಗಿಸಿದೆ. ಕೊರೋನಾ ನಿಮೂ೯ಲನೆಗೆ ನಾವು ಜಾಗೃತರಾಗಬೇಕು ಮತ್ತು ಜನರಲ್ಲಿ ಭಯ ಹುಟ್ಟಿಸದೆ ಸಕಾಲದಲ್ಲಿ ಚಿಕಿತ್ಸೆ ಪಡೆಯುವುದರೊಂದಿಗೆ ಸಕಾ೯ರಿ ಅಸ್ಪತ್ರೆಗಳಲ್ಲಿ...
ರಾಜ್ಯಶಿವಮೊಗ್ಗ

ಮಳೆ ಬರುವ ಮುಂಚೆ ನಗರದ ಸ್ಮಾರ್ಟ್ ಕಾಮಗಾರಿ ಪೂರ್ಣ

Malenadu Mirror Desk
ಮಳೆ ಬರುವುದಕ್ಕೆ ಮುಂಚೆ ನಗರದ ಸ್ಮಾರ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.ಅವರು ಶನಿವಾರ  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪನವರ ಜೊತೆ ಶಿವಮೊಗ್ಗನಗರ ಪ್ರದಕ್ಷಿಣೆ ಮಾಡಿ ಕಾಮಗಾರಿಗಳ ಪರಿಶೀಲನೆ ನಡೆಸಿ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಅಭಿವೃದ್ಧಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಅಭಿವೃದ್ದಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ...
ರಾಜ್ಯಶಿವಮೊಗ್ಗ

ಶಿವಮೊಗ್ಗ -ಭದ್ರಾವತಿಯಲ್ಲಿ ಇಳಿಯದ ಕೊರೊನ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನದಿಂದ ಶನಿವಾರ 6 ಮಂದಿ ಜೀವಕಳೆದುಕೊಂಡಿದ್ದು, ಹೊಸದಾಗಿ 494 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 909 ಕ್ಕೇರಿದೆ. ಶನಿವಾರ 696 ಮಂದಿ ಗುಣಮುಖರಾಗಿದ್ದಾರೆ.ಶಿವಮೊಗ್ಗ ತಾಲೂಕಿನಲ್ಲಿ ಸೋಂಕಿನ...
ರಾಜ್ಯಶಿವಮೊಗ್ಗ

ಕೋವಿಡ್ ಮೂರನೇ ಅಲೆ : ಭೀತಿಪಡುವ ಅಗತ್ಯವಿಲ್ಲ

Malenadu Mirror Desk
ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ...
ರಾಜ್ಯಶಿವಮೊಗ್ಗ

ಕಣ್ಣೂರು ಗ್ರಾಮದಲ್ಲಿ ಸ್ಪೋಟ : ಮನೆಗಳು ಬಿರುಕು

Malenadu Mirror Desk
ಶಿವಮೊಗ್ಗ: ಆನಂದಪುರ ಸಮೀಪದ ಗೌತಮಪುರ ಗ್ರಾ .ಪಂ. ವ್ಯಾಪ್ತಿಯ ಕಣ್ಣೂರು ಗ್ರಾಮದಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಏಕಾಏಕಿ ಸ್ಫೋಟಗೊಂಡು ಅಕ್ಕಪಕ್ಕದ ಮನೆಗಳು ಬಿರುಕು ಬಿಟ್ಟ ಘಟನೆ ಶನಿವಾರ ನಡೆದಿದೆ.ಗ್ರಾಮದ ಕರಿಯಪ್ಪ ಎಂಬವರ ಮನೆಯಲ್ಲಿ ಈ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಕೋವಿಡ್ ಸಾವಿನ ರೇಷಿಯೊ ಕೇಳಿ ದಂಗಾದ ಸಚಿವ ಸುಧಾಕರ್!

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಚಿಕಿತ್ಸೆಗೆ ದಾಖಲಾದ ಮೊದಲ ಎರಡು ದಿನದಲ್ಲಿ ಸಾವಿಗೀಡಾದವರ ಸಂಖ್ಯೆ ಶೇ.24ರಷ್ಟಿರುವುದು ಆತಂಕಕಾರಿಯಾಗಿದೆ. ಈ ಕುರಿತು ಬೆಂಗಳೂರಿನ ಪರಿಣಿತರ ತಂಡವನ್ನು ಕಳಿಸಿ, ವಾಸ್ತವ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು...
ರಾಜ್ಯಶಿವಮೊಗ್ಗ

ಮುಂದಿನ ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶನಿವಾರ ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ...
ರಾಜ್ಯಸಾಗರ

ಪೆಟ್ರೋಲ್ ದರ ಏರಿಕೆಯಿಂದ ಜನಜೀವನ ಕಷ್ಟ :ಕಾಗೋಡು

Malenadu Mirror Desk
ಪೆಟ್ರೋಲ್ ದರ ಲೀಟರ್‌ಗೆ ನೂರರ ಗಡಿದಾಟಿರುವುದನ್ನು ಖಂಡಿಸಿ ಸಾಗರದಲ್ಲಿ ಅಣಕು ಸಂಭ್ರಮ ಆಚರಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಕೇಕ್ ಕತ್ತರಿಸುವ ಮೂಲಕ ಕೇಂದ್ರ ಸರಕಾರದ ಬೆಲೆ...
ರಾಜ್ಯಶಿಕಾರಿಪುರ

ನಾಯಕತ್ವ ಬದಲಾದರೆ ಕೊರೊನಕ್ಕಿಂತ ದೊಡ್ಡ ಅನಾಹುತ ಯಡಿಯೂರಪ್ಪ ಬೆನ್ನಿಗೆ ಮಲೆನಾಡು ಮಠಾಧೀಶರು

Malenadu Mirror Desk
ಯಡಿಯೂರಪ್ಪ ಅವರಿಂದ ನಾಯಕತ್ವ ಕಿತ್ತುಕೊಂಡರೆ ಅನಾಹುತವಾದೀತು ಎಂದು ಮಲೆನಾಡು ಮಠಾಧೀಶರ ಒಕ್ಕೂಟ ಎಚ್ಚರಿಕೆ ನೀಡಿದೆ.ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ಶಿವಯೋಗಾಶ್ರಮದಲ್ಲಿ ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿಯೇ ಕೇಂದ್ರ ಬಿಜೆಪಿ ನಾಯಕರಿಗೆ ಮಠಾಧೀಶರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.ಕಾಳೇನಹಳ್ಳಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.