Malenadu Mitra

Category : ರಾಜ್ಯ

Uncategorizedರಾಜ್ಯಶಿವಮೊಗ್ಗ

ಶತಕ ದಾಟಿದ ಪೆಟ್ರೋಲ್ ಬೆಲೆ: ಸಿಎಂ ತವರಿನಲ್ಲಿ ಅಣಕು ಸಂಭ್ರಮಾಚರಣೆ

Malenadu Mirror Desk
ಪೆಟ್ರೋಲ್ ದರ ಶತಕ ಬಾರಿಸಿದ್ದನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.ನಗರದ ನಂದಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಜಾಗಟೆ ತಟ್ಟೆ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 9 ಸಾವು, 494 ಸೋಂಕು

Malenadu Mirror Desk
ಶಿವಮೊಗ್ಗಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಬುಧವಾರ 09 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 494 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 605 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸಾವಿಗೀಡಾದವರ...
ರಾಜ್ಯಶಿವಮೊಗ್ಗ

ಆಶ್ರಯ ಮನೆ ಕಾಮಗಾರಿ ಚುರುಕುಗೊಳಿಸಿ

Malenadu Mirror Desk
ಶಿವಮೊಗ್ಗಮಹಾನಗರ ಪಾಲಿಕೆ ವತಿಯಿಂದ ಗೋವಿಂದಾಪುರದಲ್ಲಿ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರವೆ ಮನೆ ವಿತರಿಸಲು ಆದೇಶಿಸಬೇಕೆಂದು ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಪಾಲಿಕೆಯ ಕಾಂಗ್ರೆಸ್ ಪಕ್ಷದ ನಿಯೋಗವು ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ.ಗೋವಿಂದಾಪುರದಲ್ಲಿ ಆಶ್ರಯ...
ರಾಜ್ಯಶಿವಮೊಗ್ಗ

ವಸತಿ ಯೋಜನೆಗಳ ಪೂರ್ಣಗೊಳಿಸಲು ಆರ್ಥಿಕ ನೆರವು: ಸಚಿವ ವಿ.ಸೋಮಣ್ಣ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಅನುಷ್ಟಾನ ಹಂತದಲ್ಲಿರುವ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ಎಲ್ಲಾ ಆರ್ಥಿಕ ನೆರವು ಒದಗಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ವಸತಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 10 ಸಾವು, 485 ಮಂದಿಗೆ ಸೋಂಕು

Malenadu Mirror Desk
ಶಿವಮೊಗ ್ಗಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಮಂಗಳವಾರ 10 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 485 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 737 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ...
ರಾಜ್ಯಶಿವಮೊಗ್ಗ

ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಿದರೆ ದೂರು ನೀಡಿ

Malenadu Mirror Desk
ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಧಿಕೃತ ಚಿಲ್ಲರೆ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ರಸಗೊಬ್ಬರಗಳನ್ನು ಪರಿಷ್ಕøತ ದರದಲ್ಲೇ ಪಾಯಿಂಟ್ ಆಫ್ ಸೇಲ್ ಉಪಕರಣದಲ್ಲೇ ಮಾರಾಟ ಮಾಡುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್ ತಿಳಿಸಿದ್ದಾರೆ. ರಸಗೊಬ್ಬರ...
ರಾಜ್ಯಶಿವಮೊಗ್ಗ

ಅಸಂಘಟಿತ ವಲಯದ ಕಾರ್ಮಿಕರಿಗೆ ಸಹಾಯಧನ ನೀಡಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಕರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ 11ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ತಲಾ 2ಸಾವಿರ ರೂ. ಪರಿಹಾರ ಒದಗಿಸುವ ಯೋಜನೆಯಡಿ ಅರ್ಹರಿಗೆ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು....
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಕವಲೇದುರ್ಗಶ್ರೀ ಕೋವಿಡ್‌ಗೆ ಬಲಿ

Malenadu Mirror Desk
ತೀರ್ಥಹಳ್ಳಿ: ಪ್ರತಿಷ್ಠಿತ ಕವಲೇದುರ್ಗ ಮಠದ ಸ್ವಾಮೀಜಿ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸೋಮವಾರ ಶಿವಮೊಗ್ಗದಲ್ಲಿ ನಿಧನರಾದರು.ಶ್ರೀಗಳು ಕೆಲವು ದಿನಗಳ ಹಿಂದಿನಿಂದ ಕೋವಿಡ್ ಕಾಯಿಲೆಯಿಂದ ಬಳಲುತ್ತಿದ್ದು ತೀರ್ಥಹಳ್ಳಿ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೋವಿಡ್ ವಾರ್ಡ್ ಆಕ್ಸಿಜನ್ ಪೈಪ್ ಲೀಕೇಜ್ , ತಪ್ಪಿದ ಅವಘಡ

Malenadu Mirror Desk
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲಿ ಕೋವಿಡ್ ವಾರ್ಡ್‍ಗೆ ಆಕ್ಸಿಜನ್ ಪೂರೈಸುವ ಪೈಪ್‍ಲೈನ್ ಸೋರಿಕೆ ಆಗಿದ್ದು, ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ. 200 ಬೆಡ್‍ಗಳಿರುವ ಕೋವಿಡ್ ವಾರ್ಡ್‍ಗೆ ಜೀವಾನಿಲ ಪೂರೈಕೆ ಮಾಡುತಿದ್ದ ಪೈಪ್‍ಲೈನ್‍ನಲ್ಲಿ ಅವಘಡ ಸಂಭವಿಸಿದೆ. ಹೊಗೆಯ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ತಗ್ಗಿದ ಸೋಂಕು,9 ಸಾವು

Malenadu Mirror Desk
ಶಿವಮೊಗ್ಗ ಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಸೋಮವಾರ 9 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 496 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 878 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.