Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಆಯುಷ್ ವೈದ್ಯರ ಪ್ರತಿಭಟನೆ

Malenadu Mirror Desk
ಶಿವಮೊಗ್ಗ, ಜೂ. ೧: “ಕಾಲ ಕಾಲಕ್ಕೆ ನೀಡಲಾಗುವ ವೇತನ-ಭತ್ಯೆ -ಸ್ಥಾನಮಾನಗಳನ್ನು ಆಯುಷ್ ವೈದ್ಯಾಧಿಕಾರಿಗಳಿಗೂ ವಿಸ್ತರಿಸಬೇ ಕೆಂದು”  ೨೦೧೩ರ ಜುಲೈ ೩೧ರಂದು ಸಚಿವ ಸಂಪುಟದಲ್ಲಿ ನಿರ್ಣಯಿಸ ಲಾಗಿದ್ದನ್ನು ಧಿಕ್ಕರಿಸಿ, ಆಯುಷ್ ವೈದ್ಯಾಧಿಕಾರಿಗಳನ್ನು ಹೊರತು ಪಡಿಸಿ, ಆರೋಗ್ಯ...
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 13 ಸಾವು, 1016 ಮಂದಿ ಗುಣಮುಖ

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 1016 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 631 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 820ಕ್ಕೇರಿದೆ.ಶಿವಮೊಗ್ಗ...
ರಾಜ್ಯಶಿವಮೊಗ್ಗ

160 ಕೋಟಿ ವೆಚ್ಚದಲ್ಲಿ ಸರ್ವಋತು ಜೋಗ ಜಲಪಾತ

Malenadu Mirror Desk
ಪ್ರತಿದಿನ 20 ಸಾವಿರ ಪ್ರವಾಸಿಗರ ನಿರೀಕ್ಷೆ ತಲಕಳಲೆಯಲ್ಲಿ ಜಲಕ್ರೀಡೆ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಸೌಂದರ್ಯವನ್ನು ಸರ್ವಋತುಗಳಲ್ಲೂ ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ 160ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ...
ರಾಜ್ಯಶಿವಮೊಗ್ಗ

ಜಿಲ್ಲೆಗೆ 8500 ಕೋಟಿ ರೂ.ಯೋಜನೆ : ಸಂಸದ

Malenadu Mirror Desk
ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ರಾಷ್ಠ್ರೀಯ ಹೆದ್ದಾರಿಗಳ ಅಭಿವೃದ್ದಿ ಹಾಗು ಸಂಪರ್ಕ ಸೇತುವೆಗಳ ನಿರ್ಮಾಣ ಮಾಡಿ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಮಾಡಿದ ಪ್ರಯತ್ನದ ಫಲವಾಗಿ ಕೇಂದ್ರ ಭೂಸಾರಿಗೆ ಮಂತ್ರಾಲಯದಿಂದ 2020-21 ಮತ್ತು 2021-22...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್ ಭೂಮಿ ಪರಬಾರೆ ಇಲ್ಲ ಕ್ರೀಡಾ ಚಟುವಟಿಕೆ ನಿರ್ವಹಿಸಲಿರುವ ಸಾಯಿ: ಸಂಸದರಿಂದ ಸ್ಪಷ್ಟೀಕರಣ

Malenadu Mirror Desk
ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಖೋಲೋ ಇಂಡಿಯಾ ಸಂಸ್ಥೆ ಸಹಯೋಗದಲ್ಲಿ ನಿರ್ಮಿಸಲಿರುವ ವಿಶೇಷ ಕ್ರೀಡಾ ತರಬೇತಿ ಕೇಂದ್ರದ ಭೂಮಿ ವಿಶ್ವವಿದ್ಯಾಲಯದ ಹೆಸರಲ್ಲೇ ಇರುತ್ತದೆ. ಭೂಮಿಯನ್ನು ಯಾರಿಗೂ ನೀಡುತ್ತಿಲ್ಲ ಈ ಕುರಿತು ಹೋರಾಟ ನಡೆಸುವವರಿಗೆ ಮಾಹಿತಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಬ್ಲಾಕ್ ಫಂಗಸ್‍ಗೆ 1, ಕೊರೊನದಿಂದ 13 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕು ಕೊಂಚ ಇಳಿಮುಖವಾಗಿದ್ದರೂ, ಸಾವಿನ ಪ್ರಮಾಣ ಯಥಾಸ್ಥಿತಿಯಲ್ಲಿದೆ. ಈ ನಡುವೆ ಬ್ಲಾಕ್ ಫಂಗಸ್‍ಗೆ ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದರು. ಕರಿಮಾರಿಗೆ ಬಲಿಯಾದವರ ಸಂಖ್ಯೆ ಜಿಲ್ಲೆಯಲ್ಲಿ ಎರಡಕ್ಕೇರಿದೆ.ಸೋಮವಾರ ಜಿಲ್ಲೆಯಲ್ಲಿ...
ರಾಜ್ಯಶಿವಮೊಗ್ಗ

ಮೆಗ್ಗಾನ್‍ನಲ್ಲಿ 1400 ಹಾಸಿಗೆ ವ್ಯವಸ್ಥೆ , ಹಂತ ಹಂತವಾಗಿ ಮೇಲ್ದರ್ಜೆಗೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ ವೈದ್ಯಕೀಯ ಸಂಸ್ಥೆಯಲ್ಲಿ ಹಾಸಿಗೆ ವ್ಯವಸ್ಥೆಯ ಉನ್ನತೀಕರಣ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಸೋಮವಾರ ಶಿವಮೊಗ್ಗ ವೈದ್ಯಕೀಯ...
ರಾಜ್ಯ

ಎಣ್ಣೆ, ದಿನಸಿ ಇಂದೇ ಖರೀದಿಸಿ, ತಪ್ಪಿದರೆ ಒಂದು ವಾರ ನಿಮಗೆ ಸಿಗಲ್ಲ ಶಿವಮೊಗ್ಗದಲ್ಲಿ ಜೂ.6ರತನಕ ಸಂಪೂರ್ಣ ಲಾಕ್‍ಡೌನ್

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಹೆಚ್ಚಳದ ಕಾರಣ ಮಾ.31 ರಿಂದ ಜೂನ್ 6 ತನಕ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದೆ. ಅಗತ್ಯ ವಸ್ತುಗಳು ಹಾಗೂ ಮದ್ಯವನ್ನು ಸೋಮವಾರ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ...
ರಾಜ್ಯ

ಶಿವಮೊಗ್ಗದಲ್ಲಿ 12 ಸಾವು, ಯಾವ ತಾಲೂಕಲ್ಲಿ ಎಷ್ಟು ಸೋಂಕು?

bpchand
ಮಲೆನಾಡಿನಲ್ಲಿ ಕೊರೊನ ಆರ್ಭಟ ಜೋರಾಗಿದ್ದು, ಭಾನುವಾರ ಒಂದೇ ದಿನ 12 ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆ 626 ಆಗಿದ್ದು, 645 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ ಅತಿಹೆಚ್ಚು ಅಂದರೆ 213 ಮಂದಿಯಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.