ಶಿವಮೊಗ್ಗದಲ್ಲಿ ಶನಿವಾರ 14 ಸೋಂಕಿತರು ನಿಧನ
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಶನಿವಾರ 14 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 669ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 782ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 261 ಭದ್ರಾವತಿಯಲ್ಲಿ 154...

