Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಡಾ.ಶಿವರಾಮಕೃಷ್ಣ ವಿಚಾರದಲ್ಲಿ ಇದೆಂತಾ ಕುಚೋದ್ಯ ?

Malenadu Mirror Desk
ಮಲೆನಾಡಿನ ಹೆಸರಾಂತ ನರರೋಗ ತಜ್ಞ ಡಾ.ಶಿವರಾಮಕೃಷ್ಣ ಅವರ ಆರೋಗ್ಯದ ವಿಚಾರದಲ್ಲಿ ಯಾರೊ ದುಷ್ಕರ್ಮಿಗಳು ಸುಳ್ಳು ವದಂತಿ ಹಬ್ಬಿಸುತಿದ್ದಾರೆ.ವೈದ್ಯರು ನಿಧನರಾಗಿದ್ದಾರೆ ಎಂದು ಸಂತಾಪ ಸೂಚಿಸುವ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಬಂದಿವೆ. ಮಲೆನಾಡು ಮಾತ್ರವಲ್ಲದೆ ಸುತ್ತೇಳು ಜಿಲ್ಲೆಗಳಲ್ಲಿ...
ರಾಜ್ಯಶಿವಮೊಗ್ಗ

ತಾಯಿ- ಮಗನ ಬಲಿ ಪಡೆದ ಮಹಾಮಾರಿ

Malenadu Mirror Desk
ರಿಪ್ಪನ್‌ಪೇಟೆ: ಜಗತ್ತನ್ನೆ ತಲ್ಲಣಗೊಳಿದ ಕೊರೊನಾ ಸೋಂಕು ಈಗ ಹಳ್ಳಿ ಹಳ್ಳಿಗೂ ವ್ಯಾಪಿಸುವುದರ ಜೋತೆಗೆ ಬಲಿ ತೆಗೆದುಕೊಳ್ಳುತ್ತಿದೆ.ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಜಾರು ದಿಂಬ ಗ್ರಾಮದಲ್ಲಿ ಕೊರೊನಾ ಸೋಂಕಿನಿAದ ಒಂದೇ ವಾರದಲ್ಲಿ ತಾಯಿ ಮತ್ತು ಮಗ...
ರಾಜ್ಯಶಿಕಾರಿಪುರಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನ ಯಥಾಸ್ಥಿತಿ, 14 ಸಾವು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು,ಬುಧವಾರ 14 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು358ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 842ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ748ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ266 ಭದ್ರಾವತಿಯಲ್ಲಿ 138, ತೀರ್ಥಹಳ್ಳಿ59ಶಿಕಾರಿಪುರ 66ಸಾಗರ...
ರಾಜ್ಯಶಿವಮೊಗ್ಗ

ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಇನ್ನಿಲ್ಲ

Malenadu Mirror Desk
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಕೊನೆಯುಸಿರೆಳೆದರು. 104 ವರ್ಷ ವಯಸ್ಸಿನ ದೊರೆಸ್ವಾಮಿ ಅವರು ಇತ್ತೀಚೆಗಷ್ಟೆ ಕೊರೊನ ಸೋಂಕಿನಿಂದ ಗುಣಮುಖರಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಅವರಿಗೆ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಬೆಂಗಳೂರಿನ...
ಭಧ್ರಾವತಿರಾಜ್ಯಶಿವಮೊಗ್ಗ

ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ: ಐವರ ಬಂಧನ

Malenadu Mirror Desk
ಭದ್ರಾವತಿ,ಮೇ೨೬: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಯುವಕನ ಕೊಲೆಯಾಗಿದ್ದು, ಮತ್ತೊಬ್ಬನು ಗಾಯಗೊಂಡಿದ್ದಾನೆ. ಘಟನೆ ನಡೆದ ತಕ್ಷಣ ಕಾರ್ಯೋನ್ಮುಖರಾದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಜೈ ಭೀಮ್ ನಗರದ ಸುನಿಲ್ ಮೃತ ದುರ್ದೈವಿಯಾಗಿದ್ದು, ಆತನ ಸ್ನೇಹಿತ ಶ್ರೀಕಂಠ...
ರಾಜ್ಯಶಿವಮೊಗ್ಗಸಾಗರ

ಕೃಷಿ ಕ್ಷೇತ್ರದ ಕತ್ತು ಹಿಸುಕಿದ ಕೊರೊನ : ಕಲ್ಲಂಗಡಿ, ಶುಂಠಿ, ಭತ್ತದ ಮಾರುಕಟ್ಟೆ ಕಸಿದ ಮಹಾಮಾರಿ

Malenadu Mirror Desk
ಕೊರೊನ ಎರಡನೇ ಅಲೆಯು ಮಲೆನಾಡಿನ ಕೃಷಿ ಕ್ಷೇತ್ರದ ಮೇಲೆ ಭಾರೀ ಪೆಟ್ಟು ಕೊಟ್ಟಿದ್ದು, ರೈತರು ಬೆಳೆದ ಬೆಳೆ ಹೊಲದಲ್ಲಿಯೇ ಕೊಳೆತು ಹೋಗುವಂತಾಗಿದೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಕಲ್ಲಂಗಡಿ, ಶುಂಠಿ ಹಾಗೂ ಭತ್ತದ ಬೆಳೆಯ ಮೇಲೆ...
ರಾಜ್ಯಶಿವಮೊಗ್ಗ

ತಿಂಗಳ ಸಂಬಳ ಕೊರೊನ ನಿರ್ವಹಣೆಗೆ

Malenadu Mirror Desk
ಶಿವಮೊಗ್ಗದ ವಿವಿಧ ನಿಗಮ ಮಂಡಳಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳು ಕೊರೊನಾ ನಿರ್ವಹಣೆಗಾಗಿ ತಮ್ಮ ಒಂದು ತಿಂಗಳ ವೇತನವನ್ನು  ಮಂಗಳವಾರ ಮುಖ್ಯಮಂತ್ರಿಗಳ ಪರಿಹಾರನಿಧಿಗೆ  ಜಿಲ್ಲಾಧಿಕಾರಿಗಳ ಮುಖಾಂತರ ಹಸ್ತಾಂತರಿಸಿದರು.ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ,...
ರಾಜ್ಯಶಿವಮೊಗ್ಗಹೊಸನಗರ

ಹುಂಚಾ ಗ್ರಾಮದಲ್ಲಿ ಕೊರೊನಾಕ್ಕೆ ಯುವಕ ಬಲಿ.

Malenadu Mirror Desk
ರಿಪ್ಪನ್‍ಪೇಟೆ: ಹುಂಚಾಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿನಿಂದ ಯುವಕನೊಬ್ಬ ಬಲಿಯಾಗಿದ್ದಾರೆ. ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಯುವಕರಿಗೆ ಸ್ಪೂರ್ತಿಯಾಗಿದ್ದ ಹುಂಚಾ ಗ್ರಾಮದ ಉದಯೋನ್ನುಖ ಕೃಷಿಕ ಭಾನುಪ್ರಕಾಶ(37) ಕೊರೊನಾ ಸೋಂಕಿನಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತರಾಗಿದ್ದಾರೆ.ಕೃಷಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 19 ಸಾವು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 19 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 895ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 640ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ734ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ264, ಭದ್ರಾವತಿಯಲ್ಲಿ 135,...
ರಾಜ್ಯ

ಗ್ರಾಮಪಂಚಾಯಿತಿ ಹಣ ಖರ್ಚಿನ ನಿಯಮ ಸಡಿಲ: ಸಚಿವ ಈಶ್ವರಪ್ಪ

Malenadu Mirror Desk
ಗ್ರಾಮೀಣ ಪ್ರದೇಶಗಳಲ್ಲಿ ಕೊರೊನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯದ ತುರ್ತು ಕಾಮಗಾರಿಗಳಿಗೆ ವ್ಯಯ ಮಾಡಲಾಗುವ ಹಣವನ್ನು ೧೫ನೇ ಹಣಕಾಸಿನ ಅನುದಾನದಲ್ಲಿ ಬಳಸಿಕೊಳ್ಳಲು ಗ್ರಾಮ ಪಂಚಾಯಿತಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.