ಬಿಜೆಪಿ ಚುನಾವಣೆ ವ್ಯಾಮೋಹದಿಂದ ಕೊರೊನ ಹೆಚ್ಚಳ: ಕಾಂಗ್ರೆಸ್
ಕೊರೊನಾ ಹೆಚ್ಚಾಗಲು ಬಿಜೆಪಿಯವರ ಚುನಾವಣಾ ವ್ಯಾಮೋಹವೇ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ದೂರಿದರು.ಶಿವಮೊಗ್ಗದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ , ಸಿ.ಟಿ. ರವಿ,...

