ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ. ಬಿ. ಅಶೋಕ ನಾಯ್ಕರವರು ಹೊಳೆಹೋನ್ನೂರು ಹಾಗೂ ಕಲ್ಲಿಹಾಳ್ ಬಿ.ಸಿ.ಎಮ್ ಹಾಸ್ಟೆಲ್ ಗೆ ಹಾಗೂ ಹಂಚಿನ ಸಿದ್ದಾಪುರದ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಕೋವಿಡ್ 19 ಕೇರ್ ಸೆಂಟರ್...
ಕೋವಿಡ್-19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರು ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಸುರಕ್ಷತಾ ಕಿಟ್ಟುಗಳನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ...
ಮಲೆನಾಡಿನಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಬುಧವಾರ 19 ಮಂದಿ ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 635ಕ್ಕೇರಿದೆ. ಬುಧವಾರ 810 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸುರಕ್ಷಿತ...
ಮಲೆನಾಡಿನ ಜೀವಾಳವಾದ ಮೆಗ್ಗಾನ್ ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯ ಹೆಚ್ಚಿಸಿ ಆಗುತ್ತಿರುವ ಸಾವು ನೋವು ನಿಯಂತ್ರಿಸಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.ಈಗಿರುವ ೩೨ ವೆಂಟಿಲೇಟರ್ ಸಂಖ್ಯೆಯನ್ನು ಕನಿಷ್ಠ ೨೦೦ ಕ್ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ಜಿಲ್ಲಾಮೆಗ್ಗಾನ್ ಆಸ್ಪತ್ರೆಗೆ 3 ಟನ್ ಆಕ್ಸಿಜನ್ ನ್ನು ಕೊಡುಗೆಯಾಗಿ ನೀಡಿದ್ದು, ಅದನ್ನು ಸೋಮವಾರ ರಾತ್ರಿ ಜಿಲ್ಲಾಮೆಗ್ಗಾನ್ ಆಸ್ಪತ್ರೆ ಮುಖ್ಯಸ್ಥರಾದ ಡಾಕ್ಟರ್ ಶ್ರೀಧರ್ ಅವರಿಗೆ...
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ ಕೊರೊನ ಸೋಂಕಿಗೆ ತುತ್ತಾಗಿ 15 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 775 ಮಂದಿಗೆ ಸೋಂಕು ತಗುಲಿದ್ದು, 647 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ...
ಮಹಾಮಾರಿ ಕೊರೊನಕ್ಕೆ ಬಲಿಯಾದ ಖ್ಯಾತ ವ್ಯಂಗ್ಯಚಿತ್ರ ಕಲಾವಿದ ಹಾಗೂ ಬರಹಗಾರ ಕೊನೆಯದಾಗಿ ಬರೆದ ವ್ಯಂಗ್ಯಚಿತ್ರವೂ ಕ್ರೂರಿ ಕೊರೋನ ಕುರಿತದ್ದೇ ಆಗಿತ್ತು. ಒಬ್ಬ ಸೃಜನಶೀಲ ಕಲಾವಿದನಾಗಿ, ಬರಹಗಾರನಾಗಿ ಪ್ರಚಲಿತ ವಿದ್ಯಮಾನಗಳಿಗೆ ಪ್ರತಿಸ್ಪಂದಿಸುತ್ತಿದ್ದ ಗಂಗಾಧರ್ ಅಡ್ಡೇರಿ ಕೊನೆಯ...
ಖ್ಯಾತ ವ್ಯಂಗ್ಯ ಚಿತ್ರಕಾರ ಗಂಗಾಧರ್ ಅಡ್ಡೇರಿಗೆ ನುಡಿ ನಮನ ನನಗೆ ಕೊರೊನ ಪಾಸಿಟಿವ್… ಟ್ರೀಟ್‍ಮೆಂಟಲ್ಲಿದಿನಿ ಬಂದವನೇ ಮತ್ತೆ ಚಿತ್ರ ಬರೆದುಕೊಡುವೆ. ಅಲ್ಲೀತನಕ ಹಳೆಯ ಚಿತ್ರಗಳನ್ನೇ ಬಳಸಿ ಸರ್. ಇದು ಖ್ಯಾತ ವ್ಯಂಗ್ಯಚಿತ್ರಕಾರ ಗಂಗಾಧರ್ ಅಡ್ಡೇರಿ...
ಖ್ಯಾತ ವ್ಯಂಗ್ಯಚಿತ್ರಕಾರ ಹಾಗೂ ಶಿಕ್ಷಕ ಗಂಗಾಧರ್ ಅಡ್ಡೇರಿ(43) ನಿಧನರಾಗಿದ್ದಾರೆ. ಕಳೆದ ತಿಂಗಳು ಕೊರೊನ ಸೋಂಕಿಗೆ ತುತ್ತಾಗಿದ್ದ ಅವರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಕ್ಷಿಜನ್‍ನಲ್ಲಿಯೇ ಇದ್ದ ಅವರ ಆರೋಗ್ಯ ಚೇತರಿಕೆ ಕಂಡಿತ್ತಾದರೂ ಸೋಮವಾರ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸಾವಿರ ಗಡಿ ದಾಟಿದ್ದು, ಸೋಮವಾರ ಒಂದೇ ದಿನ 1028 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 15 ಸೋಂಕಿತರು ನಿಧನರಾಗಿದ್ದಾರೆ. 676 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.