Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಬಿಗಿ ಲಾಕ್‍ಡೌನ್ ಮುಂದುವರಿಕೆ: ಕೆ.ಎಸ್.ಈಶ್ವರಪ್ಪ

Malenadu Mirror Desk
ಮೂರನೇ ಅಲೆ ಎದುರಿಸಲು ಸಿದ್ಧತೆ ಶಿವಮೊಗ್ಗ ನಗರದಲ್ಲಿ ಕಳೆದ ವಾರ ನಾಲ್ಕು ದಿನಗಳ ಕಾಲ ಜಾರಿಗೊಳಿಸಲಾಗಿದ್ದ ಬಿಗಿ ಲಾಕ್‍ಡೌನ್ ಭಾನುವಾರದ ತನಕ ಮುಂದುವರೆಯಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು....
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 14 ಸಾವು, ಸೋಂಕಿಗಿಂತ ಗುಣಮುಖರೇ ಹೆಚ್ಚು ಎಲ್ಲಿ ಎಷ್ಟು ಸೋಂಕು ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಭಾನುವಾರ 14 ಸೋಂಕಿತರು ಸಾವಿಗೀಡಾಗಿದ್ದು,765 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆಇದೇ ವೇಳೆ 903 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 586...
ರಾಜ್ಯಶಿವಮೊಗ್ಗ

ಕೋವಿಶೀಲ್ಡ್ ಲಸಿಕೆ ಅಂತರ ಪರಿಷ್ಕರಣೆ

Malenadu Mirror Desk
ಈಗಾಗಲೇ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಪಡೆಯುವ ಅಂತರವನ್ನು ಸರ್ಕಾರ ಪರಿಷ್ಕರಿಸಿದೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ತಿಳಿಸಿದ್ದಾರೆ. ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ...
ರಾಜ್ಯಶಿವಮೊಗ್ಗ

ರೆಡ್‍ಕ್ರಾಸ್‍ನಿಂದ ಮೆಗ್ಗಾನ್‍ಗೆ ವೆಂಟಿಲೇಟರ್

Malenadu Mirror Desk
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ 16 ಲಕ್ಷ ಮೌಲ್ಯದ ವೆಂಟಿಲೇಟರ್ ಹಾಗೂ 2ಲಕ್ಷ ಮೌಲ್ಯದ ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತಿತರ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು.ಸಂಸ್ಥೆಯ ಉಪಾಸಭಾಪತಿ ಡಾ. ವಿಎಲ್‍ಎಸ್ ಕುಮಾರ್,...
ರಾಜ್ಯಶಿವಮೊಗ್ಗ

ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಕೋವಿಡ್ ರೋಗಿಗಳಲ್ಲಿ ಬ್ಲಾಕ್ ಫಂಗಸ್ ರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದರ ತಡೆಗೆ ಮಾರ್ಗಸೂಚಿ ಹೊರಡಿಸಿದ್ದು, ಅದನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಧೀರ್ಘಕಾಲೀನ ಕೋವಿಡ್ ಚಿಕಿತ್ಸೆ ಪಡೆದುಕೊಂಡವರಲ್ಲಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 15 ಸಾವು, ಎಲ್ಲಿ ಎಷ್ಟು ಸೋಂಕು ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಶನಿವಾರ 15 ಸೋಂಕಿತರು ಸಾವಿಗೀಡಾಗಿದ್ದು, 803 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆಇದೇ ವೇಳೆ 762 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ...
ತೀರ್ಥಹಳ್ಳಿರಾಜ್ಯಹೊಸನಗರ

ಸಿಡಿಲು ಬಡಿದು ರೈತ ಮೃತ 36 ಗಂಟೆಯೊಳಗೆ ಪರಿಹಾರ ಕೊಡಿಸಿದ ಶಾಸಕ ಆರಗ ಜ್ಞಾನೇಂದ್ರ

Malenadu Mirror Desk
ರಿಪ್ಪನ್‌ಪೇಟೆ;-ಕಳೆದ ಗುರುವಾರ ಸಂಜೆ ಸಿಡಿಲು ಬಡಿದು ಸಾವನ್ನಪ್ಪಿದ ರೈತ ಹೊಂಡ್ಲಗದ್ದೆ ಉಮೇಶ್ ಕುಟುಂಬಕ್ಕೆ ಸರ್ಕಾರದ ತುರ್ತು ಪರಿಹಾರ ನಿಧಿಯಿಂದ5 ಲಕ್ಷ ರೂನ ಪರಿಹಾರ ಚಕ್‌ಯನ್ನು ಅವಘಡ ಸಂಭವಿಸಿ 36 ಗಂಟೆಯೊಳಗೆ ರೈತ ಕುಟುಂಬಕ್ಕೆ ಕ್ಷೇತ್ರದ...
ರಾಜ್ಯಶಿವಮೊಗ್ಗ

ರೆಮಿಡಿಸ್ವಿಯರ್ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ರೆಮಿಡಿಸ್ವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಶನಿವಾರ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 720 ಮಂದಿಗೆ ಸೋಂಕು, 5 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಸಾವಿನ ಸಂಖ್ಯೆ ಇಳಿಕೆಯಾಗಿದ್ದು, ಶುಕ್ರವಾರದ ಮಟ್ಟಿಗೆ ಕೊಂಚ ಸಮಾಧಾನದ ಸಂಗತಿ.ಜಿಲ್ಲೆಯಲ್ಲಿ 720 ಮಂದಿಗೆ ಸೋಂಕು ತಗುಲಿದ್ದು, 577 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ...
ರಾಜ್ಯಶಿವಮೊಗ್ಗ

ಬಸವಣ್ಣನವರ ಜೀವನಾದರ್ಶಗಳು ಸಾರ್ವಕಾಲಿಕ

Malenadu Mirror Desk
ಜಗತ್ತಿಗೆ ಮಾನವತೆಯ ಸಂದೇಶ ಸಾರಿದ ಜಗಜ್ಯೋತಿ ಬಸವಣ್ಣನವರ ಜೀವನಾದರ್ಶಗಳು ಮೌಲ್ಯಯುತವು ಹಾಗೂ ಸಾರ್ವಕಾಲಿಕವಾದವುಗಳಾಗಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು. ಅವರು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಬಸವಣ್ಣನವರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.