ಬರಲಿರುವ ರಂಜಾನ್ ಹಾಗೂ ಬಸವ ಜಯಂತಿ ಆಚರಣೆಗೆ ಯಾವುದೇ ಗೊಂದಲ ಬೇಡ. ಬೆಳಿಗ್ಗೆ ೬ರಿಂದ ೧೦ ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ದಾರಿತಪ್ಪಿಸುವ ಹೇಳಿಕೆಗಳಿಗೆ ಯಾರು ಕೂಡ ಕಿವಿಗೊಡಬಾರದು ಎಂದು ಶಿವಮೊಗ್ಗ ಜಿಲ್ಲಾ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಹೆಚ್ಚಾಗಿದ್ದು, ಬುಧವಾರ ಒಂದೇ ದಿನ 26 ಸೋಂಕಿತರು ಸಾವಿಗೀಡಾಗಿದ್ದಾರೆ.ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆಯಾದರೂ ಸೋಂಕಿತರು ಮತ್ತು ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ.ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ...
ಶಿವಮೊಗ್ಗ: ಕೊರೊನ ನಿಯಂತ್ರಣದಲ್ಲಿ ಫ್ರಂಟ್ಲೈನ್ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರ ಆರೋಗ್ಯ ರಕ್ಷಣೆಗೆ ಸರಕಾರ ಆದ್ಯತೆ ನೀಡಿದ್ದು, ಅದರಂತೆ ಶಿವಮೊಗ್ಗದ ೧೮ ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಲಸಿಕೆ ನೀಡಲಾಗಿದೆ. ಸರಕಾರ ಕೋವಿಡ್ ಅಲೆ...
ಕೋವಿಡ್ 2ನೇ ಅಲೆಯು ರಾಜ್ಯಾದ್ಯಂತ ತೀವ್ರವಾಗಿ ಹರಡುತ್ತಿದ್ದು, ರಾಜ್ಯ ಸರ್ಕಾರ ಏ.27 ರಿಂದ ರಾಜ್ಯಾದ್ಯಂತ ಲಾಕ್ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಗರದ ಎಲ್ಲಾ ಕಂಟೈನ್ಮೆಂಟ್ ಜೋನ್ಗಳಲ್ಲಿ ಪ್ರತಿನಿತ್ಯ ಸ್ಯಾನಿಟೈಸ್ ಮಾಡಲಾಗುತ್ತಿದೆ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮಂಗಳವಾರ ಕೊರೊನ ಬ್ಲಾಸ್ಟ್ ಆಗಿದ್ದು, ಸೋಂಕಿತರ ಸಂಖ್ಯೆ ದಾಖಲೆಯ 1596ಕ್ಕೇರಿದೆ. ಒಂದೇ ದಿನ ಇಷ್ಟು ಪ್ರಮಾಣದ ಸೋಂಕು ವರದಿಯಾಗಿದ್ದು, ಇದೇ ಮೊದಲಾಗಿದೆ. 10,ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 915 ಮಂದಿ ಗುಣಮುಖರಾಗಿ...
ರಾಜ್ಯ ಕೊರೊನದಿಂದ ನಲುಗಿ ಹೋಗಿದೆ. ಒಂದು ಕಡೆ ಆಕ್ಸಿಜನ್ ಇಲ್ಲದೆ ಜನ ಸಾಯ್ತಿದಾರೆ, ಆಸ್ಪತ್ರೆಗಳಲ್ಲಿ ಬೆಡ್ಗಳಿಲ್ಲ. ಶಿಕ್ಷಣ ವ್ಯವಸ್ಥೆಯಂತೂ ಸ್ಥಬ್ಧವಾಗಿದೆ. ಯೂನಿವರ್ಸಿಟಿ ಪರೀಕ್ಷೆಗಳೂ ಮುಂದೆ ಹೋಗಿವೆ. ಆದರೆ ಇಂತಹ ಕೊರೊನ ದುರಿತ ಕಾಲದಲ್ಲಿ ಕುವೆಂಪು...
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ನಾಲ್ಕು ದಿನ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಕೋವಿಡ್...
ಶಿವಮೊಗ್ಗದ ಕುವೆಂಪು ವಿವಿ ಕಲಸಚಿವ (ಅಡಳಿತ) ಎಸ್.ಎಸ್.ಪಾಟೀಲ್ ಅವರನ್ನು ಬದಲಿಸಿದ್ದು, ಅವರ ಜಾಗಕ್ಕೆ ಕೆ.ಎಸ್.ಅಧಿಕಾರಿ ಶ್ರೀಧರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.ಸಿ.ಎನ್ ಶ್ರೀಧರ ಅವರು ನೂತನ ಕುಲಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ....
ಪತ್ರಕರ್ತರನ್ನು ಫ್ರಂಟ್ ಲೈನ್ ಕೊರೊನ ವಾರಿಯರ್ಸ್ ಎಂದು ಈಗಾಗಲೇ ಪರಿಗಣಿಸಿರುವ ಸರಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರು ಮತ್ತು ಪತ್ರಿಕಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತಕ್ಷಣದಿಂದಲೇ ಕೋವಿಡ್ ಲಸಿಕೆ ನೀಡುವಂತೆ ಸರಕಾರ ಆದೇಶ ಹೊರಡಿಸಿದೆ.ಸೋಮವಾರ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮತ್ತಷ್ಟು ಗಂಭೀರವಾಗಿದ್ದು, ಸೋಮವಾರ ಸೋಂಕಿತರ ಸಂಖ್ಯೆ ಸಾವಿರ ದಾಟಿದೆ. ಒಟ್ಟು 1049 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 11 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 283 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ....
error: Content is protected !! ಮಲೆನಾಡು ಮಿರರ್ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.