ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಕಾರ್ಯಾಚರಿಸಲಿವೆ ಎಂದು ಶಿವಮೊಗ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ. ರೈತ ಸಂಪರ್ಕ...
ಕೋವಿಡ್ – 19 ಸಾಂಕ್ರಾಮಿಕವನ್ನು ನಿಗ್ರಹಿಸಲು ಲಾಕ್ ಡೌನ್ ಘೋಷಿಸಿದ್ದು ವಾಹನ ಓಡಾಟವನ್ನು ನಿರ್ಬಂಧಿಸಲಾಗಿದೆ.ಅಗತ್ಯವಸ್ತುಗಳ ಖರೀದಿಗೆ ಜನರಿಗೆ ಯಾವುದೇ ಪರ್ಯಾಯ ಕಲ್ಪ್ಪಿಸದೇ ವಾಹನ ಓಡಾಟ ನಿರ್ಬಂಧಿಸಿರುವುದು ಅವೈಜ್ಞಾನಿಕವಾದ ಜನವಿರೋಧಿ ಕೆಲಸವಾಗಿದೆ ಎಂದು ಮಾಜಿ ಶಾಸಕ...
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಜಾರಿಮಾಡಿರುವ ಸೆಮಿಲಾಕ್‍ಡೌನ್‍ಗೆ ಮಲೆನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರದ ಮಾರ್ಗಸೂಚಿಯಂತೆ ಬೆಳಗ್ಗೆ 10 ಗಂಟೆಯೊಳಗೆ ಜನರು ತರಕಾರಿ ಹಾಲು,ಹಣ್ಣು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದರು.ಎಲ್ಲೆಡೆ...
ಶಿವಮೊಗ್ಗ, ಈಗಾಗಲೇ ಆನ್‍ಲೈನ್ ಮೂಲಕ ದಾಖಲಾತಿ ಮಾಡಿಕೊಂಡ 18ರಿಂದ 45ವರ್ಷದ ಫಲಾನುಭವಿಗಳಿಗೆ ಮೇ 10ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಹಾಗೂ ಮೇ 11ರಂದು ಇತರ ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಶಿವಮೊಗ್ಗ, ಜಿಲ್ಲಾ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮತ್ತಷ್ಟು ಗಂಭೀರವಾಗಿದ್ದು, ಭಾನುವಾರ ಒಂದೇ ದಿನ 17 ಸೋಂಕಿತರು ಸಾವಿಗೀಡಾಗಿದ್ದರೆ, ಸೋಂಕಿತರ ಸಂಖ್ಯೆ 857 ಕ್ಕೇರಿದೆ. ಶಿವಮೊಗ್ಗ, ಸಾಗರ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಜಿಲ್ಲೆಯಲ್ಲಿ...
ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ಖರೀದಿಸಲು ಮಾತ್ರ ಅವಕಾಶ: ಸಚಿವ ಕೆ.ಎಸ್.ಈಶ್ವರಪ್ಪ ನಾಳೆಯಿಂದ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನಿಂದ ಲಾಕ್‍ಡೌನ್ ಜಾರಿಯಾಗಲಿದ್ದು, ಜನರು ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ನಡೆದುಕೊಂಡು ಹೋಗಿ ಖರೀದಿಸಲು ಮಾತ್ರ ಅವಕಾಶವಿದೆ ಶಿವಮೊಗ್ಗ ಎಂದು ಜಿಲ್ಲಾ...
ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಕೊರೊನ ಸೋಂಕಿಗೆ ತುತ್ತಾಗಿ 13ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 714 ಮಂದಿಗೆ ಸೋಂಕು ತಗುಲಿದ್ದು, 427 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 478ಕ್ಕೆ...
ಶಿವಮೊಗ್ಗ ಪದವೀಧರ ಸಹಕಾರ ಸಂಘ ನಿ., ಸಂಘವು ಶನಿವಾರ ಸಿಮ್ಸ್ ನಿರ್ದೇಶಕರಿಗೆ ಒಂದು ಟ್ಯಾಂಕರ್ ಆಕ್ಸಿಜನ್ ಖರೀದಿ ಮೌಲ್ಯದ (2.10 ಲಕ್ಷ) ಚೆಕ್ ಹಸ್ತಾಂತರಿಸಿದರು.ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ಕೊರೋನಾ ಕಾಲದಲ್ಲಿ ಜನರು ಆತಂಕ...
ಆಡಳಿತ ಮಂಡಳಿಯಿಂದ ನ್ಯಾಯಾಲಯದ ಆದೇಶ ಪಾಲನೆ ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಆಡಳಿತ ಮಂಡಳಿಯು ತನ್ನ ಸುಪರ್ದಿಯಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವು ಮಾಡಿ ನ್ಯಾಯಾಲಯದ...
ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ದೇಶದಲ್ಲಿ ಕಷ್ಟದಲ್ಲಿ ಇರುವ ಏಕೈಕ ವರ್ಗವಿದ್ದರೆ ಅದು ರೈತಾಪಿ ವರ್ಗ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಹೇಳಿದರು. ಭದ್ರಾ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.