Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಫಿನ್‌ಲ್ಯಾಂಡ್ ಸಚಿವರಿಂದ ಶಿಕ್ಷಣ ಸಚಿವ ಮಧುಬಂಗಾರಪ್ಪರ ಭೇಟಿ

Malenadu Mirror Desk
ಶಿವಮೊಗ್ಗ: ಭಾರತದ ಪ್ರವಾಸದಲ್ಲಿರುವ ಫಿನ್ ಲ್ಯಾಂಡ್ ದೇಶದ ಶಿಕ್ಷಣ ಸಚಿವರಾದ ಅನ್ನಾ ಮಾಜಾ ಹೆನ್ರಿಕ್ಸನ್ ಅವರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರನ್ನು ಮಂಗಳವಾರ ಬೆಂಗಳೂರು ಅಂತರಾಷ್ಟ್ರೀಯ...
ರಾಜ್ಯಶಿವಮೊಗ್ಗ

ಮಲೆನಾಡು ಕರ್ನಾಟಕ ರೂಪುರೇಷೆ, ಹೋರಾಟ ಕುರಿತು ಬೆಂಗಳೂರಿನಲ್ಲಿ ಸಮಾಲೋಚನಾ ಸಭೆ : ಮಲೆನಾಡು ಕರಾವಳಿಜನಪರ ಒಕ್ಕೂಟ

Malenadu Mirror Desk
ಶಿವಮೊಗ್ಗ: ಮಲೆನಾಡು ಹಾಗೂ ಕರಾವಳಿ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮತ್ತು ಅದಕ್ಕೆ ಪರಿಹಾರ ಕಂಡುಹಿಡಿಯಲು ಮಾಡಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲು ಅ. ೩೧ ರಂದು ಬೆಂಗಳೂರಿನಲ್ಲಿ ಮಲೆನಾಡು ಕರಾವಳಿ ಜನಪರ ಒಕ್ಕೂಟದ...
ರಾಜ್ಯಸಾಗರ

ಭೂಮಿ ಹೋರಾಟವೇ ರಾಜಕೀಯ ಜೀವನಕ್ಕೆ ದಾರಿ ಮಾಡಿತು,ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಭಿನಂದನೆಯಲ್ಲಿ ಕಾಗೋಡು ಹೇಳಿಕೆ  

Malenadu Mirror Desk
ಸಾಗರ, ಅ.೧೫- ಗೇಣಿ ರೈತರಿಗೆ ಭೂಮಿ ಹಕ್ಕು ಕೊಡಿಸುವ ಹೋರಾಟವೇ ನನ್ನ ರಾಜಕೀಯ ಜೀವನಕ್ಕೆ ದಾರಿ ಮಾಡಿಕೊಟ್ಟಿತು ಎಂದು ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.ಸಮೀಪದ ಈಡಿಗ ಸಮುದಾಯ...
ರಾಜ್ಯಶಿವಮೊಗ್ಗ

ಸಿಗಂದೂರು ಎರಡನೇ ದಿನದ ನವರಾತ್ರಿ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು ಭಾಗಿ

Malenadu Mirror Desk
ಸಾಗರ ತಾಲ್ಲೂಕಿನ ಪ್ರಸಿದ್ಧ ಶಕ್ತಿ ದೇವತೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಎರಡನೇ ದಿನದ ನವರಾತ್ರಿ ಉತ್ಸವ ಸಡಗರ ಸಂಭ್ರಮದಿಂದ ನೆರವೇರಿತು. ಶಿವಮೊಗ್ಗ ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾ ಸ್ವಾಮಿಗಳು ಭಾಗವಹಿಸಿ ನವರಾತ್ರಿ...
ರಾಜ್ಯಶಿವಮೊಗ್ಗ

ಸಿಗಂದೂರಲ್ಲಿ ಸಂಭ್ರಮದ ನವರಾತ್ರಿ ಉತ್ಸವ ಆರಂಭ

Malenadu Mirror Desk
ಸಾಗರ: ತಾಲ್ಲೂಕಿನ ಪ್ರಸಿದ್ಧ ಶಕ್ತಿ ದೇವತೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮೊದಲ ದಿನದ ನವರಾತ್ರಿ ಉತ್ಸವ ಅದ್ದೂರಿಯಾಗಿ ನೇರವೇರಿತು. ನವರಾತ್ರಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಸೋಲೂರು ಈಡೀಗ ಮಹಾ ಸಂಸ್ಥಾನದ ವಿಖ್ಯಾತಾನಂದ...
ರಾಜ್ಯಶಿವಮೊಗ್ಗ

ಅ. 15-24 ವೈಭವದ ಶಿವಮೊಗ್ಗ ದಸರಾ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಚನ್ನಬಸಪ್ಪ ಮಾಹಿತಿ

Malenadu Mirror Desk
ಶಿವಮೊಗ್ಗ: ಈ ಬಾರಿಯ ಶಿವಮೊಗ್ಗ ದಸರಾ ಅ.೧೫ ರಿಂದ ೨೪ ರ ವರೆಗೆ ಆಚರಿಸಲ್ಪಡಲಿದೆ. ಪ್ರತಿವರ್ಷದಂತೆ ವಿವಿಧ ಸಾಂಸ್ಕೃತಿಕ, ಸ್ಪ*ರ್ಧೆ, ಆಟೋಟ, ಮಹಿಳಾ, ಮಕ್ಕಳ, ಯೋಗ ಸಹಿತ ಹತ್ತ್ತಾರು ನಮೂನೆಯ ದಸರಾ ನಡೆಯಲಿದೆ. ಹೊಸದಾಗಿ...
ರಾಜ್ಯಶಿವಮೊಗ್ಗ

ವಿದ್ಯುತ್ ಅಭಾವ ನೀಗಿಸಲು ಸರಕಾರ ಮುಂದಾಗಬೇಕು: ಯಡಿಯೂರಪ್ಪ

Malenadu Mirror Desk
ಶಿವಮೊಗ್ಗಅ.೧೨: ರಾಜ್ಯಾದ್ಯಂತ ಈಗಾಗಲೇ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ವಿದ್ಯುತ್ ಶಾಕ್ ಎಲ್ಲರಿಗೂ ಆಗಿದೆ. ಸರಕಾರ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿಯಮಿತ ವಿದ್ಯುತ್ ಶಾಕ್‌ನಿಂದ...
ರಾಜ್ಯಶಿವಮೊಗ್ಗ

ರಾಗಿಗುಡ್ಡ ಗಲಭೆ ಪ್ರಕರಣ ಎನ್‌ಐಎಗೆ ವಹಿಸಲು ಸಂಸದ ರಾಘವೇಂದ್ರ ಆಗ್ರಹ, ಬಿಜೆಪಿಯಿಂದ ಪ್ರತಿಭಟನೆ ಸಿದ್ದರಾಮಯ್ಯ ಸರಕಾರದ ವಿರುದ್ಧ ವಾಗ್ದಾಳಿ

Malenadu Mirror Desk
ಶಿವಮೊಗ್ಗ,ಅ.೧೨: ರಾಗಿಗುಡ್ಡ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸರ್ಕಾರ ಎನ್ ಐ ಎ ತನಿಖೆಗೆ ವಹಿಸಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಒತ್ತಾಯಿಸಿದರು.ನಗರದಲ್ಲಿ ಜಿಲ್ಲಾ ಬಿಜೆಪಿವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸರ್ಕಾರದ...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಬಿ.ಎಸ್.ಎನ್.ಎಲ್ ನೆಟ್ವರ್ಕ್ ಸುಧಾರಣೆಗೆ ಆದ್ಯತೆ: ಸಂಸದ ರಾಘವೇಂದ್ರ, ಟವರ್ ನಿರ್ಮಾಣಕ್ಕೆ ಕೇಂದ್ರದಿಂದ ಮಂಜೂರಾತಿ

Malenadu Mirror Desk
ತೀರ್ಥಹಳ್ಳಿ : ಕೇಂದ್ರ ಸರ್ಕಾರದ ಗತಿಶಕ್ತಿಯ ಅಡಿಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ೪ ಜಿ ಸ್ಯಾಚುರೇಶನ್ ಪ್ರಾಜೆಕ್ಟ್ ಅಡಿಯಲ್ಲಿ ಮೊಬೈಲ್ ಟವರ್ ಗಳನ್ನು ನಿರ್ಮಾಣ ಮಾಡುವ ಸರ್ವೆ ಕಾರ್ಯಕ್ಕೆ ಒಟ್ಟು ಮೂರು ರಾಜ್ಯಗಳನ್ನು ಆಯ್ಕೆ...
ರಾಜ್ಯಶಿವಮೊಗ್ಗ

ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರಕ್ಕೆ ಆಗ್ರಹ:ಎನ್.ರಮೇಶ್

Malenadu Mirror Desk
ಶಿವಮೊಗ್ಗ :ನರೇಂದ್ರಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಕೂಡ ಜಾತಿಗಣತಿಯನ್ನು ನಡೆಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಆಗ್ರಹಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಜಾತಿಗಣತಿ ನಡೆಸುವ ಮೂಲಕ ದಲಿತರು, ಆದಿವಾಸಿಗಳು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.