ವಿಐಎಸ್‍ಎಲ್‍ನಲ್ಲಿ ವಾರದೊಳಗಾಗಿ ಆಕ್ಸಿಜನ್ ಉತ್ಪಾದನೆ ಆರಂಭಿಸಲು ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ
ಭದ್ರಾವತಿಯಲ್ಲಿ ವಿಐಎಸ್‍ಎಲ್ ಅಧೀನದಲ್ಲಿರುವ ಆಕ್ಸಿಜನ್ ತಯಾರಿಕಾ ಘಟಕವನ್ನು ಸಕ್ರಿಯಗೊಳಿಸಲು ನಿರ್ಧರಿಸಲಾಗಿದ್ದು, ವಾರದೊಳಗಾಗಿ ಉತ್ಪಾದನೆ ಆರಂಭವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಐಎಸ್‍ಎಲ್ ಅವರೊಂದಿಗೆ...

