Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗಸಾಗರಸೊರಬ

ಮೆಗ್ಗಾನ್‍ನಲ್ಲಿ ಸತ್ತವರ ಸಂಖ್ಯೆ ಮುಚ್ಚಿಡಲಾಗುತ್ತಿದೆಯೇ ? ಎರಡು ದಿನಗಳಲ್ಲಿ 41 ಸಾವು ?

Malenadu Mirror Desk
ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕೊರೊನದಿಂದ ಮೃತರಾದವರ ಮಾಹಿತಿಯನ್ನು ಮುಚ್ಚಿಡಲಾಗುತ್ತದೆಯೇ ?, ಹೌದು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಅಂಕಿಸಂಖ್ಯೆ ಸುಳ್ಳು ಕೊಡುತ್ತಾರೆ ಎಂಬ ಹೇಳಿಕೆ ಬೆನ್ನಲ್ಲೇ ಶಿವಮೊಗ್ಗದಲ್ಲೂ ಹೀಗೆಯೇ ಆಗುತ್ತಿದೆ...
ರಾಜ್ಯಶಿವಮೊಗ್ಗಸಾಗರಸೊರಬ

ಶಿವಮೊಗ್ಗದಲ್ಲಿ 755 ಕೊರೊನ ಪ್ರಕರಣ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 755 ಕೊರೊನ ಸೋಂಕು ಪತ್ತೆಯಾಗಿದ್ದು, ಕೋವಿಡ್ ಎರಡನೇ ಅಲೆ ಜಿಲ್ಲೆಯ ಜನರಲ್ಲಿ ಆತಂಕ ಹುಟ್ಟಿಸಿದೆ. ಒಟ್ಟು ಮೂರು ರೋಗಿಗಳು ಸಾವಿಗೀಡಾಗಿದ್ದು, ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 374ಕ್ಕೆ ಏರಿದೆ. ಶಿವಮೊಗ್ಗ...
ರಾಜ್ಯಶಿವಮೊಗ್ಗ

ಮದುವೆ ದಿನವೇ ಕೊರೊನಕ್ಕೆ ವರ ಬಲಿ ಮಲೆನಾಡಿನಲ್ಲಿ ಮುಂದುವರಿದ ಮಹಾಮಾರಿ ಅಟ್ಟಹಾಸ

Malenadu Mirror Desk
ಎಲ್ಲವೂ ಸರಿ ಇದ್ದಿದ್ದರೆ ಆ ಹುಡುಗ ಹಸೆಮಣೆಯಲ್ಲಿ ಕೂರಬೇಕಿತ್ತು. ಆದರೇ ಕ್ರೂರ ವಿಧಿ ಅವನಿಗೆ ಅದಕ್ಕೆ ಅವಕಾಶ ಕೊಡದೆ ಚಿತೆಗೇರಿಸಿ ಕರೆದು ಕೊಂಡು ಹೋಗೇಬಿಟ್ಟ. ಇದ್ದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಕುಂಚೂರು ಸಮೀಪದ...
ರಾಜ್ಯಶಿವಮೊಗ್ಗ

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಕಾರ್ಯಾರಂಭ

Malenadu Mirror Desk
ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯಪಡೆ ಕರೋನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ...
ರಾಜ್ಯಶಿವಮೊಗ್ಗ

34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರ

Malenadu Mirror Desk
ಶಿವಮೊಗ್ಗ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ...
ರಾಜ್ಯಶಿವಮೊಗ್ಗಹೊಸನಗರ

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು

Malenadu Mirror Desk
ಕೃಷಿ ಹೊಂಡಕ್ಕೆ ಬಿದ್ದು ಬಾಳಿ ಬದುಕಬೇಕಿದ್ದ ಇಬ್ಬರು ಮಕ್ಕಳು ಅಸುನೀಗಿದ ಹೃದಯ ಕಲಕುವ ಘಟನೆ ಹೊಸನಗರ ಹೊರವಲಯದ ಮಂಡಾನಿ ಕೋಟೆಕಾನು ಬಳಿ ನಡೆದಿದೆ.ಕೋಟೆಕಾನಿನ ಗಿರೀಶ ಮತ್ತು ಗಿರಿಜಾ ದಂಪತಿಯ ಮಕ್ಕಳಾದ ನವೀನ(12) ಹಾಗೂ ಸೃಜನ್(9)...
ರಾಜ್ಯಶಿಕಾರಿಪುರಶಿವಮೊಗ್ಗಸಾಗರಸೊರಬಹೊಸನಗರ

ಶಿವಮೊಗ್ಗದಲ್ಲಿ ಐವರು ಸಾವು ಯಾವ ತಾಲೂಕಲ್ಲಿ ಎಷ್ಟು ಸೋಂಕು ?

Malenadu Mirror Desk
ಮಲೆನಾಡಿನಲ್ಲಿ ಕೊರೊನ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ಐವರು ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆ 457 ಆಗಿದ್ದು, ಎರಡನೇ ಅಲೆಯಲ್ಲಿ ಇಷ್ಟು ಸಂಖ್ಯೆಯ ಸೋಂಕಿತರು ಪತ್ತೆಯಾಗಿರುವುದು ಇದೇ ಮೊದಲಾಗಿದೆ. ಇದೇ ವೇಳೆ 296 ಮಂದಿ...
ರಾಜ್ಯಶಿವಮೊಗ್ಗ

ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಜಿಲ್ಲಾಧಿಕಾರಿ ಆದೇಶ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಘೋಷಿಸಲಾಗಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಮೇ 12ರವರೆಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಪ್ರಾಧಿಕಾರಗಳ ಮತ್ತು ಮುಖ್ಯಸ್ಥರ...
ರಾಜ್ಯಶಿವಮೊಗ್ಗ

ಸ್ಟುಡಿಯೊ ತೆರೆಯಲು ಅವಕಾಶಕ್ಕೆ ಮನವಿ

Malenadu Mirror Desk
ವೃತ್ತಿಪರ ಛಾಯಾಗ್ರಾಹಕರಿಗೆ ಲಾಕ್‍ಡೌನ್ ಅವಧಿಯಲ್ಲಿ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾ ಛಾಯಾಗ್ರಾಹಕರ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.ಬುಧವಾರ ಎಡಿಸಿ ಅನುರಾಧಾ ಅವರಿಗೆ ಮನವಿ ಸಲ್ಲಿಸಿದ ಸಂಘ, ಪೂರ್ವ ನಿಗದಿತವಾದ ಮದುವೆಗಳಲ್ಲಿ ಛಾಯಾಚಿತ್ರ ತೆಗೆಯಲು...
ರಾಜ್ಯಶಿವಮೊಗ್ಗ

ಬಡವರ ಜೀವನ ನಿರ್ವಹಣೆಗೆ ಸರಕಾರ ನೆರವಾಗಲಿ

Malenadu Mirror Desk
ಲಾಕ್ ಡೌನ್ ಜೊತೆ ಜೊತೆಗೆ ಬಡವರ, ಶ್ರಮಿಕರ, ಬದುಕು ಕೂಡ ಮೂರಾಬಟ್ಟೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರ ಕೂಡಲೇ ಇವರ ನೆರವಿಗೆ ಧಾವಿಸಬೇಕು ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್. ನಾಗರಾಜ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.