Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ವಿಶೇಷ ಭತ್ಯೆಗೆ ಆಯುಷ್ ವೈದ್ಯಾಧಿಕಾರಿಗಳ ಮನವಿ

Malenadu Mirror Desk
ಆಯುಷ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಯನ್ನು ವಿಸ್ತರಿಸಬೇಕೆಂದು ಆಯುಷ್ ವೈದ್ಯಾಧಿಕಾರಿಗಳ ಸಂಘದ ಶಿವಮೊಗ್ಗ ಜಿಲ್ಲಾಘಟಕ ಮಂಗಳವಾರ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ...
ರಾಜ್ಯಶಿವಮೊಗ್ಗಸಾಗರಹೊಸನಗರ

ಶಿವಮೊಗ್ಗದಲ್ಲಿ ಇಂದೂ ತ್ರಿಶತಕ ದಾಟಿದ ಸೋಂಕು, ಎರಡುಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಮಂಗಳವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 388ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ೩೬೪ ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್ ಹಸ್ತಾಂತರಕ್ಕೆ ಒಕ್ಕೊರಲ ವಿರೋಧ

Malenadu Mirror Desk
ಕುವೆಂಪು ವಿವಿ ಕುಲಪತಿ ಸಮ್ಮುಖದಲ್ಲಿ ಅಳಲು ತೋಡಿಕೊಂಡ ಮೂರು ಕಾಲೇಜಿನ ಸಿಬ್ಬಂದಿ ವರ್ಗ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಸಾಯಿ ಹಾಗೂ ಖೇಲೊ ಇಂಡಿಯಾ ಯೋಜನೆಯಡಿಯಲ್ಲಿ ಕ್ರೀಡಾ ತರಬೇತಿ ಕೇಂದ್ರ ಆರಂಭಿಸುವುದನ್ನು ಮೂರು ಕಾಲೇಜಿನ ಅದ್ಯಾಪಕರು...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್ ಹಸ್ತಾಂತರ ಬೇಡ: ಎನ್.ಎಸ್.ಯು.ಐ

Malenadu Mirror Desk
ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‍ನಲ್ಲಿ ಉದ್ದೇಶಿತ ಕ್ರೀಡಾ ತರಬೇತಿ ಕೇಂದ್ರಕ್ಕೆ ಅವಕಾಶ ನೀಡಬಾದೆಂದು ಕುವೆಂಪು ವಿವಿ ಕುಲಪತಿ ಪ್ರೊ.ಬಿ.ವಿ.ವೀರಭದ್ರಪ್ಪ ಅವರಿಗೆ ಎನ್.ಎಸ್.ಯ.ಐ ಕಾರ್ಯಕರ್ತರು ಮನವಿ ಸಲ್ಲಿಸಿದರು. ಮಂಗಳವಾರ ಸಹ್ಯಾದ್ರಿ ಕಾಲೇಜಿಗೆ ಭೇಟಿ ನೀಡಿದ್ದ ಕುಲಪತಿಗಳನ್ನು...
ರಾಜ್ಯಶಿವಮೊಗ್ಗ

ಲಾಕ್‍ಡೌನ್ ಕಟ್ಟುನಿಟ್ಟಿನ ಜಾರಿಗೆ ಎಲ್ಲರ ಸಹಕಾರ ಅಗತ್ಯ

Malenadu Mirror Desk
ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್‍ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು, ಅವರು ಮಂಗಳವಾರ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ...
ರಾಜ್ಯಶಿವಮೊಗ್ಗಸಾಗರಸೊರಬಹೊಸನಗರ

ಶಿವಮೊಗ್ಗದಲ್ಲಿ ತ್ರಿಶತಕ ದಾಟಿದ ಸೋಂಕು, ಒಂದು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಸೋಮವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಒಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 347 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.  ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ364 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್ ಹಸ್ತಾಂತರ ಬೇಡ: ಖೇಲೋ ಇಂಡಿಯಾದ ಕ್ರೀಡಾ ತರಬೇತಿ ಕೇಂದ್ರಕ್ಕೆ ಹಳೆ ವಿದ್ಯಾರ್ಥಿಗಳು, ಪ್ರಗತಿಪರರ ವಿರೋಧ

Malenadu Mirror Desk
ಖೇಲೋ ಇಂಡಿಯಾಕ್ಕೆ ವಿಶೇಷ ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆ ಮಾಡಲು ಸಹ್ಯಾದ್ರಿ ಕಾಲೇಜ್ ಕ್ಯಾಂಪಸ್‍ನ ಜಾಗವನ್ನು ಕೊಡಲು ಮುಂದಾಗಿರುವ ಸಂಸದರ ಮತ್ತು ಜಿಲ್ಲಾಡಳಿತದ ಕ್ರಮದ ವಿರುದ್ಧ ಸಹ್ಯಾದ್ರಿ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘ, ಪ್ರಗತಿಪರರು...
ರಾಜ್ಯಶಿವಮೊಗ್ಗ

ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಸರ್ವ ರೀತಿಯ ನೆರವು: ಸಂಸದ ಬಿ.ವೈ.ರಾಘವೇಂದ್ರ

Malenadu Mirror Desk
ಶಿವಮೊಗ್ಗ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಎದುರಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಸಾರ್ವಜನಿಕರು ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮನವಿ ಮಾಡಿದರು....
ರಾಜ್ಯಶಿವಮೊಗ್ಗ

14 ದಿನ ಜನತಾ ಕರ್ಫ್ಯೂ, ನಿಯಂತ್ರಣಕ್ಕೆ ಬಾರದಿದ್ದಲ್ಲಿ ಮತ್ತೊಂದು ವಾರ ಮುಂದುವರಿಯಲಿದೆ : ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

Malenadu Mirror Desk
ಕೋವಿಡ್ -19 ಸೋಂಕು ರಾಜ್ಯದಲ್ಲಿ ಮಿತಿಮೀರುತ್ತಿದ್ದು, ಅದಕ್ಕೆ ಬ್ರೇಕ್ ಹಾಕುವ ದೃಷ್ಟಿಯಿಂದ ರಾಜ್ಯದಲ್ಲಿ ಅನಿವಾರ್ಯವಾಗಿ 14 ದಿನ ಜನತಾ ಕರ್ಫ್ಯೂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯ ಸಚಿವ ಸಂಪುಟಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯಶಿವಮೊಗ್ಗ

ಮಲೆನಾಡಿನಲ್ಲಿ ಕೊರೊನ ಹೆಚ್ಚಳ, ಎಲ್ಲೆಲ್ಲಿ ಎಷ್ಟು ಪಾಸಿಟಿವ್ ?

Malenadu Mirror Desk
ಮಲೆನಾಡಿನಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದೆ. ಭಾನುವಾರ ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿತದ ಸಖ್ಯೆ 384 ಕ್ಕೆ ಏರಿಕೆಯಾಗಿದೆ. ಭಾನುವಾರವೂ ಒಬ್ಬರು ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 363 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.