Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಆಯುಷ್ಮಾನ್ ಅಡಿ ಕೋವಿಡ್ ಚಿಕಿತ್ಸೆ. ಯಾವುದಕ್ಕೆ ಎಷ್ಟು ಹಣ ಗೊತ್ತಾ ?

Malenadu Mirror Desk
ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದ್ದು, ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ 18 ಎಕರೆ ಭೂಮಿ ಕೊಡಿ ವಿವಿ ಕುಲಪತಿಗೆ ಜಿಲ್ಲಾಧಿಕಾರಿ ಪತ್ರ

Malenadu Mirror Desk
ಶಿವಮೊಗ್ಗದ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವುದು ವಿಶೇಷ ಕ್ರೀಡಾ ತರಬೇತಿ ಕೇಂದ್ರವಾಗಿದ್ದು, ಇದಕ್ಕೆ18.4 ಎಕರೆ ಭೂಮಿಯನ್ನು ಕೊಡುವಂತೆ ವಿವಿ ಕುಲಪತಿಗೆ ಜಿಲ್ಲಾಡಳಿತ ಪತ್ರ ಬರೆದಿದೆ.ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಕುವೆಂಪುವಿವಿ ಕುಲಪತಿಯವರಿಗೆ...
ರಾಜ್ಯಶಿವಮೊಗ್ಗ

ಸಂಸದರ “ಕೊರೋನಾ ಸಹಾಯವಾಣಿ ಕೇಂದ್ರ”

Malenadu Mirror Desk
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಹಸ್ತ ಹಾಗೂ ಸೇವೆ ಒದಗಿಸಲು ನನ್ನ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ತುರ್ತು ಸೇವೆಗಾಗಿ ಕ್ಷೇತ್ರದ ಜನತೆಯು ಈ ಸಂಬಂಧ...
ರಾಜ್ಯಶಿವಮೊಗ್ಗ

ಸಿಎಂ ತವರಲ್ಲಿ ತ್ರಿಶತಕ ದಾಟಿದ ಸೋಂಕು, ಮೂರು ಸಾವು

Malenadu Mirror Desk
ಸಿಎಂ ತವರು ಜಿಲ್ಲೆ ಶೀವಮೊಗ್ಗದ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ತ್ರಿಶತಕ ದಾಟಿದೆ. ಒಟ್ಟು 314 ಪ್ರಕರಣಗಳು ದಾಖಲಾಗಿವೆ. ಮೂವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 123, ಭದ್ರಾವತಿಯಲ್ಲಿ 79ಕೊರೊನ...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್‍ನಲ್ಲೇ ಖೇಲೋ ಇಂಡಿಯಾ, ಕಾಲೇಜು ಪ್ರಾಚಾರ್ಯರ ಸಭೆಯಲ್ಲಿ ಸಂಸದ ರಾಘವೇಂದ್ರ ಅವರ ಮನವರಿಕೆ

Malenadu Mirror Desk
ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ಕ್ಯಾಂಪಸ್‍ನಲ್ಲಿ ಖೇಲೋ ಇಂಡಿಯಾ ಹಾಗೂ ಸಾಯ್ ಆಶ್ರಯದಲ್ಲಿ ನಿರ್ಮಿಸಲಿರುವ ಉದ್ದೇಶಿತ ಕ್ರೀಡಾ ಸಂಕಿರಣ ಜಿಲ್ಲಾಡಳಿತದಲ್ಲಿ ಉಸ್ತುವಾರಿಯಲ್ಲಿಯೇ ಇರಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ.ಶನಿವಾರ ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ...
ರಾಜ್ಯಶಿವಮೊಗ್ಗ

ಕೋವಿಡ್ ಮಾರ್ಗಸೂಚಿ: ಶಿವಮೊಗ್ಗ ಅಘೋಷಿತ ಬಂದ್

Malenadu Mirror Desk
ಕೋವಿಡ್ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಶಿವಮೊಗ್ಗ ನಗರದಲ್ಲಿ ಒಂದು ರೀತಿಯ ಅಘೋಷಿತ ಲಾಕ್ ಡೌನ್ ವಾತಾವರಣ ನಿರ್ಮಾಣವಾಗಿದೆ.ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಾದ ಗಾಂಧಿಬಜಾರ್,ನೆಹರು ರಸ್ತೆ ಹಾಗೂ ಬಿ.ಹೆಚ್ ರಸ್ತೆ ಸೇರಿದಂತೆ ಹಲವು ಕಡೆ...
ರಾಜ್ಯಶಿವಮೊಗ್ಗ

ಸಿಗಂದೂರು ದೇಗುಲ ಹೋಟೆಲ್ ಕಟ್ಟಡ ತೆರವಿಗೆ ಕೋರ್ಟ್ ಆದೇಶ

Malenadu Mirror Desk
ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲವು ಈಗಾಗಲೇ ಬಿಟ್ಟುಕೊಟ್ಟಿರುವ ೬.೧೬ ಎಕರೆ ಜಾಗದಲ್ಲಿನ ಹೋಟೆಲ್ ಇರುವ ಕಟ್ಟಡವನ್ನು ಡೆಮಾಲಿಷ್ ಮಾಡಿಕೊಡಬೇಕು, ಅದೇ ಪ್ರದೇಶದಲ್ಲಿ ಅರ್ಚಕರು ನಿರ್ಮಿಸಿಕೊಂಡಿರುವ ಮನೆಯ ಕಟ್ಟಡವನ್ನು ಶಿವಮೊಗ್ಗ ಜಿಲ್ಲಾಡಳಿತವು ತೆರವುಗೊಳಿಸಿ ನ್ಯಾಯಾಲಯಕ್ಕೆ ವರದಿ...
ರಾಜ್ಯಶಿವಮೊಗ್ಗ

ಕೊರೋನ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ

Malenadu Mirror Desk
ಜಗತ್ತಿನಾದ್ಯಂತ ಕೊರೋನ ಸೋಂಕು ಪಸರಿಸುತ್ತಿರುವ ರೀತಿ ಆತಂಕವನ್ನು ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ವತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು...
ರಾಜ್ಯಶಿವಮೊಗ್ಗ

ಕಾರ್ಮಿಕರು ಇ.ಎಸ್.ಐ. ಆಸ್ಪತ್ರೆಯ ಪ್ರಯೋಜನ ಪಡೆಯಿರಿ

Malenadu Mirror Desk
ಶಿವಮೊಗ್ಗ ಸೇರಿದಂತೆ ನೆರೆಯ ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಲಕ್ಷಾಂತರ ಕಾರ್ಮಿಕರಿಗೆ ಹಾಗೂ ಅವರ ಕುಟುಂಬಗಳ ಅವಲಂಬಿತ ಸದಸ್ಯರಿಗೆ ಇ.ಎಸ್.ಐ. ಆಸ್ಪತ್ರೆಯ ಪ್ರಯೋಜನ ದೊರೆಯಲಿದೆ ಎಂದು ಸಾಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು. ಅವರು ಇಂದು...
ರಾಜ್ಯಶಿವಮೊಗ್ಗ

ಸೋಂಕು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯದೀಶರ ಮನವಿ

Malenadu Mirror Desk
ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಕೈಜೋಡಿಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ. ಅವರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.ಕೋರೊನಾ ಪ್ರಕರಣ ದೇಶಾದ್ಯಂತ ಹೆಚ್ಚುತ್ತಿದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.