Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ : ಮನವಿ

Malenadu Mirror Desk
ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ  ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.ಬೀದಿ ಬದಿ ವ್ಯಾಪಾರಿಗಳಾದ ನಾವು ಬಡವರಾಗಿದ್ದು, ಜೀವನ ನಿರ್ವಹಣೆಗಾಗಿ ತಿಂಡಿ ವ್ಯಾಪಾರ...
ರಾಜ್ಯಶಿವಮೊಗ್ಗಹೊಸನಗರ

ಶಿವಮೊಗ್ಗದಲ್ಲಿ 244 ಮಂದಿಗೆ ಸೋಂಕು, ಒಂದು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುರುವಾರವೂ ಒಬ್ಬರು ಮೃತಪಟ್ಟಿದ್ದಾರೆ.  ಜಿಲ್ಲೆಯಲ್ಲಿ ಗುರುವಾರ  ಒಂದೇ ದಿನ 244ಪ್ರಕರಣಗಳು ದಾಖಲಾಗಿವೆ.  ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ358 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು 118 ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು,...
ರಾಜ್ಯಶಿವಮೊಗ್ಗ

ಚುನಾವಣೆ ಮುಂದೂಡಲು ಕಿಮ್ಮನೆ ಪತ್ರ

Malenadu Mirror Desk
ರಾಜ್ಯದಲ್ಲಿ ಕೊರೊನಾ ಉಲ್ಬಣಿಸಿ ಮಾರಕವಾಗಿ ಹಬ್ಬುತಿರುವ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ನೆಡೆಸುತಿರುವ ಚುನಾವಣೆಗಳನ್ನು ಮುಂದೂಡುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ರಾಜ್ಯ ಸರ್ಕಾರ ಹೊರಡಿಸಿದ ಕರ್ಫೂ,ವಾರಾಂತ್ಯ ಕರ್ಫ್ಯೂ ನಿರ್ಬಂಧಗಳ...
ರಾಜ್ಯಶಿವಮೊಗ್ಗ

ಗೋಕರ್ಣ ದೇವಸ್ಥಾನ ಉಸ್ತುವಾರಿ ಶ್ರೀಕೃಷ್ಣ ಸಮಿತಿಗೆ : ಸ್ವಾಗತ

Malenadu Mirror Desk
ಭಾರತದ ಸರ್ವೋಚ್ಚ ನ್ಯಾಯಾಲಯದ ತ್ರಿಸದಸ್ಯ ಪೀಠವು ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿ ಸದ್ರಿ ದೇವಸ್ಥಾನದ ಆಡಳಿತವು ಇನ್ನು ಮುಂದೆ ನಿವೃತ್ತ ಸುಪ್ರೀಂ ಕೋರ್ಟ್  ನ್ಯಾಯಾಧೀಶರಾಗಿದ್ದ ಬಿ.ಎನ್. ಶ್ರೀಕೃಷ್ಣ ರವರ ಅಧ್ಯಕ್ಷತೆಯಲ್ಲಿ ನಡೆಯಬೇಕು ಸೇರಿದಂತೆ ೧೫...
ರಾಜ್ಯಶಿವಮೊಗ್ಗ

ಮಳೆಗಾಲ ಪೂರ್ವದಲ್ಲಿ ಸಣ್ಣ ಜಲಮೂಲಗಳ ದುರಸ್ತಿ: ಸಿಇಒ ವೈಶಾಲಿ

Malenadu Mirror Desk
ಮುಂಗಾರು ಮಳೆ ಆರಂಭವಾಗುವ ಮೊದಲೇ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಕೆರೆ ಕುಂಟೆ, ಗೋಕಟ್ಟೆ, ಕಲ್ಯಾಣಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಗರಿಷ್ಟ ಸಂಗ್ರಹವಾಗಲು ವ್ಯವಸ್ಥೆ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ರಾಜ್ಯಶಿವಮೊಗ್ಗ

ಅಗತ್ಯ ವಸ್ತು ಬಿಟ್ಟು ಉಳಿದ ಮಳಿಗೆ ಬಂದ್

Malenadu Mirror Desk
ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು,...
ರಾಜ್ಯಶಿವಮೊಗ್ಗ

ಶಿವಮೊಗ್ಗ ಮೊದಲ ದಿನ ಕರ್ಫ್ಯೂ ಹೇಗಿತ್ತು ಗೊತ್ತಾ ?

Malenadu Mirror Desk
ಕೋವಿಡ್ ಮಾರ್ಗಸೂಚಿಯನ್ವಯ ಶಿವಮೊಗ್ಗದಲ್ಲಿ ಬುಧವಾರ ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಸಾರ್ವಜನಿಕರಿಂದ ಸಕಾರಾತ್ಮಕವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ ಅಂತಹ ಬಿಗಿಕ್ರಮ ಇರುವುದಿಲ್ಲ ಎಂದೇ ತಿಳಿದಿದ್ದ ಸಾರ್ವಜನಿಕರು ಸಂಜೆ ಏಳು ಗಂಟೆಯಿಂದಲೇ ಪೊಲೀಸರು ನೀಡುತ್ತಿದ್ದ...
ರಾಜ್ಯಶಿವಮೊಗ್ಗ

ಭದ್ರಾವತಿಯಲ್ಲಿ ಬಿಜೆಪಿ ಮತಪ್ರಚಾರ

Malenadu Mirror Desk
ಕೊರೊನ ಕಾವಲ್ಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ ಕಾವೂ ಏರಿದೆ. ಆಡಳಿತಾರೂಢ ಬಿಜೆಪಿಗೆ ಈ ಎರಡೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ಕಾರಣಕ್ಕಾಗಿಯೇ ಬಿಜೆಪಿ ನಾಯಕರು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 166 ಮಂದಿಗೆ ಸೋಂಕು, ಒಂದು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಬುಧವಾರವೂ ಒಬ್ಬರು ಮೃತಪಟ್ಟಿದ್ದರೆ. ಜಿಲ್ಲೆಯಲ್ಲಿ ಬುಧವಾರ  ಒಂದೇ ದಿನ 166 ಪ್ರಕರಣಗಳು ದಾಖಲಾಗಿವೆ.  ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ357 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು 79 ಮಂದಿಯಲ್ಲಿ ಪಾಸಿಟಿವ್...
ರಾಜ್ಯಶಿವಮೊಗ್ಗ

ಯುವತಿ ಹೆಸರಲ್ಲಿ ನಕಲಿ ಖಾತೆ,ಕಿರುಕುಳ ಸಾಫ್ಟ್‌ವೇರ್ ಎಂಜನಿಯರ್ ಬಂಧನ

Malenadu Mirror Desk
ಯುವತಿಯ ಹೆಸರಲ್ಲಿ ನಕಲಿ ಇನ್ಸ್ಟ್ರಾಗ್ರಾಂ ಖಾತೆ ತೆರೆದು ಅಶ್ಲೀಲ ಚಿತ್ರಗಳನ್ನು ಅಪಲೋಡ್ ಮಾಡಿ ಯುವತಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ರೇಣುಗುಂಟದ ಬಷೀರ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.