Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ

Malenadu Mirror Desk
ಕೊರೊನ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನ...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

Malenadu Mirror Desk
ಶಂಕರಘಟ್ಟ: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 04ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರಿಂದ ಮೇ...
ರಾಜ್ಯಶಿವಮೊಗ್ಗ

ಸಿಂಹಧಾಮಕ್ಕೆ ತುಂಗಾನದಿ‌ ನೀರು

Malenadu Mirror Desk
ಶಿವಮೊಗ್ಗ ಲಯನ್ ಸಫಾರಿಯಲ್ಲಿ 650 ಎಕರೆ ಪ್ರದೇಶದಲ್ಲಿ ಭಾರತೀಯ ಮೃಗಾಲಯ ಪ್ರಾಧಿಕಾರದಿಂದ 10ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ. ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ನಗರದ ತ್ಯಾವರೆಕೊಪ್ಪ ಹುಲಿ ಸಿಂಹಧಾಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ...
ರಾಜ್ಯಶಿವಮೊಗ್ಗ

ರಾಜಕಾರಣಿಗಳ ಒತ್ತಡಕ್ಕೂ ಮಣಿಯುವುದಿಲ್ಲ

Malenadu Mirror Desk
ಶಿವಮೊಗ್ಗ, ಏ.೨೦: ಯಾವ ರಾಜಕಾರ ಣಿಗಳ ಒತ್ತಡಕ್ಕೂ ಮಣಿಯುವುದಿಲ್ಲ. ರಾಜ ಕಾರಣಿಗಳ ಒತ್ತಡಕ್ಕೆ ಮುಂಚೆಯೇ ಎಫ್‌ಐ ಆರ್ ಸೇರಿದಂತೆ ಎಲ್ಲಾ ರೀತಿಯ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳುತ್ತದೆ ಎಂದು ನೂತನ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಮತ್ತೆ ಕೋವಿಡ್ ದ್ವಿಶತಕ, ಸಾಗರದಲ್ಲಿ ಎಷ್ಟು ಸೋಂಕು ಗೊತ್ತಾ ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಮಂಗಳವಾರವೂ ದ್ವಿಶತಕ ಬಾರಿಸಿದೆ. ಜಿಲ್ಲೆಯಲ್ಲಿ ಒಂದೇ 236 ಪ್ರಕರಣಗಳು ದಾಖಲಾಗಿದ್ದು, ಒಬ್ಬ ವ್ಯಕ್ತಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ356 ಕ್ಕೇರಿದೆ.ಮಂಗಳವಾರ ಶಿವಮೊಗ್ಗ ನಗರದಲ್ಲಿ...
ರಾಜ್ಯಶಿವಮೊಗ್ಗ

ಜಲ ಮೂಲಗಳ ಸಂರಕ್ಷಣೆಯಿಂದ ಅಂತರ್ಜಲ ಅಭಿವೃದ್ಧಿ: ಕೆ.ಬಿ ಅಶೋಕ್ ನಾಯ್ಕ್.

Malenadu Mirror Desk
ಇತ್ತೀಚಿನ ದಿನಗಳಲ್ಲಿ ನೀರಿನ ಜಲಗಳು ಕಣ್ಮರೆಯಾಗಿ ನೀರಿನ ಅಭಾವ ಹೆಚ್ಚಾಗಿ ತುಂಬಾ ಸಂಕಷ್ಟದ ದಿನಗಳನ್ನ ಎದುರಿಸುತ್ತಿದ್ದೇವೆ. ಇದರ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಅಪಾಯದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಶಿವಮೊಗ್ಗ ಗಾಮಾಂತರ ಶಾಸಕ...
ರಾಜ್ಯಶಿವಮೊಗ್ಗ

ನಿರಂತರ ಜ್ಯೋತಿ ಯೋಜನೆ ಹೆಚ್ಚುವರಿ ಪಾವತಿ ವಸೂಲು ಮಾಡಿ: ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಿರ್ವಹಿಸದಿದ್ದರೂ, ಪಾವತಿ ಮಾಡಲಾಗಿರುವ ಮೊತ್ತವನ್ನು ಗುತ್ತಿಗೆದಾರರಿಂದ ವಸೂಲು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ...
ರಾಜ್ಯಶಿವಮೊಗ್ಗ

ಸಿಎಂ ತವರಲ್ಲಿ ದ್ವಿಶತಕ ದಾಟಿದ ಸೋಂಕು, ಒಂದು ಸಾವು

Malenadu Mirror Desk
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಕ್‍ಡೌನ್ ಬೇಕೊ ಬೇಡ್ವೊ ಎಂದು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ತವರು ಜಿಲ್ಲೆ ಶೀವಮೊಗ್ಗದ ಕೊರೊನ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ.ಸೋಮವಾರ ಒಂದೇ ದಿನ ಒಟ್ಟು 219 ಪ್ರಕರಣಗಳು ದಾಖಲಾಗಿವೆ....
ರಾಜ್ಯಶಿವಮೊಗ್ಗ

ಮಾಸ್ಕ್ ವಿತರಿಸಿ ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಜಾಗೃತಿ

Malenadu Mirror Desk
ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕರೋನಾ ವಿರುದ್ಧ ಜನಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರ ಕ್ರಮ ಮೆಚ್ಚುಗೆಗೆ ಪಾತ್ರವಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್ ಅವರ ನೇತೃತ್ವದ ತಂಡ ಶಿವಮೊಗ್ಗ ಬಸ್...
ರಾಜ್ಯಶಿವಮೊಗ್ಗ

ಖೇಲೋ ಇಂಡಿಯಾಕ್ಕಾಗಿ ಸ್ಥಳೀಯರ ಖೇಲ್ ಖತಂ ಎಷ್ಟು ಸರಿ ?

Malenadu Mirror Desk
ಶಿವಮೊಗ್ಗದ ಆಡಳಿತ ಚುಕ್ಕಾಣಿ ಹಿಡಿದವರ ಎಲ್ಲಾ ಪ್ಲಾನ್‍ಗಳೂ ಅಂದು ಕೊಂಡಂತೆ ಆದರೆ ಮಲೆನಾಡಿನ ಕಿರೀಟಪ್ರಾಯವಾದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣ ಮತ್ತು ಅದರ ಸುತ್ತಣ 30 ಎಕರೆ ಪ್ರದೇಶ ಖೇಲೋ ಇಂಡಿಯಾ ಪ್ರಾಜೆಕ್ಟ್‍ನಲ್ಲಿ ಸೇರಿಹೋಗಲಿದೆ.ಖೇಲೋ ಇಂಡಿಯಾ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.