Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಡಾ.ಬಿ.ಆರ್. ಅಂಬೇಡ್ಕರ್ ದೇಶ ಕಂಡ ಮಹಾನ್ ಚೇತನ:ಎಂ.ಕೆ.ಪ್ರಾಣೇಶ್

Malenadu Mirror Desk
ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶ ಕಂಡ ಮಹಾನ್ ಚೇತನ ಅವರ ಕಲ್ಪನೆ ಆಲೋಚನೆಗಳು ದೇಶದ ಭವಿಷ್ಯದ ಭದ್ರ ಬುನಾದಿಯಾಗಿದೆ ಎಂದು ವಿಧಾನ ಪರಿಷತ್ತಿನ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಹೇಳಿದರು.ಅವರು ಚಿಕ್ಕಮಗಳೂರು ನಗರದ...
ರಾಜ್ಯಶಿವಮೊಗ್ಗ

ಕಾರ್ಮಿಕ ಚಳವಳಿ ಹುಲಿ ಸವಾರಿ

Malenadu Mirror Desk
ಕಾರ್ಮಿಕ ಹೋರಾಟದ ನೇತೃತ್ವ ವಹಿಸುವುದು ಹುಲಿ ಸವಾರಿ ಇದ್ದಂಗೆ,ಹುಲಿಯನ್ನು ರೇಗಿಸಿ ಕೆಳಗಿಳಿದರೆ ಸವಾರನನ್ನೆ ಹುಲಿ ತಿಂದು ಹಾಕುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕೂಡಿಹಳ್ಳಿ ಚಂದ್ರಶೇಖರ್ ಅವರಿಗೆ ಪರೋಕ್ಷವಾಗಿ ಎಚ್ಚರಿಸಿದ್ದಾರೆ.ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿ...
ರಾಜ್ಯಶಿವಮೊಗ್ಗ

ಕೊರೊನ ಕರಿನೆರಳಲ್ಲಿಯೂ ಸಂಭ್ರಮದ ಯುಗಾದಿ

Malenadu Mirror Desk
ಕೊರೊನ ಕರಿನೆರಳಿನಲ್ಲಿಯೇ ಎರಡನೇ ವರ್ಷದ ಯುಗಾದಿ ಹಬ್ಬ ಬಂದಿದೆ. ಸರಕಾರದ ಮಾರ್ಗಸೂಚಿ ಇದ್ದರೂ ಜನರು ಕೊಂಚ ಸಡಗರದಿಂದಲೇ ಯುಗಾದಿ ಹಬ್ಬವನ್ನು ಆಚರಿದರು. ಇಂಧನ ಬೆಲೆಗೆ ಪೂರಕವಾಗಿ ಹಾಗೂ ಕೊರೊನ ಕಾರಣದಿಂದ ಅಗತ್ಯವಸ್ತುಗಳ ಬೆಲೆ ಏರಿಕೆ...
ರಾಜ್ಯಶಿವಮೊಗ್ಗ

ಸರ್ವೋತ್ತಮ ಪ್ರಶಸ್ತಿ ಪ್ರದಾನ,ಎಪ್ರಿಲ್ 21ರಂದು ಸರ್ಕಾರಿ ನೌಕರರ ದಿನಾಚರಣೆ

Malenadu Mirror Desk
ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಎಪ್ರಿಲ್ 21ರಂದು ಆಚರಿಸಲಾಗುತ್ತಿದ್ದು, ಅದೇ ದಿನ ಉತ್ತಮ ಸೇವೆಗಾಗಿ ನೀಡಲಾಗುವ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು...
ಭಧ್ರಾವತಿರಾಜ್ಯಶಿವಮೊಗ್ಗ

ಅಪ್ಪಾಜಿ ಗೌಡರಿಲ್ಲದ ಭದ್ರಾವತಿ ನಗರಸಭೆ ಚುನಾವಣೆ ಹೇಗಿದೆ ಗೊತ್ತಾ ?

Malenadu Mirror Desk
ಭದ್ರಾವತಿ ನಗರ ಸಭೆ ಚುನಾವಣೆ ಕಾವೇರಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇದು ಅಪ್ಪಾಜಿಗೌಡರಿಲ್ಲದ ಮೊದಲ ಪಕ್ಷಾಧಾರಿತ ಚುನಾವಣೆ. ಕಳೆದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಪಕ್ಷಗಳ ಚಿನ್ಹೆ ಇಲ್ಲದೆ ಚುನಾವಡೆ ನಡೆದಿತ್ತು. ಶಿವಮೊಗ್ಗ ಜಿಲ್ಲೆಯ ಮಟ್ಟಿಗೆ...
ರಾಜ್ಯಶಿವಮೊಗ್ಗ

ಬ್ಯಾರಿಮಹಲ್ ಮೇಲೆ ನಿಮಗೇಕಿಷ್ಟು ಪ್ಯಾರ್ ?, ಪಾಲಿಕೆಯಲ್ಲಿ ಮೇಯರ್, ಕಮೀಷನರ್ ಮಾತಿಗೆ ಬೆಲೆ ಇಲ್ಲವೆ ?

Malenadu Mirror Desk
ಅಲ್ಲೊಂದು ಪಶು ಆಸ್ಪತ್ರೆಯಿತ್ತು. ಎರಡು ಎಕರೆ ವಿಸ್ತೀರ್ಣದ ವಿಶಾಲದ ಆ ಜಾಗವನ್ನು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಗರುಡಾಚಾರ್ ದಾನವಾಗಿ ನೀಡಿದ್ದರು. ದಾನ ಪತ್ರದಲ್ಲಿ ಈ ಜಾಗ ಪಶು ಆಸ್ಪತ್ರೆ ಮತ್ತು ಆರೈಕೆಗೆ ಮೀಸಲಾಗಿರಬೇಕು ಎಂದು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಶ್ರೀರಾಮಾಯಣ ಕಥಾಮೃತ

Malenadu Mirror Desk
ಶಿವಮೊಗ್ಗದ ಶ್ರೀಗಂಧ,ಶ್ರೀ ಶನೈಶ್ಚರ ದೇವಾಲಯ ಸಮಿತಿ ಹಾಗೂ ನಾಟ್ಯಶ್ರೀ ಕಲಾ ತಂಡಗಳು ಸಂಯುಕ್ತಾಶ್ರಯದಲ್ಲಿ ಏಪ್ರಿಲ್ ೧೬ ರಿಂದ ೨೨ ರವರೆಗೆ ಶ್ರೀರಾಮಾಯಣ ಕಥಾಮೃತ ಸಪ್ತಾಹ ಆಯೋಜಿಸಲಾಗಿದೆ.ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಂಧ ಸಂಸ್ಥೆಯ ಕಾರ್ಯದರ್ಶಿ...
ರಾಜ್ಯಶಿವಮೊಗ್ಗ

ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ

Malenadu Mirror Desk
ಗಾಂಜಾ ಸಾಗಣೆ ಮಾಡುತ್ತಿದ್ದ ಐದು ಜನ ಆರೋಪಿಗಳನ್ನು ಶುಕ್ರವಾರ ಬಂಧಿಸಿ, ಅವರಿಂ ದ 1 ಕೆ.ಜಿ ಗಾಂಜಾ, 3 ತಲ್ವಾರ್‌ ಹಾಗೂ 2,585 ರೂ. ನಗದು ವಶಕ್ಕೆ ಪಡೆಯಲಾಗಿದೆ. ಅಣ್ಣಾನಗರದ ಅಬ್ದುಲ್‌ ಮುನಾಫ್‌(22), ಮಿಳ್ಳಘಟ್ಟದ...
ರಾಜ್ಯಶಿವಮೊಗ್ಗ

ಶಿವಮೊಗ್ಗ.ಜಿ ಪಂ. ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ 2020-21ನೇ ಸಾಲಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದಕ್ಕಾಗಿ ಅಧಿಕಾರಿ/ ಸಿಬ್ಬಂದಿಗಳು / ಕಾಯಕ ಬಂಧು/ ಇತರೆ ವ್ಯಕ್ತಿಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೊರಬ ತಾಲ್ಲೂಕು ಪಂಚಾಯಿತಿಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.