ಅಲ್ಲಿ ಮುದ್ದಾದ ಮರಿ ಜನಿಸಿದೆ, ತಾಯಿ ಮಾತ್ರವಲ್ಲದೆ ಅದರ ಪೊರೆವ ಮಾವುತರ ಸಂಭ್ರಮ ಹೇಳತೀರದು. ಬಿಡಾರ ತುಂಬಾ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ನಡೆದಾಡುವ ಆನೆ ಮರಿ ಬಿಡಾರಕ್ಕೆ ಬಂದು ಎರಡು ದಿನಗಳಾಗಿವೆ.ಹೌದು ಸಕ್ರೆಬೈಲ್ ಆನೆಬಿಡಾರದಲ್ಲೀಗ...
ಡಾ.ರಂಗನಾಥ್ ಪರಪ್ಪನ ಅಗ್ರಹಾರಕ್ಕೆ ವರ್ಗ. ಮಹೇಶ್ ಜಿಗಣಿ ಶಿವಮೊಗ್ಗ ಜೈಲಿಗೆ ಅದೊಂದು ಭಾವುಕ ಕ್ಷಣ, ಎಲ್ಲರ ಕಣ್ಣಾಲಿ ತೇವಗೊಂಡಿದ್ದವು. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆ ಸಾಮಾನ್ಯ, ಇಲ್ಲಿಯೂ ಈ ತನಕ ನೂರಾರು ವರ್ಗಾವಣೆಗಳಾಗಿವೆ. ಆದರೆ ಈ...
ರಾಜ್ಯಪಾಲರಿಗೆ ಬರೆದ ಪತ್ರ ಹಿಡಿದುಕೊಂಡು ರಾಜಕಾರಣ ಮಾಡಲು ಹೋದರೆ ಕಾಂಗ್ರೆಸ್‍ನವರಿಗೆ ಏನೂ ಸಿಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ...
ಶಿವಮೊಗ್ಗ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿನ್ನೆಯಷ್ಟೆ ಸರಕಾರ ಅವರನ್ನು ಮಂಗಳೂರಿನಿಂದ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ನಿರ್ಗಮಿತ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜ್ ಅವರು ನೂತನ ಎಸ್ಪಿ...
ಸಚಿವ ಕೆ. ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ಪಟ್ಟದ ಮೇಲೆ ಕಣ್ಣಿಟ್ಟಿದ್ದು, ಅದನ್ನು ಗಿಟ್ಟಿಸಿಕೊಳ್ಳುವ ದೃಷ್ಟಿಯಿಂದ ಸಿಎಂ ಯಡಿಯೂರಪ್ಪ ಅವರ ಮೇಲೆ ಆರೋಪ ಮಾಡಿದ್ದಾರೆಯೇ ವಿನಾ ಇಲಾಖೆಯ ಕೆಲಸಗಳ ಸಂಬಂಧ ಅಲ್ಲ ಎಂದು ಕೆಪಿಸಿಸಿ...
ಸೈಕಲ್ ಶಾಪ್, ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡಿ ಹಂತ ಹಂತವಾಗಿ ಸಮಾಜದಲ್ಲಿ ಬೆಳೆದ ನನಗೆ ಬಡವರ ಕಷ್ಟ ಗೊತ್ತಿದೆ. ನಾವು ಎಷ್ಟು ಎತ್ತರಕ್ಕೆ ಬೆಳೆದಿದ್ದರೂ ಹಿಂದಿನದನ್ನು ಮರೆಯಬಾರದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ...
ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರಾದ ಹಲವರು ತಾವೂ ಸಹ ಕಾಂಗ್ರೆಸ್‌ನ್ನು ಸೇರಿರುವುದಾಗಿ ಶುಕ್ರವರ ಪ್ರಕಟಿಸಿದರು.ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿದ್ದ ಜಿ. ಡಿ. ಮಂಜುನಾಥ ಮತ್ತು...
ಕಳೆದ ಒಂದೂವರೆ ವರ್ಷದಿಂದ ಶಿವಮೊಗ್ಗ ಎಸ್ಪಿಯಾಗಿದ್ದ ಕೆ.ಎಂ.ಶಾಂತರಾಜ್ ಅವರನ್ನು ಸರಕಾರ ಬೆಂಗಳೂರು ಸಂಚಾರಿ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ಎಸ್ಪಿಯಾಗಿದ್ದ ಬಿ.ಎಂ.ಲಕ್ಷ್ಮೀಪ್ರಸಾದ್ ಶಿವಮೊಗ್ಗದ ನೂತನ ಎಸ್ಪಿಯಾಗಿ ಬರಲಿದ್ದಾರೆ.ಸಿಎಂ ಕುಟುಂಬಕ್ಕೆ ಆಪ್ತರಾಗಿದ್ದ...
ತಮ್ಮ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದಲೇ ಕೈ ಬಿಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದ್ದಾರೆ.ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಬೆಂಬಲಿಗ ಸಚಿವರು ಹಾಗೂ ಸಚಿವರೊಂದಿಗೆ ಬೋಜನ ಕೂಟ ನಡೆಸಿರುವ ಸಿಎಂ ಯಡಿಯೂರಪ್ಪ...
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಹಾಗೂ ಪಕ್ಷದ ಹೈಕಮಾಂಡ್‍ಗೆ ಸಚಿವ ಕೆ.ಎಸ್.ಈಶ್ವರಪ್ಪ ಬರೆದಿರುವ ಪತ್ರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.