Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗಸಾಗರ

ಸಿಗಂದೂರು ದೇವಾಲಯ ಸುತ್ತಲ ಜಾಗ ತೆರವು

Malenadu Mirror Desk
ನ್ಯಾಯಾಲಯದ ಆದೇಶದಂತೆ ತಹಸೀಲ್ದಾರ್ ಕ್ರಮಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಅರಣ್ಯ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶದಂತೆ ದೇವಾಲಯದ ಹೊರವಲಯದ ಭೂಮಿಯನ್ನು ಸರಕಾರ ತೆರವುಗೊಳಿಸಿದೆ.ಗುರುವಾರ ಸಾಗರ ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ್ ನೇತೃತ್ವದ...
ರಾಜ್ಯಶಿವಮೊಗ್ಗ

ಅಪೂರ್ವಗೆ ಮೂರನೇ ರ‍್ಯಾಂಕ್

Malenadu Mirror Desk
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಎಂಜನಿಯರಿAಗ್ ಪದವಿಯಲ್ಲಿ ಅಪೂರ್ವ ಜಿ ಅವರು ತೃತೀಯ ರ‍್ಯಾಂಕ್ ಗಳಿಸಿದ್ದಾರೆ.ಶಿವಮೊಗ್ಗದ ಜೆಎನ್‌ಎನ್‌ಸಿಇ ವಿದ್ಯಾರ್ಥಿನಿಯಾದ ಅಪೂರ್ವ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಕೆ. ಟಿ.ಗೀತಾ ಹಾಗೂ ಜಿ.ಸಿ.ನಾಯ್ಕ ಅವರ ಪುತ್ರಿಯಾಗಿದ್ದಾರೆ....
ರಾಜಕೀಯರಾಜ್ಯ

ಮತ್ತದೇ ಬೇಸರ…ಮತ್ತದೇ ದೂರು…

Malenadu Mirror Desk
ಸಿಎಂ ವಿರುದ್ಧ ಸಿಡಿದ ಈಶ್ವರಪ್ಪ ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಅವರದೇ ಒಡನಾಡಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ಬೇಸರಿಸಿಕೊಂಡಿದ್ದಾರೆ. ಪಕ್ಷದ ಹೈಕಮಾಂಡ್‍ಗೆ ಅವರು ದೂರು ಸಲ್ಲಿಸಿದ್ದು, ಈ ಇಬ್ಬರು ನಾಯಕರ ನಡುವಿನ ಭಿನಮತ ಬಹಿರಂಗವಾಗಿದೆ. ಸಿಎಂ...
ರಾಜ್ಯಶಿವಮೊಗ್ಗ

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ: ವೈವಿಧ್ಯಮಯ ಕಾರ್ಯಕ್ರಮ

Malenadu Mirror Desk
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ 75ವಾರಗಳ ಕಾಲ ಜಿಲ್ಲೆಯಾದ್ಯಂತ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಮೃತ ಮಹೋತ್ಸವ ಆಚರಣೆ ಕುರಿತು...
ರಾಜ್ಯಶಿವಮೊಗ್ಗ

ಈಡಿಗ ಸಮಾಜದ ಉಪಪಂಗಡಗಳ ಸಂಘಟನೆ

Malenadu Mirror Desk
ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸೂರತ್ಕಲ್ ಹೇಳಿಕೆ ಸಂಘಪರಿವಾರದಲ್ಲಿರುವ ಅನೇಕರು ತಮ್ಮ ತಮ್ಮ ಜಾತಿಯ ಸಂಘಟನೆ ಮಾಡುವುದಾದರೆ ಪರಿವಾರದ ಹಿನ್ನೆಲೆಯ ನಾನೇಕೆ ನಮ್ಮ ಈಡಿಗ ಸಮುದಾಯದ ಸಂಘಟನೆ ಮಾಡಬಾರದು ಎಂದು ಶ್ರೀ ನಾರಾಯಣ ಗುರು...
ರಾಜ್ಯಶಿವಮೊಗ್ಗ

ಒಂದೇ ಚುನಾವಣೆಯಿಂದ ದೇಶದ ಏಳಿಗೆ

Malenadu Mirror Desk
ಒಂದು ದೇಶ ಒಂದು ಚುನಾವಣೆ ಮೂಲಕ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಬಹುದು. ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬಹುದು, ಎಲ್ಲಕ್ಕೂ ಮಿಗಿಲಾಗಿ ರೂಪಿಸುವ ನೀತಿಗಳನ್ನು ಅನುಷ್ಠಾನಕ್ಕೆ ತರಲು ಅನುಕೂಲವಾಗುತ್ತದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.ಶಿವಮೊಗ್ಗದ ನೆಹರೂ...
ರಾಜ್ಯಶಿವಮೊಗ್ಗಸೊರಬ

ಸೊರಬದಲ್ಲಿ ತಲೆ ಎತ್ತಲಿದೆ ಮಾದರಿ ಈಡಿಗ ಭವನ

Malenadu Mirror Desk
ರಾಜ್ಯದಲ್ಲಿಯೇ ಮಾದರಿಯಾಗಲಿರುವ ಈಡಿಗ ಭವನವನ್ನು ಸೊರಬದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಮುಖಂಡರುಗಳೊಂದಿಗೆ ನಿವೇಶನ ಪರಿಶೀಲಿಸಿದ ಅವರು, ಸರಕಾರ ನಿವೇಶನ ಮಂಜೂರು ಮಾಡಿದೆ. ಈಗ ಭವನ ನಿರ್ಮಾಣಕ್ಕೆ ಚಾಲನೆ ನೀಡಬೇಕು....
ರಾಜ್ಯಶಿವಮೊಗ್ಗ

ಕೃಷಿ ಕಾಯಿದೆ ಪ್ರತಿ ದಹಿಸಿ ಭಾರತ್ ಬಂದ್‍ಗೆ ಬೆಂಬಲ

Malenadu Mirror Desk
ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿಕಾಯಿದೆ ರದ್ದು ಮಾಡಲು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್‍ಗೆ ಶಿವಮೊಗ್ಗದಲ್ಲಿ ಬೆಂಬಲ ವ್ಯಕ್ತವಾಯಿತು.ಪೂರ್ವ ನಿರ್ಧಾರದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಮಾಡದೆ ಕೃಷಿ...
ರಾಜ್ಯಶಿವಮೊಗ್ಗ

ಕೋವಿಡ್-19 ಹಿನ್ನೆಲೆ : ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ನಿರ್ಬಂಧ

Malenadu Mirror Desk
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪು ಗುಂಪಾಗಿ ಕೋವಿಡ್ – 19 ಪ್ರಕರಣಗಳು ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ...
ರಾಜ್ಯಶಿವಮೊಗ್ಗಹೊಸನಗರ

ಮುಳುಗಡೆ ಸಂತ್ರಸ್ಥರ ಮುಂದುವರಿದ ಪ್ರತಿಭಟನೆ

Malenadu Mirror Desk
ಮುಳುಗಡೆ ಸಂತ್ರಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರ ಹೋಬಳಿ ನಾಗರಿಕ ವೇದಿಕೆಯ ಹೋಬಳಿ ಕೇಂದ್ರ ನಗರದ ನಾಡಕಛೇರಿ ಆವರಣದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.ಗುರುವಾರ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಸರಕಾರ ಸೂಕ್ತ ಕ್ರಮ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.