Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ತಾಂತ್ರಿಕ ದೋಷ: ವಿದ್ಯುತ್ ಉತ್ಪಾದನೆ ಕುಂಠಿತ

Malenadu Mirror Desk
ಕರ್ನಾಟಕ ಪವರ್ ಕಾರ್ಪೊರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿರುವುದರಿಂದ ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬೇಡಿಕೆಯಷ್ಟು ವಿದ್ಯುತ್ ಪೂರೈಕೆಯಾಗುತ್ತಿಲ್ಲ...
ರಾಜ್ಯ

ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಜ್ಞಾನ, ಶಕ್ತಿ ಇದೆ

Malenadu Mirror Desk
ಶಾಲಾ ಶಿಕ್ಷಕರು ಮಕ್ಕಳಿಗೆ ವಿದ್ಯೆಯ ಜತೆಗೆ ಸಂಸ್ಕಾರ, ಸಂಸ್ಕೃತಿ, ದಾನ, ಧರ್ಮದ ವಿಚಾರಗಳನ್ನು ಬಿತ್ತುವ ಕಾರ್ಯ ಮಹತ್ವದ್ದು ಎಂದು ಕ್ಯಾಸನೂರು ಸಂಸ್ಥಾನ ಮಠದ ಗುರುಬಸವ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.ಸೊರಬ ತಾಲೂಕಿನ ಕಡೂರಿನ ಸರಕಾರಿ ಪ್ರೌಢ...
ರಾಜ್ಯಶಿವಮೊಗ್ಗ

ನಮ್ಮ ರಾಮ ಹೊಲಗದ್ದೆಗಳಲ್ಲಿದ್ದಾನೆ: ಯುದ್ಧವೀರ್ ಸಿಂಗ್

Malenadu Mirror Desk
ರೈತ ನಾಶಕ ಕಂಪನಿಗಳಿಗೆ ಮೋದಿ ಸರಕಾರದ ಬೆಂಗಾವಲು ದೇಶದಲ್ಲಿ ಕೃಷಿ ಮಾರುಕಟ್ಟೆ ಕಬಳಿಸಲು ಖಾಸಗಿ ಕಂಪೆನಿಗಳು ಸಾಲುಗಟ್ಟಿ ನಿಂತಿವೆ. ಅವುಗಳಿಗೆ ಬೆಂಗಾವಲಾಗಿ ಕೇಂದ್ರ ಸರಕಾರ ನಿಂತಿದೆ. ರೈತ ವಿರೋಧಿ ಕಾಯಿದೆಗಳನ್ನು ರದ್ದು ಮಾಡಬೇಕು ಮತ್ತು...
ರಾಜ್ಯಶಿವಮೊಗ್ಗ

ಅನ್ನದಾತರ ಆಕ್ರೋಶ ಸರಕಾರ ಸುಡಲಿದೆ

Malenadu Mirror Desk
ಶಿವಮೊಗ್ಗ ರೈತ ಮಹಾ ಪಂಚಾಯತ್ ನಲ್ಲಿ ರಾಕೇಶ್ ಟಿಕಾಯತ್ ಎಚ್ಚರಿಕೆ ಶಿವಮೊಗ್ಗದ ಐತಿಹಾಸಿಕ ರೈತ ಮಹಾಪಂಚಾಯತ್ ನಿರೀಕ್ಷೆಯಂತೆ ಅಭೂತಪೂರ್ವ ಯಶಸ್ಸು ಕಂಡಿತು. ಚಳವಳಿಗಳ ತವರೂರು ಶಿವಮೊಗ್ಗದಲ್ಲಿ ಈ ಸಮಾವೇಶ ಮಾಡುವ ಮೂಲಕ ದಕ್ಷಿಣ ಭಾರತದಲ್ಲಿಯೂ...
ರಾಜ್ಯಶಿವಮೊಗ್ಗ

ಹೋರಾಟದ ಸಾಗರಕ್ಕೆ,ನೂರಾರು ನದಿಗಳು

Malenadu Mirror Desk
ರೈತ ಮಹಾ ಪಂಚಾಯತ್‍ಗೆ ವ್ಯಾಪಕ ಬೆಂಬಲ ಸಾಗರಕ್ಕೆ ನೂರಾರು ನದಿಗಳು ಸೇರುವಂತೆ ಶಿವಮೊಗ್ಗದಲ್ಲಿ ಶನಿವಾರ ನಡೆಯಲಿರುವ ರೈತ ಮಹಾಪಂಚಾಯತ್‍ಗೆ ನೂರಾರು ಸಂಘಟನೆಗಳು ಬೆಂಬಲಿಸಿವೆ. ಚಳವಳಿಗಳ ತವರೂರು ಶಿವಮೊಗ್ಗ ರೈತ ಮಹಾಪಂಚಾಯತ್‍ನಿಂದಾಗಿ ಮತ್ತೊಮ್ಮೆ ದೇಶದಲ್ಲಿ ಸುದ್ದಿಯಾಗುತ್ತಿದೆ....
ಮಲೆನಾಡು ಸ್ಪೆಷಲ್ರಾಜ್ಯಶಿವಮೊಗ್ಗ

ಶಿವಮೊಗ್ಗ ಎಂಬ ಚಳವಳಿಗಳ ಬೀಜದ ಹೊಲ

Malenadu Mirror Desk
ಶಿವಮೊಗ್ಗ ಎಂದರೆ ಹೋರಾಟಗಳ ಬೀಜದ ಹೊಲವಿದ್ದಂತೆ. ಇಲ್ಲಿ ಮೊಳೆತ ಚಳವಳಿಗಳು ಮುಂದೆ ಟಿಸಿಲೊಡೆದು ಜಾಗತಿಕ ಮನ್ನಣೆ ಪಡೆದಿವೆ. ಹಾಗೇ ನೋಡಿದರೆ ಈ ಜಿಲ್ಲೆಯ ಮಣ್ಣಿನಲ್ಲಿ ಹನ್ನೆರಡನೆಯ ಶತಮಾನದಲ್ಲಿಯೇ ಪ್ರತಿಭಟನೆಯ ಪರ್ವ ಆರಂಭವಾಗಿದೆ. ಕಲ್ಯಾಣ ಕ್ರಾಂತ್ರಿಯ...
ರಾಜ್ಯಶಿವಮೊಗ್ಗ

ಟವರ‍್ರೇ ಇಲ್ಲ , ಆನ್ ಲೈನ್ ಕ್ಲಾಸ್ ಎಲ್ಲಿ ?

Malenadu Mirror Desk
ಮಲೆನಾಡಿನಲ್ಲಿ ಮಕ್ಕಳ ಶಿಕ್ಷಣದ ಉದ್ದೇಶದಿಂದ ಮೊಬೈಲ್ ಟವರ್‌ಗಳ ನಿರ್ಮಾಣಕ್ಕೆ ರಾಜ್ಯಸರಕಾರವೇ ಅನುದಾನ ನೀಡಬೇಕೆಂದು sಸಾಗರ ಶಾಸಕ ಹರತಾಳು ಹಾಲಪ್ಪ ಆಗ್ರಹಿಸಿದರು.ವಿಧಾನ ಮಂಡಳ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರು, ಮಲೆನಾಡಿನ ಸಾಗರ ಹೊಸನಗರ...
ರಾಜ್ಯಶಿಕಾರಿಪುರಶಿವಮೊಗ್ಗ

ಕಾಳೇನಹಳ್ಳಿ ಪೀಠಕ್ಕೆ ಗೋಣಿಬೀಡು ಶ್ರೀ ಉತ್ತರಾಧಿಕಾರಿ

Malenadu Mirror Desk
ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ಶಿವಯೋಗ ಮಂದಿರಕ್ಕೆ ಉತ್ತರಾಧಿಕಾರಿಯಾಗಿ ಭದ್ರಾವತಿ ತಾಲೂಕು ಗೋಣಿಬೀಡು ಶೀಲಸಂಪಾದನಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಅವರನ್ನು ಉತ್ತರಾಧಿಕಾರಿಯಾಗಿ ಘೋಷಣೆ ಮಾಡಲಾಗಿದೆ. ಮಂಗಳವಾರ ಲಿಂಗೈಕ್ಯರಾದ ಶಿವಯೋಗ ಆಶ್ರಮದ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು...
ತೀರ್ಥಹಳ್ಳಿಬೇಸಾಯರಾಜ್ಯ

ಮಹಾ ಪಂಚಾಯತ್ ಗೆ ತೀರ್ಥಹಳ್ಳಿಯಿಂದ ಸಾವಿರಾರು ಹೋರಾಟಗಾರರು

Malenadu Mirror Desk
ಶಿವಮೊಗ್ಗ ದಲ್ಲಿ ಮಾ.20 ರಂದು ಶಿವಮೊಗ್ಗ ದಲ್ಲಿ ನಡೆಯುವ ರೈತರ ಮಹಾ ಪಂಚಾಯತ್ ಸಮಾವೇಶ ಕ್ಕೆ ತೀರ್ಥಹಳ್ಳಿ ಕ್ಷೇತ್ರದಿಂದ ಸುಮಾರು ಏಳು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅದ್ಯಕ್ಷ...
ರಾಜ್ಯಶಿಕಾರಿಪುರ

ಗಾಂಜಾ ಮಾರಾಟ:4 ಜನ ಆರೋಪಿಗಳ ಬಂಧನ.

Malenadu Mirror Desk
ಶಿಕಾರಿಪುರ ಆಶ್ರಯ ಬಡಾವಣೆ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 4 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಶಿಕಾರಿಪುರ ಟೌನ್ ಮೂಲದ ಸುನಿಲ್ (26) ಇಮ್ರಾನ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.