.ಮಲ್ಲಿಕಾಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಎಸ್. ಆರ್. ಪಾಟೀಲ್, ಮೊದಲಾದವರು ಭಾಗಿ ಸುಮಾರು ೨೦ ಸಾವಿರ ಜನ ಸೇರುವ ನಿರೀಕ್ಷೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಭದ್ರಾವತಿ...
ಉದ್ಯಾನನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಮಲ್ಲೇಶ್ವರದ ಸ್ಯಾಂಕಿ ಕೆರೆಯ ಈಜುಕೊಳದ ಪಕ್ಕದಲ್ಲಿ ಜಲಪಾತ ನಿರ್ಮಿಸುವ...
ಶಿವಮೊಗ್ಗದ ದಿನಸಿ ಅಂಗಡಿ ಮಾಲೀಕನಲ್ಲಿ ದಕ್ಷಿಣಾ ಆಫ್ರಿಕಾ ರೂಪಾಂತರಿ ಕೊರೊನ ವೈರಸ್ ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕಗಳನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಜೆಪಿ ನಗರದಲ್ಲಿ ಕೊರೊನ ಟೆಸ್ಟ್ ಕ್ಯಾಂಪ್ ಮಾಡಲು ಮುಂದಾಗಿದೆ.ದುಬೈಗೆ ಹೋಗಿದ್ದ ೫೧...
ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ಮಾಜಿ ಶಾಸಕ ಮಧುಬಂಗಾರಪ್ಪ ಅವರು ಕಾಂಗ್ರೆಸ್ ಸೇರುವ ನಿರ್ಧಾರ ಅಂತಿಮವಾಗಿದ್ದು, ಗುರುವಾರ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿ ಈ ಸಂಬಂಧ ಚರ್ಚೆ ನಡೆಸಲಿದ್ದಾರೆ.ಜೆಡಿಎಸ್‌ನಿಂದ ಮಾನಸಿಕವಾಗಿ ದೂರವಾಗಿರುವ...
ಇತ್ತೀಚೆಗೆ ಕಬಡ್ಡಿ ಪಂದ್ಯಾವಳಿ ಸಂದರ್ಭದಲ್ಲಿ ಸಂಭವಿಸಿದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ ಮತ್ತು ಅವರ ಪುತ್ರ, ಕುಟುಂಬದವರ ಮೇಲೆ ಐಪಿಸಿ ೩೦೭ರ ಮತ್ತು ಜಾತಿನಿಂದನೆ ಅಡಿ ಕೇಸು ದಾಖಲಿಸಿ,...
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಮುಂದುವರಿದ ಮಹಿಳಾ ಪಾರುಪತ್ಯಶಿವಮೊಗ್ಗ,ಮಾ,೧೦: ಮಹಾನಗರ ಪಾಲಿಕೆಗೆ ನಿರೀಕ್ಷೆಯಂತೆ ಸುನೀತಾ ಅಣ್ಣಪ್ಪ ಅವರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಗನ್ನಿಶಂಕರ್ ಆಯ್ಕೆಯಾಗಿದ್ದಾರೆ. ಬುಧವಾರ ನಿಗದಿಯಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮೇಯರ್...
ಸೋಗಾನೆ ಯಲ್ಲಿರುವ ಕಾರಾಗೃಹ ದಲ್ಲಿ ಸಜಾಬಂಧಿಯಾಗಿದ್ದ ಜಗದೀಶ್ (೫೧) ಹೃದಯಾಘಾತ ದಿಂದ ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಜಗದೀಶ್ ಮಂಗಳೂರು ನ್ಯಾಯಾಲಯ ದಿಂದ ೭ ವರ್ಷ ಶಿಕ್ಷೆಗೆ ಗುರಿ ಯಾಗಿದ್ದನು. ಕಳೆದ ೨ ವರ್ಷಗಳಿಂದ ಶಿವಮೊಗ್ಗದ...
ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಮಗಳು ಡಾ. ಸುಸ್ಮಿತಾ ಅವರ ವಿವಾಹ ನಿಶ್ಚಿತಾರ್ಥ ಡಾ.ಪಾರ್ವತಮ್ಮ ರಾಜ್‌ಕುಮಾರ್ ಅವರ ಸೋದರಿಯಾದ ಬಿ.ಸರೋಜ ಮತ್ತು ಸುರೇಶ್‌ದಂಪತಿಯ ಮೊಮ್ಮೊಗ ನಿತಿನ್ ಅವರೊಂದಿಗೆ ಬೆಂಗಳೂರಿನಲ್ಲಿ ನೆರವೇರಿತು. ಸಾಗರ ಶಾಸಕರೂ...
ರಂಗಭೂಮಿ ಸೇರಿದಂತೆ ಯಾವುದೇ ಕಲೆಗಳಲ್ಲಿ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ಮೂಲಕ ಅವರಲ್ಲಿ ಉತ್ತಮ ಪ್ರವೃತ್ತಿ ಬೆಳೆಸಲು ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ತಿಳಿಸಿದರು.ಅವರು ಮಂಗಳವಾರ ರಂಗಾಯಣದಲ್ಲಿ ಮೂರು ದಿನಗಳಿಂದ...
ಭದ್ರಾವತಿಯ ವಿ.ಐ.ಎಸ್.ಎಲ್. ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಹಾಗೂ ಜಿಲ್ಲೆಯ ವಿವಿಧ ಆದ್ಯತಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಮೂಲಕ ಹೆಚ್ಚಿನ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.