Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಹಿಂದುಳಿದ ವರ್ಗಕ್ಕೆ ಪ್ರಬಲ ಜಾತಿಗಳು ಬೇಡ

Malenadu Mirror Desk
ಪ್ರವರ್ಗಕ್ಕೆ ಸೇರಿಸುವ ಉದ್ದೇಶದಿಂದ ರಚಿಸಿರುವ ಉನ್ನತ ಮಟ್ಟದ ಸಮಿತಿ ರದ್ದುಗೊಳಿಸಬೇಕು, ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ಕೊಡಬೇಕು ಎಂಬ ಮನವಿಯನ್ನು ಮಂಗಳವಾರ ಮುಖ್ಯಮಂತ್ರಿಗಳಿಗೆ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಮನವಿ ಮಾಡಿದೆ.ವೇದಿಕೆಯ...
ಭಧ್ರಾವತಿರಾಜಕೀಯರಾಜ್ಯಶಿವಮೊಗ್ಗ

ಭದ್ರಾವತಿಯಲ್ಲಿ ಮಾ.೧೩ಕ್ಕೆ ಪ್ರತಿಭಟನೆ: ಖರ್ಗೆ,ಸಿದ್ದರಾಮಯ್ಯ ಭಾಗಿ

Malenadu Mirror Desk
ಇತ್ತೀಚೆಗೆ ಭದ್ರಾವತಿ ಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಅವರ ವಿರುದ್ಧ ಪೊಲೀಸರು ದೂರು ದಾಖಲಿಸಿರುವುದು ದ್ವೇಷದ ರಾಜಕಾರಣವಾಗಿದೆ. ಇದನ್ನು ಪ್ರತಿಭಟಿ ಸಲು ಮಾ.೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಕಾರಿ...
ರಾಜ್ಯಶಿವಮೊಗ್ಗ

ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ, ಆಯುಷ್ ವಿವಿ

Malenadu Mirror Desk
ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ತವರು ಪ್ರೇಮ ಮುಂದುವರಿಸಿದ್ದು, ಕೊರೊನ ಸಂಕಷ್ಟದಲ್ಲೂ ಒಂದಷ್ಟು ಯೋಜನೆ ನೀಡಿದ್ದಾರೆ.ಶಿವಮೊಗ್ಗ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಉತ್ತನ ದರ್ಜೆಗೇರಿಸಲಾಗಿದೆ. ಇದರಿಂದ ವಿವಿಗಾಗಿ ಸೋಗಾನೆ ಬಳಿ ಈಗಾಗಲೇ...
ರಾಜ್ಯಶಿವಮೊಗ್ಗ

ಬಿಎಸ್‌ವೈ ಬಜೆಟ್: ಮಲೆನಾಡಿನ ನಿರೀಕ್ಷೆಗಳು

Malenadu Mirror Desk
ಕೊರೊನ ಮಾರಕ ಪರಿಣಾಮದ ಹೊತ್ತಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮುಂದಿನ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದು, ಸಹಜವಾಗಿಯೇ ಮಲೆನಾಡಿನ ಜನ ಇಡಿಗಂಟು ಸಿಗಬಹುದೇ ಎಂಬ ನಿರೀಕ್ಷೆಯಲ್ಲಿದ್ದಾರೆ.ರಾಜ್ಯದ ಇತರೆ ಭಾಗದ ಜನ ಶಿವಮೊಗ್ಗ ಸ್ವರ್ಗ...
ರಾಜ್ಯಸಾಗರ

ಸಾಹಿತ್ಯ ಪ್ರಶಸ್ತಿಗೆ ರವಿರಾಜ್ ಕೃತಿ

Malenadu Mirror Desk
ತುಮಕೂರಿನ ವಿದ್ಯಾವಾಚಸ್ಪತಿ ಡಾ.ಕವಿತಾ ಕೃಷ್ಣ ಸಾಹಿತ್ಯ ಪ್ರಶಸ್ತಿಗೆ ಮಕ್ಕಳ ಸಾಹಿತಿ ಶಿಕ್ಷಕ ರವಿರಾಜ್ ಮಂಡಗಳಲೆ ಅವರ ನಮ್ಮೂರ ಜಾನಪದ ಅನುಸಂಧಾನ ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಯು ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ. ರವಿರಾಜ್...
ರಾಜ್ಯಶಿವಮೊಗ್ಗ

ಸ್ಮಾರ್ಟ್ ಸಿಟಿಯಲ್ಲಿ 45 ಎಕ್ರೆ ಪ್ರದೇಶ ಹಸಿರೀಕರಣ

Malenadu Mirror Desk
ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಒಟ್ಟು 15ಸ್ಥಳಗಳಲ್ಲಿ 45ಎಕ್ರೆ ಪ್ರದೇಶವನ್ನು ಹಸಿರೀಕರಣಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಅವರು ಭಾನುವಾರ ನಗರದ ಕೀರ್ತಿ ನಗರದ ಉದ್ಯಾನದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ...
ರಾಜ್ಯಶಿವಮೊಗ್ಗಸಾಗರ

ಶಾಸಕ ಹಾಲಪ್ಪ ಜನ್ಮದಿನಾಚರಣೆ

Malenadu Mirror Desk
ಸಾಗರ-ಹೊಸನಗರ ಕ್ಷೇತ್ರ ಶಾಸಕರು ಹಾಗೂ ಎಂಎಸ್‌ಎಲ್‌ಐ ಅಧ್ಯಕ್ಷರೂ ಆದ ಹರತಾಳು ಹಾಲಪ್ಪ ಅವರ ಜನ್ಮದಿನಾಚರಣೆಯನ್ನು ಅವರ ಅಭಿಮಾನಿಗಳು ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ತಮ್ಮ ಊರುಗಳಲ್ಲಿನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ತಮ್ಮ ನೆಚ್ಚಿನ ನಾಯಕನಿಗೆ ಆಯುರಾರೋಗ್ಯ...
ದೇಶರಾಜ್ಯಶಿವಮೊಗ್ಗಸಾಗರ

24 ಕೋಟಿ ಲಾಟರಿ ಯಾರಿಗೆ ಗೊತ್ತೇನ್ರಿ.. ?

Malenadu Mirror Desk
ಹಠವಾದಿಗೆ ಒಲಿದ ಶಾರ್ಜಾದ ಬಂಪರ್ ಬಹುಮಾನ ಅರಬ್ ಕಂಟ್ರಿಲಿ ಲಾಟರಿ ಹೊಡದದೆ, ಅಂವ ಶಿವಮೊಗ್ಗ ಮೂಲದವನಂತೆ ಅಂತ ಮಾಧ್ಯಮಗಳಲ್ಲಿ ಬರ್‍ತಿದ್ದಂತೆ ಎಲ್ಲ ಮಿಕಮಿಕ ಮಕ ನೋಡಿಕಂಡು ಯಾರಿರಬಹುದು ಎಂದು ಹುಬ್ಬೇರಿಸಿಕೊಂಡ್ರು.ಆದರೆ ಅದೃಷ್ಟವಂತ ನಮ್ಮ ಸಾಗರ...
ರಾಜ್ಯಶಿವಮೊಗ್ಗ

ಜಿ.ಪಂ.ಸದಸ್ಯರಿಗೆ ಸಚಿವರ ಅಭಿನಂದನೆ

Malenadu Mirror Desk
ಜಿಲ್ಲಾ ಪಂಚಾಯಿತಿ ಸದಸ್ಯರ ಅವಧಿ ಮುಗಿಯುತ್ತಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಎಲ್ಲ ಸದಸ್ಯರನ್ನೂ ಅಭಿನಂದಿಸಿದರು. ಶಿವಮೊಗ್ಗ ಗೋಪಾಲಗೌಡ ಬಡಾವಣೆಯಲ್ಲಿ ಸಾಯಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, ಗ್ರಾಮೀಣ...
ದೇಶರಾಜ್ಯಶಿವಮೊಗ್ಗ

ಡಿಆರ್ ಡಿಒ ಲ್ಯಾಬ್ ಚಿಂತನ ಮಂಥನ

Malenadu Mirror Desk
ದೇಶದ ಜ್ಞಾನವಂತರು ವಿದೇಶಗಳಲ್ಲಿ ಕೆಲಸ ಮಾಡಿ ತಮ್ಮ ಬುದ್ದಿಮತ್ತೆಯನ್ನು ಪರದೇಶಿಗರಿಗೆ ಧಾರೆ ಎರೆಯುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.ಡಿಆರ್‌ಡಿಒ ಪ್ರಯೋಗಾಲಯ ಸ್ಥಾಪನೆಗೆ ಅಗತ್ಯವಿರುವ ಯೋಜನಾ ವರದಿ ತಯಾರಿಸುವ ಉದ್ದೇಶದಿಂದ ನಡೆದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.