Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ರಾಗಿಗುಡ್ಡ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಚಿವ ಮಧುಬಂಗಾರಪ್ಪ, ಶಾಂತಿಯಿಂದ ಇರಲು ಮನವಿ

Malenadu Mirror Desk
ಶಿವಮೊಗ್ಗ : ನಗರದ ರಾಗಿಗುಡ್ಡ ಗಲಭೆಪೀಡಿತ ಪ್ರದೇಶವಾದ ರಾಗಿಗುಡ್ಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.ಕಲ್ಲು ತೂರಾಟಕ್ಕೊಳಗಾದ ಮನೆಗಳಿಗೆ ಭೇಟಿ ನೀಡಿ, ಒಡೆದು ಹೋಗಿದ್ದ ಕಿಟಕಿ ಗಾಜು, ಬಾಗಿಲು,...
ರಾಜ್ಯಶಿವಮೊಗ್ಗ

ಸಂಸದರಿಂದ ಗಣಪತಿ ಉತ್ಸವ ದುರ್ಬಳಕೆ: ಕಾಂಗ್ರೆಸ್ ಆರೋಪ

Malenadu Mirror Desk
ಶಿವಮೊಗ್ಗ: ಹಿಂದೂ ಮಹಾಮಂಡಳಿ ಗಣಪತಿ ಉತ್ಸವ ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ. ಆದರೆ ಈ ಬಾರಿ ಮೆರವಣಿಗೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಮೆರವಣಿಗೆಯನ್ನು ರಾಜಕೀಯ ಗೊಳಿಸುವ ಪ್ರಯತ್ನ ಮಾಡುವ ಮೂಲಕ ಘನತೆ ಕಳೆದುಕೊಂಡಿದ್ದಾರೆ...
ರಾಜ್ಯಶಿವಮೊಗ್ಗಸಾಗರ

ರಾಗಿಗುಡ್ಡ ಸಹಜ ಸ್ಥಿತಿಗೆ, ನಗರಕ್ಕೆ ವಿಸ್ತಾರವಾದ ನಿಷೇಧಾಜ್ಞೆ, ಆಸ್ಪತ್ರೆಗೆ ರಾಜಕೀಯ ಮುಖಂಡರ ಭೇಟಿ

Malenadu Mirror Desk
ಶಿವಮೊಗ್ಗ,ಅ.೨: ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿದ್ದ ಕಲ್ಲುತೂರಾಟದಿಂದ ಪ್ರಕ್ಷುಬ್ಧವಾಗಿದ್ದ ಶಿವಮೊಗ್ಗ ನಗರದ ಹೊರವಲಯದ ರಾಗಿಗುಡ್ಡದಲ್ಲಿ ಪರಿಸ್ಥಿತಿ ತಹಬದಿಗೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ ೧೪೪ರ ಅನ್ವಯ ನಿಷೇಧಾಜ್ಞೆ...
ರಾಜ್ಯಶಿವಮೊಗ್ಗ

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ, ೯ ಮಂದಿಗೆ ಗಾಯ, ಲಾಠಿ ಚಾರ್ಜ್, ನಿಷೇಧಾಜ್ಞೆ ಜಾರಿ

Malenadu Mirror Desk
ಶಿವಮೊಗ್ಗ ನಗರದಲ್ಲಿ ಭಾನುವಾರ ನಡೆದ ಈದ್‌ಮಿಲಾದ್ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಬಳಿಕ ನಡೆದ ಅಹಿತಕರ ಘಟನೆಯಲ್ಲಿ ೯ ಕ್ಕೂ ಹೆಚ್ಚು ಮಂದಿಗೆ ಚಿಕ್ಕಪುಟ್ಟ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಪು...
ರಾಜ್ಯ

ಸಹಕಾರಿ ಕ್ಷೇತ್ರದಿಂದ ದೂರಮಾಡುವ ಸಂಚು ವಿಫಲ,ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಹೇಳಿಕೆ, ಬ್ಯಾಂಕ್ ಬಲವರ್ದನೆಗೆ ಆದ್ಯತೆ

Malenadu Mirror Desk
ಶಿವಮೊಗ್ಗ,ಸೆ.30 :  ಎರಡುವರೆ ವರ್ಷ ಸಹಕಾರಿ ಕ್ಷೇತ್ರದಿಂದ ದೂರವಿದ್ದೆ. ಈ ವೇಳೆ ಬ್ಯಾಂಕಿನ ಯಾವುದೇ ವಿಚಾರವನ್ನು ನಾನು ಮಾತನಾಡಲಿಲ್ಲ. ದೊಡ್ಡವರೆಲ್ಲ ನನ್ನ ಬಗ್ಗೆ ಮಾತನಾಡಿದ್ದರು. ಅದನ್ನು ಸವಾಲಾಗಿ ಸ್ವೀಕರಿಸಿದ್ದೆ. ಟೀಕೆ ಮಾಡಲಿಲ್ಲ. ಆಶೀರ್ವಾದ ಎಂದು...
ರಾಜ್ಯಶಿವಮೊಗ್ಗ

ನಾರಾಯಣ ಗುರುಗಳ ಚಿಂತನೆಗಳು ಸಮಾಜಕ್ಕೆ ದಾರಿದೀಪ: ಕಾಗೋಡು ತಿಮ್ಮಪ್ಪ, ಸಿಗಂದೂರಲ್ಲಿ ಕಾಗೋಡು ತಿಮ್ಮಪ್ಪರಿಗೆ ಆತ್ಮೀಯ ಸನ್ಮಾನ

Malenadu Mirror Desk
ತುಮರಿ,ಸೆ.೩೦: ಜಗದ ಕತ್ತಲನ್ನು ತೊಲಗಿಸಲು ನಾರಾಯಣ ಗುರುಗಳು ಮಾಡಿದ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಚಳವಳಿ ಇಂದು ಶೋಷಿತ ಸಮುದಾಯಕ್ಕೆ ಬೆಳಕಿನ ದಾರಿಯಾಗಿದೆ ಎಂದು ಮಾಜಿ ಸಚಿವ ದೇವರಾಜು ಅರಸು ಪ್ರಶಸ್ತಿ ಪುರಸ್ಕೃತರಾದ ಕಾಗೋಡು...
ರಾಜ್ಯ

ಡಿಸಿಸಿ ಬ್ಯಾಂಕ್ ಚುಕ್ಕಾಣಿ ಹಿಡಿದ ಮಂಜುನಾಥ್‌ಗೌಡ, ಬಿಜೆಪಿ ಅವಧಿಯಲ್ಲಿ ಕಳೆದುಕೊಂಡದ್ದನ್ನು ಕಾಂಗ್ರೆಸ್ ಸರಕಾರದಲ್ಲಿ ಪಡೆದುಕೊಂಡ ಹಠವಾದಿ

Malenadu Mirror Desk
ಶಿವಮೊಗ್ಗ: ಸಹಕಾರಿ ಧುರೀಣ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಅವರು ಆರನೇ ಬಾರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಚುನಾವಣೆಯಲ್ಲಿ ಮಂಜುನಾಥ್ ಗೌಡ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು....
ರಾಜ್ಯ

ನ. 4,5 ರಂದು ವಿಐಎಸ್ ಎಲ್ ಶತಮಾನೋತ್ಸವ ಮೈಸೂರು ಯುವರಾಜ, ನಿರ್ಮಲಾ ಸೀತಾರಾಮನ್, ಜ್ಯೋತಿರಾದಿತ್ಯ ಸಿಂಧ್ಯಾ, ಸಿದ್ದರಾಮಯ್ಯ, ಡಿಕೆಶಿ, ಮಠಾಧೀಶರ ಆಗಮನ

Malenadu Mirror Desk
ಶಿವಮೊಗ್ಗ, : ನೂರು ವರುಷದ ಹಿಂದೆ 1923 ರಲ್ಲಿ ಆರಂಭಗೊಂಡ ವಿಐಎಸ್‌ಎಲ್ ಕಾರ್ಖಾನೆಯ ಶತಮಾನೋತ್ಸವವನ್ನು ನ. ೪ ಮತ್ತು ೫ರಂದು ಭದ್ರಾವತಿಯಲ್ಲಿರುವ ಕಾರ್ಖಾನೆಯ ಆವರಣದಲ್ಲಿ ವೈಭವದಿಂದ ಆಚರಿಸಲಾಗುವುದು. ಜೊತೆಗೆ ಸಹಸ್ರಾರು ಬದುಕುಗಳಿಗೆ ದಾರಿದೀಪ ಆಗಿರುವ,...
ರಾಜ್ಯಶಿವಮೊಗ್ಗ

ಈಡಿಗ ಸಮಾಜದಿಂದ ಮುಖ್ಯಮಂತ್ರಿ ಭೇಟಿ, ಅಭಿನಂದನೆ

Malenadu Mirror Desk
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪರ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈಡಿಗ ಸಂಘದ ಪ್ರಮುಖರು ಭೇಟಿಯಾಗಿ ಚರ್ಚೆ ನಡೆಸಿದರು.ಈಡಿಗ ಸಮಾಜದ ಎಲ್ಲ...
ರಾಜ್ಯಶಿವಮೊಗ್ಗ

Featured ಶಿವಮೊಗ್ಗ ಅದ್ಧೂರಿ ಹಿಂದೂಮಹಾ ಸಭಾ ಗಣಪತಿ ವಿಸರ್ಜನೆ
ವೈಭವದ ರಾಜಬೀದಿ ಉತ್ಸವ, ಕುಣಿದು ಕುಪ್ಪಳಿಸಿದ ಯುವ ಸಮೂಹ, ಕಲಾತಂಡಗಳ ಆಕರ್ಷಣೆ

Malenadu Mirror Desk
ಶಿವಮೊಗ್ಗ: ಕಲಾತಂಡಗಳ ವೈಭವದ ನೃತ್ಯ, ಚಂಡೆಮೇಳ, ಡೊಳ್ಳು ಕುಣಿತ, ಕಹಳೆಗಳ ಮೇಳ, ಯುವಕ- ಯುವತಿಯರ ಕುಣಿತ, ಸಾಗರೋಪದಿಯಲ್ಲಿ ಭಕ್ತಸಾಗರ , ರಸ್ತೆಯ ಇಕ್ಕೆಲದಲ್ಲೂ ನಿಂತು ವೀಕ್ಷಿಸಿದ ನಗರವಾಸಿಗಳು, ವೃತ್ತಗಳಲ್ಲಿ ಮನಸೆಳೆಯುವ ಅಲಂಕಾರ, ವಾದ್ಯ, ಭಾವಪರವಶರಾಗಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.