ಶಿವಮೊಗ್ಗ ನಗರದ ಗೋಪಾಳ ರಂಗನಾಥ ಸ್ವಾಮಿ ಬಡಾವಣೆಯಲ್ಲಿ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಅಯ್ಯಪ್ಪ ಸ್ವಾಮಿಯ ನೂತನ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಸ ಪ್ರತಿಷ್ಠಾಪನೆ ಮಹೋತ್ಸವ ಇಂದು ಮತ್ತು ನಾಳೆ ನಡೆಯಲಿದೆ.ದೇವಸ್ಥಾನ ಆಡಳಿತಮಂಡಳಿ...
ಪಂಚಮಸಾಲಿ ಸಮುದಾಯ ತಮ್ಮ ಹಕ್ಕಿಗೆ ಹೋರಾಡುತ್ತಿರುವುದು ಸರಿಯಿದೆ ಆದರೆ ಅವರನ್ನು ಯಾವುದೇ ಕಾರಣಕ್ಕೂ ಪ್ರವರ್ಗ -2A ಗೆ ಸೇರಿಸಬಾರದು ಎಂದು ಶ್ರೀನಾರಾಯಣಗುರು ವಿಚಾರವೇದಿಕೆ ಆಗ್ರಹಿಸಿದೆ.ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈಡಿಗ-ಬಿಲ್ಲವ ಸಮುದಾಯಗಳ ಮುಖಂಡರು ಈ...
ಶಿವಮೊಗ್ಗ ಜಿಲ್ಲೆಯಲ್ಲಿ ಜಾತ್ಯತೀತ ಜನತಾದಳ (ಜೆಡಿಎಸ್)ನ್ನು ಸಮರ್ಥವಾಗಿ ಬೆಳೆಸಬೇಕೆಂದರೆ ಅದರ ಸಾರಥ್ಯವನ್ನು ಮತ್ತೆ ಎಂ. ಶ್ರೀಕಾಂತ್ ಅವರಿಗೆ ವಹಿಸಬೇಕೆಂಬ ಬಲವಾದ ಕೂಗು ಶುಕ್ರವಾರ ವೀಕ್ಷಕರು ಕರೆದಿದ್ದ ಜಿಲ್ಲಾ ಪ್ರಮುಖರ ಸಭೆಯಲ್ಲಿ ವ್ಯಕ್ತವಾಯಿತು.ಪಕ್ಷ ಬೆಳೆಯಲು ತಳಮಟ್ಟದಲ್ಲಿ...
ಶಿವಮೊಗ್ಗದ ರೌಡಿಗಳು ಜೈಲಿಂದ ಹೊರಜಗತ್ತನ್ನು ಕಂಟ್ರೋಲ್ ಮಾಡುವುದು ಹೊಸದೇನು ಆಲ್ಲ, ಇಲ್ಲಿನ ಮರಳು, ಕ್ವಾರಿ,ಮೀಟರ್ ಬಡ್ಡಿ ಹಾಗೂ ಅಂಡರ್‌ವರ್ಲ್ಡ್ ಎಲ್ಲವನ್ನೂ ನಿಯಂತ್ರಿಸುತ್ತಿದ್ದುದು ಇತಿಹಾಸ. ಈಗ ಅಂತದೇ ಒಂದು ಪ್ರಕರಣದಲ್ಲಿ ರೌಡಿಶೀಟರ್ ದೀಪು ಅಲಿಯಾಸ್ ಡಿಂಗಾ...
ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘದ ಬಹುನಿರೀಕ್ಷೆಯ ಈಡಿಗ ಭವನ ಅದ್ದೂರಿ ಉದ್ಘಾಟನೆ ಬುಧವಾರ ನಡೆಯಿತು. ಸಮಾರಂಭದಲ್ಲಿ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಹರತಾಳು ಹಾಲಪ್ಪ ಅವರು ತಮ್ಮದೇ ಸಮಾಜದ ಕೆಲ ಮುಖಂಡರ ಕಾಲೆಳೆದರು....
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದ ನಾರಾಯಣಗುರು ಮಹಾಸಂಸ್ಥಾನದ ಪೀಠಾಧ್ಯಕ್ಷರು ಪ್ರವರ್ಗದ 2A ದಲ್ಲಿನ ಮೀಸಲು ಪ್ರಮಾಣವನ್ನು ಶೇ.15 ರಿಂದ ಶೇ. 30ಕ್ಕೆ ಹೆಚ್ಚಿಸಿದ ಬಳಿಕವೇ ಪಂಚಮಸಾಲಿ ಸಮುದಾಯವನ್ನು 2A ವರ್ಗಕ್ಕೆ ಸೇರಿಸಬೇಕೆಂದು ನಾರಾಯಣಗುರು ಮಹಾ...
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ನಾಗರೀಕ ಸನ್ಮಾನ ಮಾಡಲು ನಿರ್ಧರಿಸಲಾಗಿದೆ. ಯಡಿಯೂರಪ್ಪ ಅವರ ಹುಟ್ಟು ಹಬ್ಬದ ನಿಮಿತ್ತ ನಮ್ಮೊಲುಮೆ.. ಹೆಸರಿನ ಕಾರ್ಯಕ್ರಮ ಆಯೋಜಿಸಿರುವ ಫೆ.೨೮ ಮತ್ತು ಮಾ.೧ ರಂದು ಎರಡು ದಿನಗಳ...
ಸರ್ಕಾರದ ನೂತನ ಕೈಗಾರಿಕಾ ನೀತಿಯ ಪ್ರಕಾರ ಹೆಚ್ಚಿನ ಉದ್ಯೋಗಗಳನ್ನು ಸೃಜಿಸುವ ಕೈಗಾರಿಕೆಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಬುಧವಾರ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಮಾಚೇನಹಳ್ಳಿ...
ರೈತರ ಬದುಕು ಹಸನಾಗಲು, ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಲಾಭ ರೈತರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಬುಧವಾರ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಸಹ್ಯಾದ್ರಿ ನೋನಿ...
ಆರ್ಯ ಈಡಿಗ ಭವನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಬಹುಸಂಖ್ಯಾತ ಈಡಿಗರ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿ ಉದ್ಘಾಟನೆಯನ್ನು ನಾನೇ ಮಾಡುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಜಿಲ್ಲಾ ಆರ್ಯ ಈಡಿಗರ ಸಮುದಾಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.