Malenadu Mitra

Category : ರಾಜ್ಯ

ಜಿಲ್ಲೆಮಲೆನಾಡು ಸ್ಪೆಷಲ್ರಾಜ್ಯಶಿವಮೊಗ್ಗ

ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ: ಮುಖ್ಯಮಂತ್ರಿ

Malenadu Mirror Desk
ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ 384ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ವರ್ಷದ ಒಳಗಾಗಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.ಅವರು ಮಂಗಳವಾರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ...
ಜಿಲ್ಲೆದೇಶರಾಜ್ಯ

ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Malenadu Mirror Desk
 ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯವರೇ ಆದ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರು ಜಾರ್ಖಂಡ್ ಹಾಗೂ ಬಿಹಾರದ ರಾಜ್ಯಪಾಲರಾಗಿ, ರಾಜ್ಯಸಭಾ ಸದಸ್ಯರಾಗಿ, ಪಂಜಾಬ್ ಮತ್ತು...
ರಾಜ್ಯ

ನನಸಾದ ಈಡಿಗರ ಕನಸು

Malenadu Mirror Desk
ಶಿವಮೊಗ್ಗ ಜಿಲ್ಲಾ ಆರ್ಯಈಡಿಗ ಸಮುದಾಯದ ಬಹುದಿನಗಳ ಕನಸು ನನಸಾಗುವ ಸಮಯ ಕೊನೆಗೂ ಬಂದೇಬಿಟ್ಟಿತು. ಹೌದು ಶಿವಮೊಗ್ಗ ಜಿಲ್ಲೆಯ ಬಹುಸಂಖ್ಯಾತ ಸಮುದಾಯಕ್ಕೆ ಜಿಲ್ಲಾ ಕೇಂದ್ರದಲ್ಲಿ ಒಂದು ಸಮುದಾಯ ಭವನ ಇರಲಿಲ್ಲ. ಕಳೆದ ಹತ್ತು ವರ್ಷದಿಂದ ನಿರ್ಮಾಣಗೊಳ್ಳುತ್ತಿದ್ದ...
ಜಿಲ್ಲೆಮಲೆನಾಡು ಸ್ಪೆಷಲ್ರಾಜ್ಯ

ಅನ್ಯಾಯ ಖಂಡಿಸಲು ಪಕ್ಷ ಅಡ್ಡಿಯಾಗದು

Malenadu Mirror Desk
ಶಿವಮೊಗ್ಗ: ಯಾವುದೇ ಬಗೆಯ ಅನ್ಯಾಯ ನಡೆದರೂ ಜನರಲ್ಲಿ ಪ್ರತಿಭಟಿಸುವ ಮನೋಭಾವ ಕಡಿಮೆಯಾಗಿದ್ದು, ಒಂದು ರೀತಿಯ ಜಡತ್ವ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ವಿಷಾದ ವ್ಯಕ್ತಪಡಿಸಿದರು.ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಪತ್ರಿಕಾ...
ರಾಜ್ಯಶಿವಮೊಗ್ಗ

ಸಿಗರೇಟ್ ಕೊಡದಿದ್ದಕ್ಕೆ ಕೊಲೆ

Malenadu Mirror Desk
ಸಿಗರೆಟ್, ಕಿರಾಣಿ ವಸ್ತುವನ್ನು ಉದ್ರಿ ಕೊಡಲಿಲ್ಲ ಎಂಬ ಕಾರಣಕ್ಕೆ ಅಂಗಡಿ ಮಾಲಕ‌ ಮತ್ತು ಆತನ ಪತ್ನಿ ಮೇಲೆ ನಾಲ್ವರು ಯುವಕರು ಗಂಭೀರ ಹಲ್ಲೆ ನಡೆಸಿದ್ದು, ಪತಿ ಗುರುವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ವರದಿಯಾಗಿದೆ.ವಿರೂಪಾಕ್ಷಪ್ಪ...
ರಾಜ್ಯಶಿವಮೊಗ್ಗ

ಬಿಜೆಪಿ ಸರ್ಕಾರ ಶ್ರೀಮಂತರ ಪರ

Malenadu Mirror Desk
ಗಾಂಜಾ ದಂಧೆ ನಡೆಸುವವರ ಜಾಮೀನು ರದ್ದು ಗಾಂಜಾ ಮಾರಾಟವನ್ನು ಸೈಡ್ ಬ್ಯುಸಿನೆಸ್ ಮಾಡಿಕೊಂಡು ದಂಧೆ ನಡೆಸುವವರ ಜಾಮೀನು ರದ್ದು ಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ.ಶಾಂತರಾಜ್ ಎಚ್ಚರಿಕೆ ನೀಡಿದರು.ಶಿವಮೊಗ್ಗ ಉಪವಿಭಾಗದ ೮೯ ಗಾಂಜಾ...
ರಾಜ್ಯಸಾಹಿತ್ಯ

ಜೀವನದ ಎಲ್ಲಾ ಸಮಸ್ಯೆಗಳಿಗೆ ಸಾಹಿತ್ಯ ಸಂಜೀವಿನಿ

Malenadu Mirror Desk
ಸೊರಬ ತಾಲೂಕು ೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ.ಎಂ.ಕೆ.ಭಟ್ ಅಭಿಮತಕನ್ನಡ ಭಾಷೆ ನೆಲ ಜಲ ಸಮಸ್ಯೆಗಳು ಬಂದಾಗ ಸಮಸ್ತ ಕನ್ನಡಿಗರು ಪಕ್ಷಬೇಧ, ಧರ್ಮಬೇಧ ಮರೆತು ಒಂದಾಗಿ ಹೋರಾಟ ಮಾಡದೆ ನುಣುಚಿಕೊಳ್ಳುವ ಕನ್ನಡ ದ್ರೋಹಿಗಳಿಗೆ ಧಿಕ್ಕಾರ...
ರಾಜ್ಯ

ಬೀದಿ ಮೇಲೆ ರೈತರ ನೋಡಿ ಕಳ್ ಚುರ್ ಅನ್ತಿದೆ

Malenadu Mirror Desk
ರೈತರು ಬೀದಿ ಮೇಲೆ ಕುಳಿತು ತಿನ್ನೋದು, ಮಲಗೋದು ನೋಡಿದ್ರೆ ಕಳ್ ಚುರ್ ಎನ್ನುತ್ತದೆ ಎನ್ನುವ ಮೂಲಕ ದೆಹಲಿಯಲ್ಲಿ ನಡೆಯುತ್ತಿರುವ ಅನ್ನದಾತರ ಹೋರಾಟಕ್ಕೆ ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.ದೆಹಲಿಯಲ್ಲಿ ಎರಡು ತಿಂಗಳಿಂದ ರೈತರು...
ಬೇಸಾಯರಾಜ್ಯಶಿವಮೊಗ್ಗ

ಅಡಕೆ ಮಾನ ಕಾಪಾಡಲು ಪಂಚ ತಜ್ಞರ ಸಮಿತಿ

Malenadu Mirror Desk
ಅಡಕೆ ಕಾರ್‍ಯಪಡೆಯ ಪ್ರಥಮ ಸಭೆಯಲ್ಲಿ ನಿರ್ಣಯಅಡಕೆ ಬೆಳೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬುದನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸಲು ಪ್ರಯತ್ನಗಳು ಮುಂದುವರೆದಿದ್ದು, ಇದರೊಂದಿಗೆ ಎಂ.ಎಸ್.ರಾಮಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ತಜ್ಞರ ಜೊತೆಗೆ ಕೃಷಿ ವಿವಿ.ಗಳ ಕುಲಪತಿಗಳು, ಪ್ರಗತಿಪರ ತೋಟಗಾರಿಕೆ...
ರಾಜ್ಯಶಿವಮೊಗ್ಗ

ಅಹಿಂದ ವರ್ಗಕ್ಕೆ ಕಾಂಗ್ರೆಸ್ ಮೇಲೆ ವಿಶ್ವಾಸ ಇಲ್ಲ

Malenadu Mirror Desk
ಅಹಿಂದ ವರ್ಗಕ್ಕೆ ಕಾಂಗ್ರೆಸ್ ಮೇಲೆ ನಂಬಿಕೆ ಇಲ್ಲ, ಈ ಕಾರಣದಿಂದ ಕುರುಬರ ಸಮಾವೇಶಕ್ಕೆ ಲಕ್ಷ-ಲಕ್ಷ ಜನರು ಬಂದಿರುವುದು ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.