ದಿಲ್ಲಿ ರೈತರ ಹೋರಾಟ ವಿದೇಶಿ ಪ್ರೇರಿತ
ಶಿವಮೊಗ್ಗ ಹೊಸದಿಲ್ಲಿಯಲ್ಲಿ ಎರಡು ತಿಂಗಳಿಂದ ನಡೆಯುತ್ತಿರುವ ಹೋರಾಟದಲ್ಲಿರುವವರು ಎಲ್ಲರೂ ರೈತರಲ್ಲ, ಇದರಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡ...

