Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಎಸಿಬಿ ಬಲೆಗೆ ಎಂಜಿನಿಯರ್

Malenadu Mirror Desk
ಗಂಗಾ ಕಲ್ಯಾಣ ಬೋರ್‌ವೆಲ್‌ಗೆ ಟಿ.ಸಿ ಹಾಕಲು 5 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್.ಪ್ರಕಾಶ್ ಅವರು ಎಸಿಬಿ ಬಲೆಗೆ ಬಿದ್ದಿದ್ದಾರೆ.ಭದ್ರಾವತಿ ತಾಲೂಕು ಆನವೇರಿಯ ಹರೀಶ್ ಎನ್. ಎಂಬುವರು ಪ್ರಕಾಶ್ ವಿರುದ್ಧ...
ರಾಜ್ಯಶಿವಮೊಗ್ಗ

ಕೊಲೆ ಆರೋಪಿಗಳು ಅಂದರ್

Malenadu Mirror Desk
ಕೊರಿಯೋಗ್ರಾಫರ್ ಜೀವನ್ ಕೊಲೆ ಹಾಗೂ ಕೇಶವ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ದೊಡ್ಡಪೇಟೆ ಪೊಲೀಸರು ಒಬ್ಬ ರೌಡಿ ಶೀಟರ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.ಗುರುವಾರ ರಾತ್ರಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ...
ರಾಜ್ಯಶಿವಮೊಗ್ಗ

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಆರಂಭ

Malenadu Mirror Desk
ಸಂಚಾರ ದಟ್ಟಣೆಯನ್ನು ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಡ್ಯಾನ್ಸ್ ಮಾಸ್ಟರ್ ಕೊಲೆ

Malenadu Mirror Desk
ಕುಡಿದ ಮತ್ತಲ್ಲಿ ಕೊರಿಯೊಗ್ರಾಫರ್ ಕೊಲೆ ಮಾಡಿದ ದುಷ್ಕರ್ಮಿಗಳುಶಿವಮೊಗ್ಗದ ಸುಂದರ ಆಶ್ರಯ ಹೋಟೆಲ್ ಬಳಿ ಕುಡಿದ ಮತ್ತಿನಲ್ಲಿ ಪಡ್ಡೆಹುಡುಗರ ಗ್ಯಾಂಗ್ ಒಂದು ಕೆಆರ್‌ಪುರಂ ರಸ್ತೆ ನಿವಾಸಿ ಕೊರಿಯೊಗ್ರಾಫರ್ ಜೀವನ್(೨೬) ಎಂಬಾತನನ್ನು ಕೊಲೆ ಮಾಡಿದೆ. ಜೀವನ್ ಮಿತ್ರ...
ರಾಜ್ಯಶಿವಮೊಗ್ಗ

ಯುವತಿಯ ಕೆಲಸ ಕಳೆದ ಹುಣಸೋಡು ಸ್ಫೋಟ

Malenadu Mirror Desk
ಎಲ್ಲ ಸರಿ ಇದ್ದಿದ್ದರೆ ಆ ಹುಡುಗಿ ಬೆಂಗಳೂರಿನಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿರುತಿದ್ದಳು. ಎರಡು ದಿನದಲ್ಲೇ ಬೆಂಗಳೂರಿಗೆ ಹೋಗಿಬೇಕಿದ್ದ ಆಕೆಯನ್ನು ತಡೆದದ್ದೇ ಹುಣಸೋಡು ಮಹಾಸ್ಫೋಟ. ಆರು ಜೀವಗಳನ್ನು ಬಲಿ ಪಡೆದಿರುವ ಈ ದುರಂತ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ...
ರಾಜ್ಯಶಿವಮೊಗ್ಗ

ಹುಣಸೋಡು ಸ್ಫೋಟಕ್ಕೆ ಸಿಎಂ ,ಈಶ್ವರಪ್ಪರೇ ಹೊಣೆ

Malenadu Mirror Desk
ಹುಣಸೋಡು ಸ್ಫೋಟ ಪ್ರಕರಣದ ತನಿಖೆಯನ್ನು  ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದ  ಸ್ವತಂತ್ರ ತನಿಖಾ ಸಂಸ್ಥೆಯಿಂದ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಡೀ ಸ್ಫೋಟ...
ರಾಜ್ಯಶಿವಮೊಗ್ಗ

ಹೋರಾಟಗಾರರ ಸರಕಾರ ಬೇಕು

Malenadu Mirror Desk
ಮಾರಾಟಗಾರರ ಸರ್ಕಾರ ಹೋಗಿ ಹೋರಾಟಗಾರರ ಸರಕಾರ ಬಂದರೆ ಮಾತ್ರ ಈ ದೇಶದ ರೈತರಿಗೆ ನ್ಯಾಯ ಸಿಗುತ್ತದೆ ಎಂದು ರಾಜ್ಯ ರೈತನಾಯಕ ಸಿದ್ದನಗೌಡ ಪಾಟೀಲ್ ಹೇಳಿದರು. ಶಿವಮೊಗ್ಗದಲ್ಲಿ ಮಂಗಳವಾರ ಗಣರಾಜ್ಯೋತ್ಸವ ರೈತ ಪರೇಡ್ ಬಳಿಕ ನಡೆದ...
ಬೇಸಾಯರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲೂ ಬೀದಿಗಿಳಿದ ರೈತರು

Malenadu Mirror Desk
ದೇಶಾದ್ಯಂತ ಅನ್ನದಾತರು ಬೀದಿಗಿಳಿದಿದ್ದರೆ, ಹೋರಾಟದ ನೆಲ ಶಿವಮೊಗ್ಗದಲ್ಲಿನ ರೈತರು ಸುಮ್ಮನಿರುತ್ತಾರೆಯೇ ?, ಇಲ್ಲಿಯೂ ಟ್ರಾಕ್ಟರ್‌ಗಳು ಬೀದಿಗಿಳಿದು ಸರಕಾರದ ರೈತವಿರೋಧಿ ಕಾಯಿದೆಗಳನ್ನು ಪ್ರಬಲವಾಗಿ ವಿರೋಧಿಸಿದರು.ರೈತಸಂಘ, ಪ್ರಗತಿಪರ ಸಂಘಟನೆಗಳು ಹಾಗೂ ಬಿಜೆಪಿಯೇತರ ಪಕ್ಷಗಳ ಮುಖಂಡರುಗಳನ್ನೊಳಗೊಂಡ ಐಕ್ಯಹೋರಾಟ ಸಮಿತಿ...
ರಾಜ್ಯಶಿವಮೊಗ್ಗಸಾಗರಹೊಸನಗರ

ಕೃಷ್ಣಮೂರ್ತಿಅವರಿಗೆ ಚುನಾವಣೆ ಆಯೋಗದ ಪ್ರಶಸ್ತಿ

Malenadu Mirror Desk
ಕಾರವಾರ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ ಕೇಂದ್ರ ಚುನಾವಣಾ ಆಯೋಗ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಚುನಾವಣೆ ಕರ್ತವ್ಯದಲ್ಲಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಮಾದರಿ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಸಾಗರ...
ರಾಜ್ಯಶಿವಮೊಗ್ಗ

ಅಕ್ರಮ ಕ್ವಾರಿಗಳು ಸೀಜ್ :ಈಶ್ವರಪ್ಪ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತಿರುವ ಎಲ್ಲ ಅಕ್ರಮ ಕಲ್ಲುಕ್ವಾರಿಗಳನ್ನು ಸೀಜ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಜಿಲ್ಲೆಯಲ್ಲಿ ೯೭ ಅಧಿಕೃತ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.