ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ ನೆಲೆಯೂರಿದ್ದ ಮಾವೋವಾದಿ ನಕ್ಸಲ್ ಸಂಘಟನೆಯ ರಕ್ತ ಚರಿತ್ರೆ ಅಂತ್ಯಕಾಣುವ ಸಂದರ್ಭ ಬಂದಿದೆ. ನಾಳೆ ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ನಕ್ಸಲ್ ಸಂಘಟನೆಯ ಆರು ಮಂದಿ ನಕ್ಸಲರು ಸರ್ಕಾರದ ಶರಣಾಗತಿ...
ಶಿವಮೊಗ್ಗ: ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ನಾ.ಡಿಸೋಜ ಅವರು ನಿಧನರಾಗಿದ್ದಾರೆ. ಮಲೆನಾಡಿನ ಜನಮಾನಸದಲ್ಲಿ ಚಿರಸ್ಥಾಯಿ ಸ್ಥಾನ ಪಡೆಯುವ ಜೊತೆಗೆ ರಾಜ್ಯದಲ್ಲಿ ‘ನಾಡಿ’ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಸಾಹಿತಿ ನಾ.ಡಿಸೋಜಾ ಅವರು, ಮಂಗಳೂರಿನ...
ಶಿವಮೊಗ್ಗ : ನಿವೃತ್ತ ಕೆಎಎಸ್ ಅಧಿಕಾರಿ, ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಜೆಡಿಎಸ್ ನಿಂದ ಸ್ಫರ್ಧಿಸಿ, ಪರಾಭವಗೊಂಡಿದ್ದ ಹೆಚ್.ಟಿ.ಬಳೆಗಾರ್(62) ಅವರ ಅಂತ್ಯಸಂಸ್ಕಾರ ಹುಟ್ಟೂರಿನಲ್ಲಿ ನೆರವೇರಿತು. ಜಿಲ್ಲೆಯ...
ಶಿವಮೊಗ್ಗ: ನಟ ಹಾಗೂ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಇಂದು ಶಸ್ತ್ರಚಿಕಿತ್ಸೆಯಿದ್ದು, ಶೀಘ್ರ ಗುಣಮುಖರಾಗಲಿ ಎಂದು ಶಿವಮೊಗ್ಗದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಎಂ.ಶ್ರೀಕಾಂತ್...
ಶಿವಮೊಗ್ಗ: ಚಲಿಸುವ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಸಕ್ರೆಬೈಲು ಬಳಿ ನಡೆದಿದೆ. ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ...
ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್ ಸ್ಫೋಟಗೊಂಡು, 7 ಜನ ಗಾಯಗೊಂಡಿದ್ದಾರೆ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್ ನಲ್ಲಿ ಸಂಜೆ 7 ಗಂಟೆ ಸುಮಾರಿಗೆ ಬಾಯ್ಲರ್...
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಮೂವರು ಯುವಕರು ರಾಜಸ್ಥಾನದ ಜೈಪುರದಲ್ಲಿ ಜನವರಿ 3 ರಿಂದ 7 ವರೆಗೆ ನಡೆಯಲಿರುವ ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಕರೂರು...
ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಜಗದೀಶ್ ಅಲಿಯಾಸ್ ಜಗ್ಗು ಬುಧವಾರ ಸಂಜೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾನೆ. ಹೈಕೋರ್ಟ್ ಜಾಮೀನು ಮಂಜೂರು ನಂತರವೂ ಶ್ಯೂರಿಟಿ ಸಿಗುವುದು ವಿಳಂಬವಾದ ಹಿನ್ನೆಲೆ ಒಂದು...
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಸುಮಾರು 350ಕ್ಕೂ ಹೆಚ್ಚು ಪಿಯುಸಿ ವಿದ್ಯಾರ್ಥಿಗಳು ಬೆಳಗಾವಿಯ ಸುವರ್ಣಸೌಧಕ್ಕೆ ಭೇಟಿ ನೀಡಿ, ವಿಧಾನ ಮಂಡಲ ಚಳಿಗಾಲದ ಅಧಿವೇಶನವನ್ನ ವೀಕ್ಷಿಸಿದ್ದಾರೆ. ಸೊರಬ ಶಾಸಕ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಬೆಳಗಾವಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ. ಈ ಸರಣಿ ಸಾವಿನ ಹಿನ್ನೆಲೆಯಲ್ಲಿ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದೀರಾ ಹಾಗೂ ರಾಜ್ಯದ ಜನತೆಗೆ ಯಾವ ರೀತಿ ಆತ್ಮ ಸ್ಥೈರ್ಯ ತುಂಬಿದ್ದೀರಾ ಎಂದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.